ಸೆ.22ಕ್ಕೆ ತುಂಗಭದ್ರಾ ನದಿಗೆ ಸಿಎಂ ಸಿದ್ದರಾಮಯ್ಯ ಬಾಗಿನ: ಡಿಸಿಎಂ ಡಿ.ಕೆ.ಶಿವಕುಮಾರ್
Team Udayavani, Sep 17, 2024, 9:16 PM IST
ಕಲಬುರಗಿ: ತುಂಗಭದ್ರಾ ನದಿ ಮತ್ತೆ ಭರ್ತಿಯಾಗಿರುವ ಹಿನ್ನೆಲೆಯಲ್ಲೆ ಸೆ.22ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆ ಬಾಗಿನ ಅರ್ಪಿಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ತುಂಗಭದ್ರಾ ಮಧ್ಯ ಕರ್ನಾಟಕದ ಪ್ರಮುಖ ಜೀವನದಿ. ಡ್ಯಾಂನ 19 ಗೇಟ್ ಮುರಿದು ಬಿದ್ದು ಅಪಾರ ಪ್ರಮಾಣದ ನೀರು ನದಿಗೆ ಹರಿದು ಹೋಗಿತ್ತು. ಜಲಾಶಯ ತಜ್ಞ ಕನ್ನಯ್ಯ ನಾಯ್ಡು ನೇತೃತ್ವದಲ್ಲಿ ತಂತ್ರಜ್ಞರು ಸ್ಟಾಪ್ಲಾಗ್ ಅಳವಡಿಕೆಯಿಂದ ಜಲಾಶಯ ಮತ್ತೆ ಭರ್ತಿಯಾಗಿದೆ.
ಈ ಹಿನ್ನೆಲೆಯಲ್ಲಿ 22ರಂದು ಬಾಗಿನ ಅರ್ಪಿಸಲಾಗುವುದು. ಇದೇ ವೇಳೆ ಕ್ರೆಸ್ಟ್ಗೇಟ್ ದುರಸ್ತಿಗೆ ಶ್ರಮಿಸಿದ ಅಧಿಕಾರಿಗಳು, ಎಂಜಿನಿಯರ್ಗಳು, ಕಾರ್ಮಿಕರು ಸೇರಿದಂತೆ 108 ಜನರನ್ನು ಸತ್ಕರಿಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.