ಅಕ್ರಮ ಖಾತೆ ಸೃಷ್ಟಿಸಿ ಹಣ ಲಪಟಾಯಿಸಿದ ಸಹಕಾರಿಗಳು 


Team Udayavani, Nov 21, 2018, 6:00 AM IST

w-25.jpg

ಚಿಂಚೋಳಿ: ರಾಜ್ಯ ಸರ್ಕಾರ ಸಾಲ ಮನ್ನಾಕ್ಕೆ ನೀಡಿರುವ ಹಣವನ್ನು ತಾಲೂಕಿನ ಕೆಲ ಗ್ರಾಮಗಳಲ್ಲಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಅಕ್ರಮ ಖಾತೆ ಸೃಷ್ಟಿಸಿ ಹಣ ದುರ್ಬಳಕೆ ಮಾಡ ಲಾಗಿದೆ ಎಂಬ ಆರೋಪ ಕೇಳಿ ಬಂದಿವೆ. ತಾಲೂಕಿನ ಚಂದನಕೇರಾ, ಐನೋಳಿ, ಪೋಲಕಪಳ್ಳಿ, ಶಾದೀಪೂರ, ಗಡಿಕೇಶ್ವರ, ಚೆಂಗಟಾ, ಚಂದನಕೇರಾ ಹಾಗೂ ಗರಗ ಪಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಗಳಿಗೆ ಸೇರಿದ ರೈತರಿಗೆ ಸಹಾಯ ವಾಗಲು ತೆಗೆದುಕೊಂಡಿರುವ ಅಲ್ಪಾವಧಿ ಬೆಳೆ ಸಾಲ ಮನ್ನಾದ ಪೈಕಿ ಕಳೆದ ವರ್ಷ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿ ಕುಟುಂ ಬಕ್ಕೆ 50 ಸಾವಿರ ರೂ. ಹಾಗೂ ಸಿಎಂ ಕುಮಾರಸ್ವಾಮಿ ಒಂದು ರೈತ ಕುಟುಂಬಕ್ಕೆ 1 ಲಕ್ಷ ರೂ. ಸೇರಿದಂತೆ ಒಟ್ಟು 14 ಕೋಟಿ ರೂ. (3 ಸಾವಿರ ರೈತ ರಿಗೆ ವಿತರಿಸಬೇಕು) ದುರ್ಬಳಕೆ ಆಗಿದೆ ಎಂದು ರೈತರು ಆರೋಪಿಸಿದ್ದಾರೆ.

ತಾಲೂಕಿನ 7 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ಕಾರ್ಯ ದರ್ಶಿಗಳು ಎಂಟು ವರ್ಷಗಳಿಂದ ಸಂಘಗಳ ಲೆಕ್ಕ ಪರಿಶೋಧನೆ (ಆಡಿಟ್‌) ಮಾಡಿಸಿಲ್ಲ. ಅಲ್ಲದೇ ರೈತರ ಹೆಸರಿನ ಮೇಲೆ ಅನೇಕ ಅಕ್ರಮ ಖಾತೆ ಸೃಷ್ಟಿಸಿ ಸಾಲ ಮನ್ನಾ ಹಣವನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಜಿಪಂ ಮಾಜಿ ಅಧ್ಯಕ್ಷ ದೀಪಕನಾಗ ಪುಣ್ಯಶೆಟ್ಟಿ ಈಗಾಗಲೇ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ. ತಾಲೂಕಿನಲ್ಲಿ 8800 ರೈತರ ಬೆಳೆ ಸಾಲ ಮನ್ನಾ ಆಗಿದೆ. ಇದರಲ್ಲಿ 5300 ರೈತರ ಖಾತೆಗೆ ಹಣ ಜಮೆ ಆಗಿದೆ. ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ಕಳೆದ 10 ವರ್ಷ ಗಳಿಂದ ಲೆಕ್ಕ ಪರಿಶೋಧನೆ ಮಾಡಿಸಿಲ್ಲ. ಕೆಲವು ಸಂಘಗಳಿಗೆ ಕಲಬುರಗಿ ಡಿಸಿಸಿ ಬ್ಯಾಂಕಿನ ವ್ಯವಸ್ಥಾಪಕರು ಮತ್ತು ಸೇಡಂ ಸಹಕಾರ ಸಂಘಗಳ ಸಹಾಯಕ ನಿಬಂಧಕರು ಈಗಾಗಲೇ ನೋಟಿಸ್‌ ಜಾರಿ ಮಾಡಿದ್ದಾರೆ. ಆದರೆ ಸಂಘದ ಕಾರ್ಯದರ್ಶಿಗಳು ಮಾತ್ರ ಈ ಕುರಿತು ಮಾಹಿತಿ ನೀಡುತ್ತಿಲ್ಲವೆಂದು ರೈತರಾದ ವಿಜಯಕುಮಾರ ರೊಟ್ಟಿ, ಗೌಸೋದ್ದೀನ ಹೂಡಾ, ಇಬ್ರಾಹಿಮ್‌, ಗೋಪಾಲರಾವ ಕಟ್ಟಿಮನಿ ದೂರಿದ್ದಾರೆ.

ತಹಶೀಲ್ದಾರ್‌ಗೆ ದೂರು
ತಾಲೂಕಿನ ಐನಾಪುರ ಸಹಕಾರ ಸಂಘದಲ್ಲಿ ರೈತರ ಬೆಳೆ ಸಾಲ ಮನ್ನಾ ಹಣವನ್ನು ರೈತರ ಖಾತೆಗೆ ಜಮಾ ಮಾಡದೇ ಅಲ್ಲಿನ ಕಾರ್ಯದರ್ಶಿಗಳು ವಂಚನೆ ಮಾಡಿದ್ದಾರೆ. ರೈತರ ಸಹಿ ಇಲ್ಲದೇ ಹಣ ಡ್ರಾ ಮಾಡಿಕೊಳ್ಳಲಾಗಿದೆ ಎಂದು ರೈತ ಹೋರಾ ಟಗಾರ ಶಿವಾನಂದ ಪಾಟೀಲ ಐನಾಪುರ ತಹಶೀಲ್ದಾರ್‌ಗೆ ದೂರು ನೀಡಿದ್ದಾರೆ. ಚಿಂಚೋಳಿ ತಾಲೂಕಿನ ಶಾದೀಪುರ ಮತ್ತು ಐನೋಳಿ
ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕಚೇರಿಗೆ ಬೀಗ ಹಾಕಿರುವುದು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.