![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Jan 11, 2021, 12:15 PM IST
ಕಲಬುರಗಿ: ಬೈಕ್ ಗೆ ಅಪರಿಚಿತ ವಾಹನ ಢಿಕ್ಕಿ ಹೊಡೆದ ಪರಿಣಾಮ ಯುವತಿ ಸೇರಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಬಳಿಯ ರಾವೂರ ಗ್ರಾಮದ ಹೊರವಲಯದಲ್ಲಿ ಸೋಮವಾರ ನಸುಕಿನ ಜಾವ ನಡೆದಿದೆ.
ರಾವೂರ ಗ್ರಾಮದ ಸುಣ್ಣದ ಭಟ್ಟಿ ಬಳಿ ಈ ಅಪಘಾತ ಸಂಭವಿಸಿದ್ದು, ಮೃತರನ್ನು ರಾವೂರು ನಿವಾಸಿಗಳಾದ ಭೀಮಾಶಂಕರ ಸುಭಾಷ ಪ್ಯಾಟಿ, ಅಕ್ಬರ್ ಗೂಡು ಪಟೇಲ್ ಎಂದು ಗುರುತಿಸಲಾಗಿದೆ. ಇಬ್ಬರೂ ಲಾರಿ ಚಾಲಕರಾಗಿದ್ದರು. ಯುವತಿಯ ಗುರುತು ಇನ್ನೂ ಪತ್ತೆಯಾಗಿಲ್ಲ.
ಈ ಮೂವರು ಒಂದೇ ಬೈಕ್ ನಲ್ಲಿ ಪ್ರಯಾಣಿಸುತ್ತಿರುವ ಶಂಕೆ ವ್ಯಕ್ತವಾಗಿದ್ದು, ರಸ್ತೆಯಲ್ಲಿ ಮೃತ ದೇಹಗಳ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.
ಇದನ್ನೂ ಓದಿ:ಮಧ್ಯಪ್ರದೇಶದಲ್ಲಿ ನಾಥೂರಾಮ್ ಗೋಡ್ಸೆ ಅಧ್ಯಯನ ಕೇಂದ್ರ ಆರಂಭ: ಹಿಂದೂ ಮಹಾಸಭಾ
ಘಟನಾ ಸ್ಥಳಕ್ಕೆ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಸನ್ನ ದೇಸಾಯಿ, ಡಿವೈಎಸ್ಪಿ ಕೃಷ್ಣಪ್ಪ ಕಲ್ಲೆದೇವರು ಹಾಗೂ ಸಿಬ್ಬಂದಿ ಭೇಟಿ ನೀಡಿ, ಪರಿಶೀಲಿಸಿದರು.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.