Kalaburagi; ಕಾಂಗ್ರೆಸ್ ಮುಕ್ತ ಭಾರತ ಸಾಧ್ಯವಿಲ್ಲ: ವೀರಪ್ಪ ಮೊಯ್ಲಿ
Team Udayavani, Dec 3, 2023, 6:19 PM IST
ಕಲಬುರಗಿ: ಮುಂದೆ ಬರುವ ಚುನಾವಣೆಗಳಲ್ಲಿ ಕಾಂಗ್ರೆಸ್ ಮುಕ್ತ ಭಾರತ ಎನ್ನುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಮುಖಂಡರಿಗೆ ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ಮೂಲಕ ಮತದಾರನೇ ಉತ್ತರ ನೀಡಿದ್ದಾನೆ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹೇಳಿದರು.
ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೆಲಂಗಾಣದಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದೆ. ಉಳಿದ ರಾಜ್ಯಗಳಲ್ಲಿ ಅಧಿಕಾರ ಹಿಡಿಯದಿದ್ದರೂ ಹೆಚ್ಚಿನ ಸ್ಥಾನ ಪಡೆದಿದೆ. ಈ ಮೂಲಕ ಕಾಂಗ್ರೆಸ್ ಮುಕ್ತ ಭಾರತ ಸಾಧ್ಯವಿಲ್ಲ ಎಂಬುದು ಬಿಜೆಪಿಗರಿಗೆ ಈಗ ಮತ್ತೊಮ್ಮೆ ಅರಿವಿಗೆ ಬಂದಿದೆ ಎಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು.
ಇದೇ ಫಲಿತಾಂಶ 2024ರ ಲೋಕಸಭಾ ಚುನಾವಣೆಗೆ ದಿಕ್ಸೂಚಿಯಾಗಲಾರದು ಎಂದು ತಿಳಿಸಿದ ಮೊಯ್ಲಿ ಅವರು, ಲೋಕಸಭಾ ಚುನಾವಣೆಗೆ ಇಂಡಿಯಾ ಒಕ್ಕೂಟ ಮತ್ತೊಮ್ಮೆ ಸಭೆ ಸೇರಿ ಹೊಸ ನಿಟ್ಟಿನಲ್ಲಿ ಹೆಜ್ಜೆ ಇಡಲಿದೆ ಎಂದರು.
ಗ್ಯಾರಂಟಿ ಯೋಜನೆಗಳು ಮತದಾರರ ಮೇಲೆ ಪರಿಣಾಮ ಬೀರಿವೆ ಎನ್ನುವ ಬದಲು ಅವುಗಳ ಅನುಷ್ಠಾನ ಬಹು ಮುಖ್ಯವಾಗಿದೆ ಎಂದು ಮೊಯ್ಲಿ ಇದೇ ಸಂದರ್ಭದಲ್ಲಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ
MUST WATCH
ಹೊಸ ಸೇರ್ಪಡೆ
Mangalore: ಅಡ್ಯಾರ್ ಕಣ್ಣೂರಿನಲ್ಲಿ ತ್ಯಾಜ್ಯ ಸುಡುವಿಕೆಯಿಂದ ಪರಿಸರ ಮಾಲಿನ್ಯ
Dandeli ನಗರ ಠಾಣೆಯ ತನಿಖಾ ವಿಭಾಗದ ಪಿಎಸ್ಐಯಾಗಿ ಕಿರಣ್ ಪಾಟೀಲ್ ಅಧಿಕಾರ ಸ್ಬೀಕಾರ
Thirthahalli: ತುಂಗಾ ನದಿಯಲ್ಲಿ ಅಪರಿಚಿತ ಮೃತದೇಹ ಪತ್ತೆ
Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.