ಚಿತ್ತಾಪುರ ಪುರಸಭೆ ಗದ್ದುಗೆ ಕಾಂಗ್ರೆಸ್‌ ತೆಕ್ಕೆಗೆ

Team Udayavani, Nov 10, 2020, 5:35 PM IST

ಚಿತ್ತಾಪುರ ಪುರಸಭೆ ಗದ್ದುಗೆ ಕಾಂಗ್ರೆಸ್‌ ತೆಕ್ಕೆಗೆ

ಚಿತ್ತಾಪುರ: ಪಟ್ಟಣದ ಪುರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಚಂದ್ರಶೇಖರ ಕಾಶಿ ಅಧ್ಯಕ್ಷರಾಗಿ ಹಾಗೂಶ್ರುತಿ ಪೂಜಾರಿ ಉಪಾಧ್ಯಕ್ಷರಾಗಿ ಗೆಲುವು ಸಾಧಿಸಿದರು.

ಒಟ್ಟು 23 ಸದಸ್ಯರ ಬಲಾಬಲ ಹೊಂದಿರುವ ಪುರಸಭೆಯಲ್ಲಿ ಕಾಂಗ್ರೆಸ್‌-18, ಬಿಜೆಪಿ-5 ಸ್ಥಾನಗಳಲ್ಲಿ ಗೆಲುವು ಸಾಧಿ ಸಿದ್ದವು. ಅಧ್ಯಕ್ಷಸ್ಥಾನ (ಎಸ್‌ಸಿ), ಉಪಾಧ್ಯಕ್ಷ ಸ್ಥಾನ (ಬಿಸಿಎ)ಗೆ ಮೀಸಲಿರಿಸಿ ಸರ್ಕಾರ ಆದೇಶ ಹೊರಡಿಸಿತ್ತು.ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಚಂದ್ರಶೇಖರಕಾಶಿ, ಬಿಜೆಪಿಯಿಂದ ಸುಶೀಲಾದೇವಿನಾಮಪತ್ರ ಸಲ್ಲಿಸಿದ್ದರು. ಚಂದ್ರಶೇಖರ ಕಾಶಿ 18 ಮತಗಳು ಪಡೆಯುವ ಮೂಲಕ ಗೆಲುವು ಸಾಧಿಸಿದರೆ, ಬಿಜೆಪಿ ಅಭ್ಯರ್ಥಿ ಸುಶೀಲಾದೇವಿ 4 ಮತಗಳು ಪಡೆದು ಪರಾಭವಗೊಂಡರು.

ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಶ್ರುತಿ ಪೂಜಾರಿ, ಬಿಜೆಪಿಯಿಂದ ಪ್ರಭು ಗಂಗಾಣಿ ನಾಮಪತ್ರ ಸಲ್ಲಿಸಿದ್ದರು. ಶ್ರುತಿ ಪೂಜಾರಿ 18 ಮತಗಳು ಪಡೆದು ಗೆಲುವು ಸಾಧಿ ಸಿದರೆ,ಬಿಜೆಪಿ ಅಭ್ಯರ್ಥಿ ಪ್ರಭು ಗಂಗಾಣಿ 4 ಮತ ಪಡೆದು ಪರಾಭವಗೊಂಡರು. ಓರ್ವ ಬಿಜೆಪಿ ಸದಸ್ಯ ಗೈರಾಗಿದ್ದರು. ತಹಶೀಲ್ದಾರ್‌ ಉಮಾಕಾಂತ ಹಳ್ಳೆ ಚುನಾವಣಾ ಪ್ರಕ್ರಿಯೆ ನಡೆಸಿದರು.

ಅಧ್ಯಕ್ಷ ಹಾಗೂ ಉಪಾಧ್ಯಕ್ಷರಾಗಿ ಕಾಂಗ್ರೆಸ್‌ ಅಭ್ಯರ್ಥಿಗಳು ಆಯ್ಕೆಯಾಗುತ್ತಿದ್ದಂತೆ ಕಾಂಗ್ರೆಸ್‌ ಮುಖಂಡರು, ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು. ನಂತರ ತೆರೆದ ವಾಹನದಲ್ಲಿ ಕಾಂಗ್ರೆಸ್‌ ಕಚೇರಿಯಿಂದ ರೈಲ್ವೆ ನಿಲ್ದಾಣ, ನಾಗಾವಿ ವೃತ್ತ, ಜನತಾ ಚೌಕ್‌, ಕಪಡಾ ಬಜಾರ್‌,ಭುವನೇಶ್ವರಿ ವೃತ್ತ, ಅಂಬೇಡ್ಕರ್‌ ವೃತ್ತ, ಬಸ್‌ ನಿಲ್ದಾಣ, ಬಸವೇಶ್ವರ ವೃತ್ತ, ಲಾಡಿjàಂಗ್‌ ಕ್ರಾಸ್‌ಸೇರಿದಂತೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು.

ಸಿಪಿಐ ಕೃಷ್ಣಪ್ಪ ಕಲ್ಲದೇವರು, ಪಿಎಸ್‌ಐ ಶ್ರೀಶೈಲ್‌ ಅಂಬಾಟಿ ಸೂಕ್ತ ಪೊಲೀಸ್‌ ಬಂದೋಬಸ್ತ್ ಮಾಡಿದ್ದರು. ವಿಧಾನ ಪರಿಷತ್‌ ಮಾಜಿ ಸದಸ್ಯ ತಿಪ್ಪಣ್ಣಪ್ಪ ಕಮಕನೂರ್‌, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಭೀಮಣ್ಣ ಸಾಲಿ,ಕೆಪಿಸಿಸಿ ಸದಸ್ಯ ನಾಗರೆಡ್ಡಿ ಪಾಟೀಲ್‌, ಎಪಿಎಂಸಿ ಅಧ್ಯಕ್ಷ ಸಿದ್ದುಗೌಡ, ತಾಪಂ ಅಧ್ಯಕ್ಷ ಜಗದೇವರೆಡ್ಡಿ ಪಾಟೀಲ್‌, ಜಿಪಂ ಸದಸ್ಯರಾದ ಶಿವಾನಂದ ಪಾಟೀಲ್‌, ಶಿವರುದ್ರ ಭೀಣಿ,ಮುಖಂಡರಾದ ವೀರಣ್ಣಗೌಡ ಪರಸರೆಡ್ಡಿ, ಶಂಭುಲಿಂಗ ಗುಂಡಗುರ್ತಿ, ಮುಕ್ತಾರ ಪಟೇಲ್‌, ನಾಗರೆಡ್ಡಿ ಗೋಪಸೇನ್‌, ಅಜೀಜ್ ಸೇಠ್, ಮಲ್ಲಿಕಾರ್ಜುನ ಕಾಳಗಿ, ಶೀಲಾ ಕಾಶಿ, ರಸೂಲ್‌ ಮುಸ್ತಫಾ, ಪಾಶಾಮಿಯಾ ಖುರೇಶಿ, ಅಹ್ಮದ್‌ ಸೇಠ್, ವಿನೋದ್‌ ಗುತ್ತೇದಾರ, ಇಸ್ಮಾಯಿಲ್‌ ಸಾಬ್‌, ಶಾಮ ನಾಟೀಕಾರ್‌, ಪ್ರಕಾಶ ಕಮಕನೂರ್‌, ಸುನೀಲ್‌ ದೊಡ್ಮನಿ, ನಾಗಯ್ಯ ಗುತ್ತೇದಾರ, ಅಣ್ಣಾರಾವ ಸಣ್ಣೂಕರ್‌, ಸಾಬಣ್ಣ ಕಾಶಿ, ಜಗದೀಶ ಚವ್ಹಾಣ, ದೇವಿಂದ್ರ ಅಣಕಲ್‌, ಶರಣು ಡೋಣಗಾಂವ, ಶೇಖ ಬಬು, ಶಿವಾಜಿ ಕಾಶಿ, ನಜೀರ ಆಡಕಿ ಇದ್ದರು.

ಟಾಪ್ ನ್ಯೂಸ್

1-JMM

Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

Renukaswamy Case: ಬೆನ್ನುನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Karkala: ದುರ್ಗಾಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

ಜಮೀನು ವ್ಯಾಜ್ಯ: ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್

Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಮೀನು ವ್ಯಾಜ್ಯ: ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

1-kims

Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-JMM

Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

Renukaswamy Case: ಬೆನ್ನುನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Karkala: ದುರ್ಗಾಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.