ಕಾಂಗ್ರೆಸ್ ಲೋಕಸಭೆ ಟಿಕೆಟ್ ಆಕಾಂಕ್ಷಿ
Team Udayavani, Jan 10, 2019, 9:19 AM IST
ಹುಮನಾಬಾದ: ತಾನು ಬೀದರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಎಂದು ಕೆಪಿಸಿಸಿ ಕಾರ್ಯದರ್ಶಿ ಎಂ.ಡಿ. ಅಯಾಜ್‌ಖಾನ್ ತಿಳಿಸಿದರು.
ಚಿಟಗುಪ್ಪದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ, ಆಂಧ್ರ, ತೆಲಂಗಾಣ, ತಮಿಳುನಾಡು, ಮಹಾರಾಷ್ಟ್ರ ಸೇರಿ ಐದು ರಾಜ್ಯಗಳಲ್ಲಿ ಅಲ್ಪಸಂಖ್ಯಾತರಿಗೆ ಈ ವರೆಗೆ ಟಕೆಟ್ ನೀಡಿಲ್ಲ. ಮೀಸಲು ಕ್ಷೇತ್ರವಾಗಿರುವ ಕಲಬುರಗಿಯಿಂದ ಡಾ| ಮಲ್ಲಿಕಾರ್ಜುನ ಖರ್ಗೆ ಅವರು ಸ್ಪರ್ಧಿಸಿದ ಹಿನ್ನೆಲೆಯಲ್ಲಿ ಎಲ್ಲ ಮುಸ್ಲಿಂ ಬಾಂಧವರ ಮತಗಳು ಕಾಂಗ್ರೆಸ್‌ಗೆ ನೀಡಲಾಗಿದೆ. ಕಾರಣ ಪಕ್ಷದ ವರಿಷ್ಠರು ಈ ಬಾರಿ ಬೀದರ ಲೋಕಸಭೆ ಕ್ಷೇತ್ರದಿಂದ ತಮಗೆ ಟಿಕೆಟ್ ನೀಡಬೇಕು. ಈ ನಿಟ್ಟಿಲ್ಲಿ ಪಕ್ಷದ ಹೈಕಮಾಂಡ್ ಸಂಪರ್ಕಿಸಿದ್ದಾಗಿ ತಿಳಿಸಿದರು.
ಚಿಟಗುಪ್ಪ ಪುರಸಭೆ ಮಾಜಿ ಉಪಾಧ್ಯಜಕ್ಷ ಖದೀರಸಾಬ್, ಶೇಕ್ ಅಹ್ಮದ್ ಪಾಷಾ, ಶೇಕ್ ಉಸ್ಮಾಸಾಬ್, ಮೋಹಿಯೋದ್ದಿನ್ ಲಾಥೋಡಿ, ಖಯೂಮ್ ಫರೇಶ, ಸಾಜೀದ್ ಪಾಷಾ, ಸೈಯ್ಯದ್ ಮುಸ್ತಫಾ, ಅಸ್ಲಾಂಸಾಬ್ ಪತ್ರಿಕಾಗೋಷ್ಠಿಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi:ರೈಲ್ವೇ ವಿಭಾಗೀಯ ಕಚೇರಿಗಾಗಿ 371 ಜೆ ವಿಧಿ ಜಾರಿ ಮಾದರಿ ಹೋರಾಟ
Kalaburagi: ತೊಗರಿ ಬೆಂಬಲ ಬೆಲೆ ಹೆಚ್ಚಳಕ್ಕೆ ಆಗ್ರಹಿಸಿ ಕಲಬುರಗಿ ಬಂದ್…
Kalaburagi: ಬಂಧನಕ್ಕೆ ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ, ಆರೋಪಿಗೆ ಗುಂಡೇಟು
ಹೈಸ್ಕೂಲ್‌ನಲ್ಲಿ ಹಿಂದಿ ಬದಲಿಗೆ ಕೌಶಲ ವಿಷಯ ಆಯ್ಕೆಗೆ ಒತ್ತಡ
Road Mishap: ಲಾರಿ – ಕಾರು ನಡುವೆ ಭೀಕರ ಅಪಘಾತ; ಮೂವರು ಸ್ಥಳದಲ್ಲೇ ಮೃ*ತ್ಯು