ಕಾಂಗ್ರೆಸ್ ಅಧಿಕಾರಕ್ಕೇರಲು ಮಠಾಧೀಶರ ಆಶೀರ್ವಾದ ಅವಶ್ಯ: ಸಿದ್ದರಾಮಯ್ಯ
Team Udayavani, Dec 18, 2022, 10:47 PM IST
ಅಫಜಲಪುರ: ಮುಂದಿನ ಬಾರಿ ಕಾಂಗ್ರೆಸ್ ಅ ಧಿಕಾರಕ್ಕೆ ಬರಲಿದೆ. ಒಂದು ವೇಳೆ ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದರೆ ಅವರು ಎಲ್ಲವನ್ನೂ ಮಾರಾಟ ಮಾಡುತ್ತಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬರಲು ಮಠಾಧೀಶರ ಆಶೀರ್ವಾದವೂ ಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಶಯ ವ್ಯಕ್ತಪಡಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೊಗರಿ ಬೆಳೆ ಸಂಪೂರ್ಣವಾಗಿ ನೆಟೆ ರೋಗಕ್ಕೆ ತುತ್ತಾಗಿ ಹಾಳಾ ಗಿದೆ. ಈ ಸಂದರ್ಭದಲ್ಲಿ ಸರಕಾರ ರೈತರ ನೆರವಿಗೆ ಬರಬೇಕಿತ್ತು. ಆದರೆ ಇದುವರೆಗೆ ನೆರವಿಗೂ ಬಂದಿಲ್ಲ, ಪರಿಹಾರವನ್ನು ಕೊಡುತ್ತಿಲ್ಲ. ಹೀಗಾಗಿ ಬೆಳಗಾವಿ ಅ ಧಿವೇಶನದಲ್ಲಿ ತೊಗರಿ ಬಗ್ಗೆ ಚರ್ಚಿಸಲಿದ್ದೇನೆ ಎಂದರು.
ನನಗೂ ಹಿಂದೂ ಧರ್ಮದಲ್ಲಿ ನಂಬಿಕೆ ಇದೆ
ಅರ್ಜಿ ಹಾಕಿ ಯಾರೂ ಯಾವುದೇ ಜಾತಿಯಲ್ಲಿ ಜನಿಸುವುದಿಲ್ಲ. ನನ್ನ ತಂದೆ, ತಾಯಿ ಕುರುಬ ಜಾತಿಯವರು. ಹೀಗಾಗಿ ನಾನು ಕುರುಬ. ನನಗೆ ಹಿಂದೂ ಧರ್ಮದ ಮೇಲೆ ನಂಬಿಕೆಯಿದೆ. ಅದನ್ನು ತೋರಿಕೆಗೆ, ಪ್ರಚಾರಕ್ಕೆ ಬಳಸಿಕೊಳ್ಳುವ ಅಗತ್ಯ ನನಗಿಲ್ಲ. ಆದರೆ ಸಿ.ಟಿ. ರವಿ ನನ್ನನ್ನು ಸಿದ್ರಾಮುಲ್ಲಾ ಖಾನ್ ಎಂದು ಹೆಸರಿಸಿದ್ದಾನೆ. ಅದಕ್ಕೆ ನನ್ನ ಪ್ರತಿಕ್ರಿಯೆ ಇಲ್ಲ. ರಾಜಕೀಯದ ಬಗ್ಗೆ ನಾನು ಹೆಚ್ಚುಮಾತನಾಡುವುದಿಲ್ಲ, ಜನ ಎಲ್ಲವನ್ನೂ ಸೂಕ್ಷ¾ವಾಗಿ ಗಮನಿಸುತ್ತಿದ್ದಾರೆ. ಜನರೇ ಅವರಿಗೆ ಉತ್ತರ ನೀಡುತ್ತಾರೆ.
ರಾಜಕೀಯದಲ್ಲಿ ಎತ್ತಿ ಕಟ್ಟುವ ಕೆಲಸ ಮಾಡಬೇಡಿ, ಜನಸೇವೆ ಮಾಡುವ ಮನೋಭಾವ ಇದ್ದರೆ ರಾಜಕೀಯದಲ್ಲಿರಿ. ಇಲ್ಲದಿದ್ದರೆ ಜಾಗ ಖಾಲಿ ಮಾಡಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ
BBK11: ಇವತ್ತು ಬಿಗ್‌ಬಾಸ್ ಮನೆಯಿಂದ ಆಚೆ ಬರುವುದು ಇವರೇ ನೋಡಿ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.