ಎಸ್‌ಬಿ ವಿಜ್ಞಾನ ಕಾಲೇಜಿನೊಂದಿಗೆ ಒಡಂಬಡಿಕ
Team Udayavani, Dec 14, 2018, 11:37 AM IST
ಕಲಬುರಗಿ: ಹೈಕ ಭಾಗದ ಪ್ರತಿಷ್ಠಿತ ಶರಣಬಸವೇಶ್ವರ ವಿಜ್ಞಾನ ಮಹಾವಿದ್ಯಾಲಯದೊಂದಿಗೆ ಬೆಂಗಳೂರಿನ ಹೈರ್ ಮೀ ಕಂಪನಿ ಒಡಂಬಡಿಕೆ ಮಾಡಿಕೊಂಡಿದೆ.
ಹೈರ್ ಮೀ ಕಂಪನಿ ಮುಖ್ಯ ಉದ್ದೇಶವು ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಅವರ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗುವಂತ ತರಬೇತಿ ನೀಡಿ ರಾಜ್ಯದ ಪ್ರತಿಷ್ಠಿತ ಕಂಪನಿಯವರನ್ನು ಆಹ್ವಾನಿಸಿ ಉದ್ಯೋಗ ಮೇಳ ಆಯೋಜಿಸಿ ವಿದ್ಯಾರ್ಥಿಗಳ ಪ್ರತಿಭೆಗೆ ತಕ್ಕಂತೆ ಉದ್ಯೋಗ ದೊರಕಿಸಿ ಕೊಡುತ್ತದೆ. ಈ ನಿಟ್ಟಿನಲ್ಲಿ
ಒಡಂಬಡಿಕೆ ಮಾಡಿಕೊಂಡಿದ್ದರಿಂದ ಶರಣಬಸವೇಶ್ವರ ವಿಜ್ಞಾನ ಮಹಾವಿದ್ಯಾಲಯದಲ್ಲಿ ಅಭ್ಯಸಿಸುವ ಅಭ್ಯರ್ಥಿಗಳಿಗೆ ಉದ್ಯೋಗಭಾಗ್ಯ ದೊರೆಯಲು ಅವಕಾಶ
ಮಾಡಿಕೊಟ್ಟಂತಾಗುತ್ತದೆ.
ಒಡಂಬಡಿಕೆ ಒಪ್ಪಂದ ಪತ್ರಕ್ಕೆ ಟೆರಿಟರಿ ಮ್ಯಾನೇಜರ್ ಸೈಯದ್ ಅಹಮದ್ ಪಟೇಲ್ ರುಜು ಹಾಕಿ ವಿಜ್ಞಾನ ಮಹಾವಿದ್ಯಾಲಯದ ಪ್ರಾಚಾರ್ಯ ಡಾ| ಡಿ.ಟಿ.ಅಂಗಡಿ
ಅವರಿಗೆ ಸಿಬ್ಬಂದಿಗಳ ಸಮ್ಮುಖದಲ್ಲಿ ಪತ್ರವನ್ನು ಒಪ್ಪಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
Tourist place: ಲೇಪಾಕ್ಷಿ ಪುರಾಣದ ಕಥೆಯ ಕೈಗನ್ನಡಿ
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
IPL Mega Auction: ಮೂರನೇ ಸೆಟ್ ನ ಆಟಗಾರರ ಹರಾಜು ಮಾಹಿತಿ ಇಲ್ಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.