ಮತಾಂತರ ಮುಕ್ತ ಭಾರತ ಮಾಡಿ

Team Udayavani, Apr 8, 2017, 3:43 PM IST

gul7.jpg

ಕಾಳಗಿ: ಪ್ರೀತಿಯ ಹೆಸರಿನಲ್ಲಿ ಹೆಣ್ಣು ಮಕ್ಕಳಿಗೆ ಮೋಸ ಮಾಡಿ ಮತಾಂತರ ಮಾಡಲಾಗುತ್ತಿದೆ. ಯುವಕ-ಯುವತಿಯರು ಎಚ್ಚೆತ್ತು ಲವ್‌ ಜಿಹಾದ, ಮತಾಂತರ ಮುಕ್ತ ಭಾರತ ಮಾಡಲು ಪಣತೋಡಬೇಕು ಎಂದು ದಕ್ಷೀಣ ಮಧ್ಯ ಕ್ಷೇತ್ರಿಯ ಸಂಘಟನಾ ಕಾರ್ಯದರ್ಶಿ ಗೋಪಾಲಜಿ ಕರೆ ನೀಡಿದರು. 

ವಿಶ್ವ ಹಿಂದು ಪರಿಷತ್‌ ವತಿಯಿಂದ ನೀಲಕಂಠ ಕಾಳೇಶ್ವರ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದ್ದ ಶ್ರೀ ರಾಮ ನವಮಿ ಉತ್ಸವ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು. ಶ್ರೀ ರಾಮ ವ್ಯಕ್ತಿ ಮಾತ್ರ ಅಲ್ಲ ಶಕ್ತಿ. ಅವನ ಆದರ್ಶವನ್ನು ಎಲ್ಲರೂ ಪಾಲಿಸಬೇಕು.

ಇಡೀ ರಾಷ್ಟ್ರವೇ ಒಂದು ಎನ್ನುವ ಸಂದೇಶ ಸಾರಲು ರಾಮನ ಜನ್ಮ ಸ್ಥಳದಲ್ಲಿಯೇ ರಾಮ ಮಂದಿರ ನಿರ್ಮಾಣವಾಗಬೇಕು. ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೆ ತರುವಲ್ಲಿ ಎಲ್ಲ ಹಿಂದುಗಳು ಒಗ್ಗಟ್ಟಾಗಿ ಸರ್ಕಾರಕ್ಕೆ ಒತ್ತಡ ತರಬೇಕು ಎಂದರು. ದೇಶದಲ್ಲಿ ಮಹಾ ಪುರುಷರ ಜಯಂತಿ ಮಾತ್ರ ಆಚರಣೆ ಮಾಡಬೇಕು.

ಟಿಪ್ಪು ಸುಲ್ತಾನ ಅವರಂತ ನರಹಂತಕರ ಜಯಂತಿ ಆಚರಣೆ ಮಾಡಬಾರದು ಎಂದು ಹೇಳಿದರು. ಸೂಗೂರನ ಪೂಜ್ಯ ಶಿವಾನಂದ ದೇವರು ಮಾತನಾಡಿ, ರಾಮ ನವಮಿ ಬರೀ ಕುಣಿದು ಕುಪ್ಪಳಿಸಿ ಮಜಾ ಮಾಡಿದರೆ ಆಚರಣೆಗೆ ಅರ್ಥವಿರುವುದಿಲ್ಲ. ರಾಮನ ಆದರ್ಶ ತತ್ವಗಳನ್ನು ಜೀವನದಲ್ಲಿ ಪಾಲಿಸಿಕೊಂಡು ಇನ್ನೊಬ್ಬರಿಗೆ ಮಾದರಿ ವ್ಯಕ್ತಿಯಾಗಬೇಕು ಎಂದರು. 

ಹಿರೇಮಠದ ಪೂಜ್ಯ ಶಿವಬಸವ ಶಿವಾಚಾರ್ಯರು ಸಾನ್ನಿಧ್ಯ ವಹಿಸಿದ್ದರು. ಇದಕ್ಕೂ ಮುನ್ನ ಅಂಬೇಡ್ಕರ್‌ ವೃತ್ತದಿಂದ ಪ್ರಾರಂಭವಾದ 11ಅಡಿ ಎತ್ತರದ ರಾಮನ ಮೂರ್ತಿಯ ಬೃಹತ್‌ ಮೆರವಣಿಗೆ ನಗರದ ವಿವಿಧ ಬೀದಿಗಳಲ್ಲಿ ಸಂಚರಿಸಿತು. 

ವಿಶ್ವ ಹಿಂದು ಪರಿಷತ್‌ ಜಿಲ್ಲಾಧ್ಯಕ್ಷ ಸುಭಾಷ ಕಾಂಬಳೆ, ಕಾಳಗಿ ತಾಲೂಕಾಧ್ಯಕ್ಷ ಪುರುಷೋತ್ತಮ ಗುತ್ತೇದಾರ, ಚಿತ್ತಾಪುರ ತಾಲೂಕಾಧ್ಯಕ್ಷ ಅಶ್ವತ್ಥ್ರಾಮ ರಾಠೊಡ, ಶರಣಗೌಡ ಪೊಲೀಸ್‌ ಪಾಟೀಲ, ಶಿವಶರಣಪ್ಪ ಕಮಲಾಪುರ, ರಾಘವೇಂದ್ರ ಗುತ್ತೇದಾರ, ಜಗನ್ನಾಥ ಚಂದನಕೇರಿ, ಅಂಬರೀಷ ಸುಲೆಗಾಂವ, 

ಮಂಜುನಾಥ ಹೆಬ್ಟಾಳ, ಹನುಮಂತಪ್ಪ ಕಾಂತಿ, ಭೀಮಸಿಂಗ್‌ ರಜಪೂತ ಇದ್ದರು. ಚಿತ್ರಶೇಖರ ದಂಡೋತಿ ಸ್ವಾಗತಿಸಿದರು, ವೀವೇಕ ಗುತ್ತೇದಾರ ದೇಶಭಕ್ತಿ ಗೀತೆ ಹಾಡಿದರು, ಸೂರ್ಯಕಾಂತ ಕಟ್ಟಿಮನಿ ಪ್ರಾಸ್ತಾವಿಕ ಮಾತನಾಡಿದರು, ಶಿವಕುಮಾರ ಶಾಸ್ತ್ರಿ ನಿರೂಪಿಸಿದರು, ಶಿವಶರಣಪ್ಪ ಮಾಕಪನೋರ ವಂದಿಸಿದರು. 

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್‌?

Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್‌?

Kalaburagi; ಕಾರು-ಬೈಕ್-ಲಾರಿ ನಡುವೆ ಡಿಕ್ಕಿ: ನಾಲ್ವರ ಸಾವು

Kalaburagi; ಕಾರು-ಬೈಕ್-ಲಾರಿ ನಡುವೆ ಡಿಕ್ಕಿ: ನಾಲ್ವರ ಸಾವು

3-chincholi

Chincholi: ಯುವಕ‌ನ ಕೊಲೆ ‌; ಕಾರಣ ನಿಗೂಢ

8-chittapur

Chittapur: ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಜಿಲ್ಲಾಧಿಕಾರಿ ಭೇಟಿ; ಪರಿಶೀಲನೆ

Kalaburagi; ರಾಜಾತಿಥ್ಯ ಆರೋಪ ಹಿನ್ನೆಲೆಯಲ್ಲಿ ಕೇಂದ್ರ ಕಾರಾಗೃಹಕ್ಕೆ ಎಡಿಜಿಪಿ ಭೇಟಿ

Kalaburagi; ರಾಜಾತಿಥ್ಯ ಆರೋಪ ಹಿನ್ನೆಲೆಯಲ್ಲಿ ಕೇಂದ್ರ ಕಾರಾಗೃಹಕ್ಕೆ ಎಡಿಜಿಪಿ ಭೇಟಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.