ಇಂದು ಸದನದಲ್ಲೇ ಸಚಿವರೊಬ್ಬರ ಭ್ರಷ್ಟಾಚಾರ ದಾಖಲೆ ಬಯಲು: ಎಚ್ಡಿಕೆ
Team Udayavani, Sep 21, 2022, 11:45 PM IST
ಕಲಬುರಗಿ: ಕಾನೂನನ್ನು ಗಾಳಿಗೆ ತೂರಿ ಆಸ್ತಿ ಮಾಡಿಕೊಂಡಿರುವ ರಾಜ್ಯದ ಸಚಿವರೊಬ್ಬರ ಭ್ರಷ್ಟಾಚಾರ ವನ್ನು ಗುರುವಾರ ವಿಧಾನಸಭೆ ಅಧಿ ವೇಶನದಲ್ಲಿ ದಾಖಲೆ ಸಹಿತ ಬಯಲಿ ಗೆಳೆಯುತ್ತೇನೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.
ಚಿಂಚೋಳಿ ತಾಲೂಕಿನ ಸಂಘಟನಾ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಅವರು ಇಲ್ಲಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸರಕಾರದ ಶೇ.40 ಭ್ರಷ್ಟಾಚಾರ ಈಗಾಗಲೇ ಸಾರ್ವಜನಿಕರಿಗೆ ಅನುಭವ ವಾಗಿದೆ.
ಈಗ ನಾನು ಬಿಡುಗಡೆ ಮಾಡುವ ದಾಖಲೆಗಳು ಸಚಿವರೊಬ್ಬರ ಕರ್ಮಕಾಂಡವಾಗಿದೆ. ನನ್ನನ್ನು ಕೆಣಕಿದವರಿಗೆ ಇದೊಂದು ಮಾದರಿ ಉತ್ತರ. ರೈತರ ಸಬ್ಸಿಡಿ ಹಣದಲ್ಲೂ ಪರ್ಸಂಟೇಜ್ ಪಡೆದಿರುವುದು ಹಾಗೂ ಸಚಿವರೊಬ್ಬರು ಸದನದಲ್ಲೇ ಅಧಿಕಾರಿ ತಮ್ಮ ಮಾತು ಎಳ್ಳು ಕಾಳಷ್ಟು ಕೇಳುತ್ತಿಲ್ಲ ಎನ್ನುವುದು ಸರಕಾರದ ಕಾರ್ಯವೈಖರಿಗೆ ಸಾಕ್ಷಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.