![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Feb 15, 2022, 1:42 PM IST
ಕಲಬುರಗಿ: ಕಲಬುರಗಿ ಜಿಲ್ಲಾಧಿಕಾರಿ ಯಶವಂತ್ ಗುರುಕರ್ ಕಾರು ಜಪ್ತಿಗೆ ಒಂದನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯದಿಂದ ಆದೇಶ ಮಾಡಿದೆ.
ಜಿಲ್ಲೆಯ ಅಫಜಲಪುರ ತಾಲೂಕಿನ ಉಡಚಣ ಗ್ರಾಮದ ರೈತ ಕಲ್ಲಪ್ಪ ಮೇತ್ರೆ ಅವರ 33 ಗುಂಟೆ ಜಮೀನು ಭೀಮಾ ಏತ ನಿರಾವರಿ ಯೋಜನೆಯಡಿ ಮುಳುಗಡೆಯಾಗಿತ್ತು. ಇದಕ್ಕೆ ರೈತನಿಗೆ ಪರಿಹಾರ ನೀಡುವಲ್ಲಿ ವಿಳಂಬ ಮಾಡಿದ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಯವರ ಕಾರು ಜಪ್ತಿ ಮಾಡಲು ಕೋರ್ಟ್ ಆದೇಶ ಮಾಡಿದೆ.
ಕಲ್ಲಪ್ಪ ಮೇತ್ರೆ ಎಂಬುವವರ 33 ಗುಂಟೆ ಜಮೀನು 2008ರಲ್ಲಿ ಮುಳುಗಡೆಯಾಗಿತ್ತು. 7.41 ಲಕ್ಷ ಪರಿಹಾರ ನೀಡವಂತೆ ಕೋರ್ಟ್ ಆದೇಶವಾಗಿತ್ತು. ಕೋರ್ಟ್ ಆದೇಶವಾದರೂ ಪರಿಹಾರ ನೀಡದ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗೆ ಸೇರಿದ ಕೆಎ 32 ಜಿ 9990 ಸಂಖ್ಯೆಯ ಕಾರು ಜಪ್ತಿಗೆ ಆದೇಶ ಹೊರಡಿಸಲಾದೆ.
ಇದನ್ನೂ ಓದಿ:ಭಕ್ತಿ ಮಾತ್ರವಲ್ಲ ಎಚ್ಚರಿಕೆಯೂ ಅಗತ್ಯ; ದೇವಸ್ಥಾನದಲ್ಲಿ ಜೋರಾಗಿ ಘಂಟೆ ಬಾರಿಸಿದರೆ ಕೇಸ್
ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಕೋರ್ಟ್ ಸಿಬ್ಬಂದಿ ಮತ್ತು ವಕೀಲರು ಬಂದು ಕಾರು ಜಪ್ತಿ ಮಾಡಿದರು.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.