ಕಲಬುರಗಿಯಲ್ಲಿ ಕೋವಿಡ್-19 ಮತ್ತೊಬ್ಬ ಬಲಿ: 6 ಜನರಿಗೆ ಸೋಂಕು ಪತ್ತೆ
Team Udayavani, Apr 28, 2020, 8:27 AM IST
ಕಲಬುರಗಿ: ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿನಿಂದ ಸೋಮವಾರ ವ್ಯಕ್ತಿ ಮೃತಪಟ್ಟಿದ್ದಲ್ಲದೇ ಆರು ಹೊಸ ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 44ಕ್ಕೆ ಏರಿಕೆಯಾಗಿದೆ.
ಆಳಂದ ಪಟ್ಟಣದ ನಿವಾಸಿ 57 ವರ್ಷದ ವ್ಯಕ್ತಿ (ಪಿ-422) ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಲಿವರ್ ಮತ್ತು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಏ.7ರಿಂದ 10ರವರೆಗೆ ಈತ ಸೊಲ್ಲಾಪುರದಲ್ಲಿ ಚಿಕಿತ್ಸೆ ಪಡೆದಿದ್ದರು. ಏ.22ರಂದು ಕೋವಿಡ್-19 ಸೋಂಕು ಖಚಿತವಾಗಿತ್ತು.
ಈತನ ಸಂಪರ್ಕಕ್ಕೆ ಬಂದಿದ್ದ ಈತನ ತಾಯಿಗೂ ಕೋವಿಡ್-19 ಸೋಂಕು ಪತ್ತೆಯಾಗಿದ್ದು, 49 ಜನರು ಪ್ರಥಮ ಹಾಗೂ 290 ಜನರನ್ನು ದ್ವಿತೀಯ ಸಂಪರ್ಕಿಯರನ್ನು ಗುರುತಿಸಲಾಗಿದೆ.
ಇನ್ನು,ಇಂದು ಒಂದೇ ದಿನ ಆರು ಪ್ರತ್ಯೇಕ ಹೊಸ ಪ್ರಕರಣಗಳು ಕಾಣಿಸಿಕೊಂಡಿವೆ. ಈ ಬಗ್ಗೆ ಜಿಲ್ಲಾ ಹೆಲ್ತ್ ಬುಲೆಟಿನ್ ನಲ್ಲಿ ಮಾಹಿತಿ ನೀಡಲಾಗಿದ್ದು, ಸೋಂಕಿತರ ವಿವರ ಇನ್ನೂ ಗೊತ್ತಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
MUST WATCH
ಹೊಸ ಸೇರ್ಪಡೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.