ಕಲಬುರಗಿಯಲ್ಲಿಂದು ಕೋವಿಡ್ಗೆ 11 ಬಲಿ : 957 ಸೊಂಕಿತರು ಪತ್ತೆ
Team Udayavani, Apr 29, 2021, 10:30 PM IST
ಕಲಬುರಗಿ: ಕೋವಿಡ್ ತನ್ನ ಅಟ್ಟಹಾಸ ಮುಂದುವರೆಸಿದ್ದು, ಗುರುವಾರ ಜಿಲ್ಲೆಯಲ್ಲಿ 11 ಜನ ಬಲಿಯಾಗಿದ್ದಾರೆ. ಈ ಮೂಲಕ ಕೋವಿಡ್ ನಿಂದ ಬಲಿಯಾದವರ ಸಂಖ್ಯೆ 460ಕ್ಕೆ ಏರಿದಂತಾಗಿದೆ.
ಕಳೆದ ಹತ್ತು ದಿನಗಳಿಂದ ಏಳೆಂಟು ಜನರು ಸಾವನ್ನಪ್ಪುತ್ತಲೇ ಇದ್ದಾರೆ. ಅದೇ ರೀತಿ ಗುರುವಾರ 957 ಜನರಲ್ಲಿ ಸೊಂಕು ಪತ್ತೆಯಾಗಿದೆ. ಹೀಗಾಗಿ ಒಟ್ಟಾರೆ ಸೊಂಕಿತರ ಸಂಖ್ಯೆ 37956 ಏರಿಕೆಯಾಗಿದೆ. ಇದು ಸಹ ಕಳೆದೊಂದು ವಾರದಿಂದ ಸೊಂಕಿತರು 800-900 ಪತ್ತೆಯಾಗುತ್ತಿದೆ. ಗುರುವಾರ ದಿನದಂದೇ 537 ಜನ ಆಸ್ಪತ್ರೆ ಯಿಂದ ಡಿಸ್ಟಾಜ್೯ ಆಗಿದ್ದಾರೆ.
ಇದನ್ನೂ ಓದಿ:ಕೋವಿಡ್ ಸಮಯದಲ್ಲಿ ಜನರಿಗೆ ಸಹಾಯ ಮಾಡುವಂತೆ ಕಂಗನಾಗೆ ರಾಖಿ ಮನವಿ
ಗ್ರಾಮೀಣ ಭಾಗದಲ್ಲಿ ಅದರಲ್ಲೂ ಗಡಿ ತಾಲೂಕುಗಳಾದ ಆಳಂದ, ಅಫಜಲಪುರ ತಾಲೂಕಿನ ಹಳ್ಳಿಗಳಲ್ಲಿ ಕೋವಿಡ್ ವ್ಯಾಪಕವಾಗಿ ಹಬ್ಬಿದೆ. ಆಸ್ಪತ್ರೆಗೆ ಬಾರದೇ ಮನೆಯಲ್ಲಿಯೇ ಸಾವನ್ನಪ್ಪುತ್ತಿರುವುದು ವರದಿಯಾಗುತ್ತಿದೆ. ಮಹಾರಾಷ್ಟ್ರ ದಲ್ಲಿ ಕಪ್ರ್ಯೂ ಜಾರಿಯಾದ ನಂತರ ಕಾರ್ಮಿಕರು ಮರಳಿ ಬಂದಿರುವುದೇ ಉಲ್ಬಣಕ್ಕೆ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
Wadi: ಡಾ.ಅಂಬೇಡ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ; ಬೃಹತ್ ಪ್ರತಿಭಟನೆ, ವಾಡಿ ಬಂದ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.