ಬ್ಯಾಡ್ಮಿಂಟನ್ ಪಂದ್ಯಾವಳಿಗೆ ಸಿಪಿಐ ಚಾಲನೆ
Team Udayavani, Aug 11, 2022, 5:04 PM IST
ಕಲಬುರಗಿ: ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ನಗರದ ಸರಕಾರಿ ಕಾಲೇಜಿನ ಒಳಾಂಗಣ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಅಂತರ್ ಜಿಲ್ಲಾ ಮಹಾವಿದ್ಯಾಲಯ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾವಳಿಯನ್ನು ಎಂ.ಬಿ.ನಗರ ಪೊಲೀಸ್ ಠಾಣೆ ಸಿಪಿಐ ಚಂದ್ರಶೇಖರ ತಿಗಡಿ ಎರಡು ಸುತ್ತು ಕಾಕ್ ಹೊಡೆಯುವ ಮೂಲಕ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ದೈಹಿಕ ಕಸರತ್ತು ವಿದ್ಯಾರ್ಥಿಗಳಲ್ಲಿ ಏಕಾಗ್ರತೆ ಮತ್ತು ಶ್ರಮದ ಅವಶ್ಯಕತೆ ತಿಳಿ ಹೇಳುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ಕ್ರೀಡೆಗಳಲ್ಲಿ ಭಾಗವಹಿಸುವ ಮೂಲಕ ಕ್ರೀಯಾಶೀಲತೆಯನ್ನು ಕಲಿಯಬೇಕು ಎಂದರು.
ಕಾಲೇಜಿನ ಕನ್ನಡ ವಿಭಾಗದ ಸಹ ಪ್ರಾಧ್ಯಾಪಕ ಡಾ|ಕಲ್ಯಾಣರಾವ ಪಾಟೀಲ, ಪ್ರಾಂಶುಪಾಲ ಡಾ| ಶಂಕ್ರಪ್ಪ ಎಸ್.ಹತ್ತಿ, ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ|ವಿಜಯಕುಮಾರ ಹೆಬ್ಟಾಳಕರ್, ನಿರ್ಣಾಯಕ ಎಂ.ಡಿ ಫಿರೋಜ್, ದೈಹಿಕ ಶಿಕ್ಷಣ ವಿಭಾಗದ ಸದಸ್ಯರಾದ ಡಾ|ಸಬಿತಾ ತಿವಾರಿ, ಡಾ|ಭಾಗಪ್ಪ ಛಲವಾದಿ, ಡಾ|ವಿಜಯಕುಮಾರ ಸಾಲಿಮನಿ, ಭುವನೇಶ್ವರಿ, ಡಾ|ಸುರೇಶ್ ಮಾಳೆಗಾಂವ, ಪ್ರೊ|ರೆಹಮನ್ ಮಹ್ಮದ ಸಾಬ್, ಡಾ| ಮಹಾಂತೇಶ ನಂದೆಪ್ಪನವರ್, ಪ್ರೊ|ಚಂದ್ರಶೇಖರ ಅನಾದಿ, ಡಾ|ಶಿವಲಿಂಗಪ್ಪ ಪಾಟೀಲ, ಡಾ|ಅನುಸೂಯಾ ಗಾಯಕವಾಡ್, ಚಂದ್ರಕಾಂತ ಶಿರೋಳ್ಳಿ, ಡಾ|ಉತ್ತಮ ಕಾಂಬಳೆ, ಡಾ|ಶ್ರೀನಿವಾಸ ಆಚಾರ್ಯ, ಡಾ|ವಿಜಯಕುಮಾರ ವಿಠuಲರಾವ್, ರಾಜೇಶ್ ಅಜಯಸಿಂಗ್ ಹಾಗೂ ಬೋಧಕ ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Hebri: ಎನ್‌ಕೌಂಟರ್ ತನಿಖೆ ನಡೆಸುವ ಹೆಬ್ರಿ ಪೊಲೀಸ್ ಠಾಣೆ ಇಲ್ಲಗಳ ಆಗರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.