ತೈಲ ಬೆಲೆ ಏರಿಕೆ ವಿರೋಧಿ ಸೈಕಲ್ ಜಾಥಾ
Team Udayavani, Jun 30, 2020, 8:27 AM IST
ಕಲಬುರಗಿ: ತೈಲ ಬೆಲೆ ಏರಿಕೆ ವಿರೋಧಿಸಿ ಸೋಮವಾರ ಕಾಂಗ್ರೆಸ್ ಪಕ್ಷದ ವತಿಯಿಂದ ಸೈಕಲ್ ಜಾಥಾ ನಡೆಸಲಾಯಿತು. ಕಾಂಗ್ರೆಸ್ ಪಕ್ಷದ ಕಚೇರಿಯಿಂದ ನೆಹರು ಗಂಜ್, ತದನಂತರ ಜಿಲ್ಲಾಧಿಕಾರಿ ಕಚೇರಿ ವರೆಗೂ ಸೈಕಲ್ ಹಾಗೂ ಟಾಂಗಾದಲ್ಲಿ ತೆರಳಿ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು.
ಕೇಂದ್ರ ಸರ್ಕಾರ ತೈಲ ಬೆಲೆದಿನೆ-ದಿನೇ ಹೆಚ್ಚಳ ಮಾಡಿ ಜನ ಸಾಮಾನ್ಯರ ಜೇಬಿಗೆ ಕತ್ತರಿ ಹಾಕಿದೆ ಎಂದು ಪಕ್ಷದ ಮುಖಂಡರು ಟೀಕಿಸಿದರು. ಶಾಸಕರಾದ ಡಾ| ಅಜಯಸಿಂಗ್, ಖನೀಜಾ ಫಾತೀಮಾ, ಮಾಜಿ ಸಚಿವ ಡಾ| ಶರಣಪ್ರಕಾಶ ಪಾಟೀಲ, ಕೆ.ಬಿ. ಶಾಣಪ್ಪ, ಮಾಜಿ ಶಾಸಕ ಬಿ.ಆರ್. ಪಾಟೀಲ, ತಿಪ್ಪಣ್ಣಪ್ಪ ಕಮಕನೂರ, ಅಲ್ಲಮಪ್ರಭು ಪಾಟೀಲ, ಮುಖಂಡರಾದ ನೀಲಕಂಠರಾವ್ ಮೂಲಗೆ, ಜಗನ್ನಾಥ ಗೋಧಿ, ಶರಣು ಮೋದಿ, ನಾರಾಯಣರಾವ್ ಕಾಳೆ, ಫರಾಜ್ ಉಲ್ ಇಸ್ಲಾಂ, ಲತಾ ರವಿ ರಾಠೊಡ, ಡಾ| ಕಿರಣ ದೇಶಮುಖ, ಸಂತೋಷ ಪಾಟೀಲ ದುಧನಿ ಮುಂತಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!
MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Protest: ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ
‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ
Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ
ಕೊಪ್ಪಳದಲ್ಲಿ ಕ್ಯಾನ್ಸರ್ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್ ಪತ್ತೆ!
ಬೆಳಗಾವಿ: ಎರಡೂ ಅಧಿವೇಶನಗಳಿಗೆ ಕಾಡಿದ ಶೋಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.