ಮೀಸಲಾತಿ ಬದಲು ನಿರ್ಧಾರಕ್ಕೆ ದಲಿತ ಸೇನೆ ವಿರೋಧ

Team Udayavani, Nov 22, 2018, 10:38 AM IST

gul-3.jpg

ಆಳಂದ: ಸರ್ಕಾರಿ ಹುದ್ದೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನೌಕರರ ಮೀಸಲಾತಿ ಬದಲಾವಣೆಗೆ ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮವನ್ನು ದಲಿತ ಸೇನೆ ತಾಲೂಕು ಘಟಕ ವಿರೋಧಿಸಿದೆ.

ಈ ಕುರಿತು ಸೇನೆ ಜಿಲ್ಲಾ ಉಪಾಧ್ಯಕ್ಷ ಮಲ್ಲಿಕಾರ್ಜುನ ಬೋಳಣಿ ನೇತೃತ್ವದಲ್ಲಿ ತಹಶೀಲ್ದಾರ್‌ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ ಕಾರ್ಯಕರ್ತರು, ಸರ್ಕಾರಿ ಹುದ್ದೆಯಲ್ಲಿ ಮೊದಲಿನಂತೆ ಮೀಸಲಾತಿ ಮುಂದುವರಿಸಬೇಕು. ಕೋರ್ಟ್‌ ಆದೇಶದಂತೆ ಪಂಗಡದ ನೌಕರರ ಹಿಂಬಡ್ತಿ, ಮುಂಬಡ್ತಿಗಳನ್ನು ಮುಂದುವರಿಸಬೇಕು ಎಂದು ಆಗ್ರಹಿಸಿದರು.

ನೌಕರರಿಗೆ ಬಡ್ತಿ ಮೀಸಲಾತಿ ನೀಡುವಂತೆ ಈಗಾಗಲೇ ಸುಪ್ರೀಂಕೋರ್ಟ್‌ ಆದೇಶ ನೀಡದರೂ ಸಹಿತ ಸರ್ಕಾರ ಕ್ರಮಕೈಗೊಂಡಿಲ್ಲ. ಕೂಡಲೇ ಕೋರ್ಟ್‌ ಆದೇಶ ಜಾರಿಗೆ ತರುವ ಮೂಲಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನೌಕರರಿಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.

ರಾಜ್ಯದ ಕರ್ನಾಟಕ ವಿದ್ಯುತ್‌ ನಿಗಮ (ಕೆಪಿಸಿ) ನಿಯಮಿತ ನೌಕರರ ಸಾಮಾನ್ಯ ವರ್ಗದಲ್ಲಿನ ಎಸ್ಸಿ-ಎಸ್ಟಿ ಮೀಸಲಾತಿ ರದ್ದುಗೊಳಿಸಲು ಕೈಗೊಂಡ ಕ್ರಮ ಖಂಡನೀಯವಾಗಿದೆ. ಮೊದಲಿನ ಪದ್ಧತಿಯಂತೆ ಮೀಸಲಾತಿ ಮುಂದುವರಿಸಬೇಕು ಎಂದು ಒತ್ತಾಯಿಸಿ ಗ್ರೇಡ್‌-2 ತಹಶೀಲ್ದಾರ್‌ ಬಿ.ಜಿ. ಕುದರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು. ಮುಖಂಡ ಧರ್ಮಾ ಬಂಗರಗಾ, ಶಶಿ ಮುನೋಳಿ, ಮಹೇಶ ಕೋಚಿ ಹಾಗೂ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Vijay Hazare Trophy: ಚಾಂಪಿಯನ್‌ ಹರಿಯಾಣ ಪರಾಭವ… ಫೈನಲ್‌ ಪ್ರವೇಶಿಸಿದ ಕರ್ನಾಟಕ

Vijay Hazare Trophy: ಚಾಂಪಿಯನ್‌ ಹರಿಯಾಣ ಪರಾಭವ… ಫೈನಲ್‌ ಪ್ರವೇಶಿಸಿದ ಕರ್ನಾಟಕ

Preetham-Gowda

Discomfort: ಬಿಜೆಪಿ ತೊರೆಯುವರೇ ಹಾಸನ ಕ್ಷೇತ್ರದ ಮಾಜಿ ಶಾಸಕ ಪ್ರೀತಂ ಗೌಡ? 

ನಗರಸಭೆ ಮತದಾನಕ್ಕೆ ಗೈರು, ಅಡ್ಡ ಮತದಾನ: ನಾಲ್ವರು ಕಾಂಗ್ರೆಸ್ ಸದಸ್ಯರ ಸದಸ್ಯತ್ವ ಅನರ್ಹ

ನಗರಸಭೆ ಮತದಾನಕ್ಕೆ ಗೈರು, ಅಡ್ಡ ಮತದಾನ: ನಾಲ್ವರು ಕಾಂಗ್ರೆಸ್ ಸದಸ್ಯರ ಸದಸ್ಯತ್ವ ಅನರ್ಹ

Ramesh Bidhuri: ದೆಹಲಿ ಸಿಎಂ ಆತಿಶಿಯನ್ನು ಜಿಂಕೆಗೆ ಹೋಲಿಸಿ ವಿವಾದ ಸೃಷ್ಟಿಸಿದ ಬಿಧೂರಿ

Ramesh Bidhuri: ದೆಹಲಿ ಸಿಎಂ ಆತಿಶಿಯನ್ನು ಜಿಂಕೆಗೆ ಹೋಲಿಸಿ ವಿವಾದ ಸೃಷ್ಟಿಸಿದ ಬಿಧೂರಿ

Wayanad Landslide: ನಾಪತ್ತೆ ಆದವರು ಮೃತರೆಂದು ಘೋಷಣೆಗೆ ಕೇರಳ ತೀರ್ಮಾನ

Wayanad Landslide: ನಾಪತ್ತೆ ಆದವರು ಮೃತರೆಂದು ಘೋಷಣೆಗೆ ಕೇರಳ ತೀರ್ಮಾನ

Dharwad: ಕಟಾವಿವೆ ಬಂದಿದ್ದ 50 ಎಕರೆ ಕಬ್ಬು ಬೆಂಕಿಗಾಹುತಿ… ಕಂಗಾಲಾದ ರೈತರು

Dharwad: ಕಟಾವಿವೆ ಬಂದಿದ್ದ 50 ಎಕರೆ ಕಬ್ಬು ಬೆಂಕಿಗಾಹುತಿ… ಕಂಗಾಲಾದ ರೈತರು

CKM-areca

ಗುಜರಾತ್‌ಗೆ ತಲುಪಿಸಬೇಕಿದ್ದ ಕೋಟ್ಯಾಂತರ ರೂಪಾಯಿ ಮೌಲ್ಯದ ಅಡಿಕೆಯ ವಂಚಿಸಿದ ಖದೀಮರ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಪಾಲಿಕೆ ಆಯುಕ್ತರ ನಕಲಿ ಸಹಿ ಹಾಕಿ ಹಣ ಡ್ರಾ… ಆಯುಕ್ತರ ಪಿಎ ಸೇರಿ ಐವರ ಬಂಧನ

Arrested: ಪಾಲಿಕೆ ಆಯುಕ್ತರ ನಕಲಿ ಸಹಿ ಹಾಕಿ ಹಣ ಡ್ರಾ ಮಾಡಿದ ಪ್ರಕರಣ.. ಪಿಎ ಸೇರಿ ಐವರ ಬಂಧನ

Sachin Panchal Case: Sankranti shock for accused including Raju Kapanura

Sachin Panchal Case: ರಾಜು ಕಪನೂರ ಸೇರಿದಂತೆ ಆರೋಪಿಗಳಿಗೆ ಸಂಕ್ರಾಂತಿ ಶಾಕ್

Police firing on drug trafficker in Kalaburagi

Kalaburagi: ಡ್ರಗ್ಸ್ ದಂಧೆಕೋರನ ಮೇಲೆ ಕಲಬುರಗಿಯಲ್ಲಿ ಪೊಲೀಸ್ ಫೈರಿಂಗ್

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ

Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Vijay Hazare Trophy: ಚಾಂಪಿಯನ್‌ ಹರಿಯಾಣ ಪರಾಭವ… ಫೈನಲ್‌ ಪ್ರವೇಶಿಸಿದ ಕರ್ನಾಟಕ

Vijay Hazare Trophy: ಚಾಂಪಿಯನ್‌ ಹರಿಯಾಣ ಪರಾಭವ… ಫೈನಲ್‌ ಪ್ರವೇಶಿಸಿದ ಕರ್ನಾಟಕ

Preetham-Gowda

Discomfort: ಬಿಜೆಪಿ ತೊರೆಯುವರೇ ಹಾಸನ ಕ್ಷೇತ್ರದ ಮಾಜಿ ಶಾಸಕ ಪ್ರೀತಂ ಗೌಡ? 

ನಗರಸಭೆ ಮತದಾನಕ್ಕೆ ಗೈರು, ಅಡ್ಡ ಮತದಾನ: ನಾಲ್ವರು ಕಾಂಗ್ರೆಸ್ ಸದಸ್ಯರ ಸದಸ್ಯತ್ವ ಅನರ್ಹ

ನಗರಸಭೆ ಮತದಾನಕ್ಕೆ ಗೈರು, ಅಡ್ಡ ಮತದಾನ: ನಾಲ್ವರು ಕಾಂಗ್ರೆಸ್ ಸದಸ್ಯರ ಸದಸ್ಯತ್ವ ಅನರ್ಹ

Ramesh Bidhuri: ದೆಹಲಿ ಸಿಎಂ ಆತಿಶಿಯನ್ನು ಜಿಂಕೆಗೆ ಹೋಲಿಸಿ ವಿವಾದ ಸೃಷ್ಟಿಸಿದ ಬಿಧೂರಿ

Ramesh Bidhuri: ದೆಹಲಿ ಸಿಎಂ ಆತಿಶಿಯನ್ನು ಜಿಂಕೆಗೆ ಹೋಲಿಸಿ ವಿವಾದ ಸೃಷ್ಟಿಸಿದ ಬಿಧೂರಿ

Wayanad Landslide: ನಾಪತ್ತೆ ಆದವರು ಮೃತರೆಂದು ಘೋಷಣೆಗೆ ಕೇರಳ ತೀರ್ಮಾನ

Wayanad Landslide: ನಾಪತ್ತೆ ಆದವರು ಮೃತರೆಂದು ಘೋಷಣೆಗೆ ಕೇರಳ ತೀರ್ಮಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.