ಮತ್ತೆ ತೊಗರಿ ಖರೀದಿಗೆ ನಿರ್ಧಾರ: ರೈತರ ವಿಜಯೋತ್ಸವ
Team Udayavani, Mar 8, 2018, 11:09 AM IST
ಕಲಬುರಗಿ: ಮೂರನೇ ಹಂತದಲ್ಲಿ ಕೇಂದ್ರ ಸರ್ಕಾರ ಮತ್ತೆ 10 ಲಕ್ಷ ಕ್ವಿಂಟಲ್‌ತೊಗರಿ ಖರೀದಿಗೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಅಮರಣಾಂತ ಉಪವಾಸ ಸತ್ಯಾಗ್ರಹ ಹಿಂದಕ್ಕೆ ಪಡೆದ ರೈತರು ವಿಜಯೋತ್ಸವ ಆಚರಿಸಿದರು.
ತೊಗರಿ ಖರೀದಿ ಪುನರಾರಂಭಿಸುವಂತೆ ಕರ್ನಾಟಕ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ಕಳೆದ 12 ದಿನಗಳಿಂದ ಜಗತ್ ವೃತ್ತದಲ್ಲಿ ಅಮರಣಾಂತ ಉಪವಾಸ ಸತ್ಯಾಗ್ರಹ ನಡೆಸಲಾಗುತ್ತಿತ್ತು. ಕೇಂದ್ರ ಸರಕಾರ ಬುಧವಾರ ಆದೇಶ ನೀಡಿದ್ದರಿಂದ ರೈತರು ವಿಜಯೋತ್ಸವ ಆಚರಿಸಿದದರು.
ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ಪ್ರಾಂತ ರೈತ ಸಂಘದ ಅಧ್ಯಕ್ಷ ಮಾರುತಿ ಮಾನ್ಪಡೆ, ರೈತರ ಹೋರಾಟಕ್ಕೆ
ಕೇಂದ್ರ ಸರ್ಕಾರ ತಾತ್ಕಾಲಿಕವಾಗಿ ಸ್ಪಂದಿಸಿದೆ. ನೋಂದಣಿಯಾಗದೇ ಉಳಿದಿರುವ ರೈತರ ತೊಗರಿ ಖರೀದಿಸುವಂತೆ ಆಗ್ರಹಿಸಿ ಮುಂದಿನ ದಿನಗಳಲ್ಲಿ ಮತ್ತೆ ಹೋರಾಟ ಕೈಗೊಳ್ಳಲಾಗುವುದು ಎಂದು ಪ್ರಕಟಿಸಿದರು.
ಶ್ರೀಶೈಲ ಸಾರಂಗಮಠದ ಜಗದ್ಗುರು ಸಾರಂಗಧರ ಮಹಾಸ್ವಾಮಿಗಳು, ಮಾಜಿ ಸಚಿವ ಎಸ್.ಕೆ. ಕಾಂತಾ, ಮಾಜಿ ಶಾಸಕ ಅಲ್ಲಮಪ್ರಭು ಪಾಟೀಲ, ಶರಣಬಸಪ್ಪ ಮಮಶೆಟ್ಟಿ, ಶಿವಾನಂದ ಅಂಕಲಗಿ, ಶಿವಾನಂದ ಗರೂರ ಗುಡೂರ ಹಾಗೂ
ವಿವಿಧ ರೈತ ಸಂಘಟನೆ ಪದಾಧಿಕಾರಿಗಳು ಇದ್ದರು .
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Parliment Session: ಅದಾನಿ ಲಂಚ ಆರೋಪ ಗದ್ದಲ: ಕಲಾಪ ಮುಂದಕ್ಕೆ
Cyber Crime: ಸೈಬರ್ ವಂಚನೆ ತಡೆಗೆ ಕೇಂದ್ರದಿಂದ 6.69 ಲಕ್ಷ ಸಿಮ್‌ಗಳಿಗೆ ನಿರ್ಬಂಧ
Adani issue: ಕೇಂದ್ರ ಸರಕಾರ ಅದಾನಿಯನ್ನು ರಕ್ಷಿಸುತ್ತಿದೆ, ಕೂಡಲೇ ಬಂಧಿಸಿ: ರಾಹುಲ್ ಗಾಂಧಿ
Cyclone Fengal: ಭಾರೀ ಮಳೆಗೆ ಮುಳುಗಿದ ತಮಿಳುನಾಡು
Parliment: ವಕ್ಫ್ ಜೆಪಿಸಿ ಕಾಲಾವಧಿ ಹೆಚ್ಚಳಕ್ಕೆ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬೆಂಬಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.