Kalyana Karnataka; ಕೆಕೆಆರ್ ಡಿಬಿ ಗೆ ಕೇಂದ್ರದ ಅನುದಾನ ಕೋರಿ ನಿಯೋಗ: ಡಾ. ಅಜಯಸಿಂಗ್

Team Udayavani, Sep 17, 2024, 2:55 PM IST

ಕೆಕೆಆರ್ ಡಿಬಿ ಗೆ ಕೇಂದ್ರದ ಅನುದಾನ ಕೋರಿ ನಿಯೋಗ: ಡಾ. ಅಜಯಸಿಂಗ್

ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (KKRDB) ಗೆ ಕೇಂದ್ರದಿಂದಲೂ ಅನುದಾನ ನೀಡುವಂತೆ ಕೋರಿ ಕೇಂದ್ರದ ಬಳಿ ನಿಯೋಗ ಹೋಗಲಾಗುವುದು ಎಂದು ಮಂಡಳಿ ಅಧ್ಯಕ್ಷ ಡಾ. ಅಜಯಸಿಂಗ್ ಹೇಳಿದರು.

ಸಂಪುಟ ಸಭೆ ಮುಂಚೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರ ಜತೆ ಚರ್ಚಿಸಿ ಕೆಕೆಆರ್ ಡಿಬಿ ಗೆ ಕೇಂದ್ರದಿಂದಲೂ ಅನುದಾನ ದೊರಕುವ ನಿಟ್ಟಿನಲ್ಲಿ ನಿಯೋಗ ಹೋಗಬೇಕೆಂದು ಪ್ರಸ್ತಾಪಿಸಲಾಗಿದ್ದಕ್ಕೆ ಸಿಎಂ ಸಮ್ಮತಿಸಿದ್ದು, ಕೇಂದ್ರದ ಬಳಿ ನಿಯೋಗ ಹೋಗೋಣ ಎಂದಿದ್ದಾರೆ ಎಂದು ಡಾ. ಅಜಯಸಿಂಗ್ ಸುದ್ದಿಗಾರರಿಗೆ ತಿಳಿಸಿದರು.

ರಾಜ್ಯ ಸರ್ಕಾರದಿಂದ 5000 ಕೋ.ರೂ ಅನುದಾನ ನೀಡುವಂತೆ ಕೇಂದ್ರದಿಂದಲೂ ಅನುದಾನ ನೀಡಿದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿಗೆ ಪೂರಕವಾಗುತ್ತದೆ ಎಂದರು.‌

371 ಜೆ ವಿಧಿ ತಿದ್ದುಪಡಿ ಜಾರಿಯಾಗಿದ್ದು ಕೇಂದ್ರ ಸರ್ಕಾರದಿಂದ.‌ ಹೀಗಾಗಿ ಕೇಂದ್ರ ಸರ್ಕಾರದಿಂದಲೂ ಅನುದಾನ ದೊರಕುವುದು ಸಮಂಜಸವಾಗಿದೆ.‌ ಕೇಂದ್ರದ ಬಳಿ ನಿಯೋಗ ಹೋಗಬೇಕೆಂಬುದು ಬಹಳ ದಿನಗಳ ಪ್ರಸ್ತಾಪವಿತ್ತು. ಸಚಿವ ಸಂಪುಟದಲ್ಲಿ ಕೇಂದ್ರದಿಂದಲೂ ಅನುದಾನ ನೀಡುವಂತೆ ವಿಷಯ ಪ್ರಸ್ತಾಪ ಜತೆಗೆ ನಿಯೋಗ ಹೋಗುವ ಕುರಿತಾಗಿ ಸಿಎಂ ಸ್ಪಷ್ಟ ಭರವಸೆ ನೀಡಿದ್ದಾರೆ ಎಂದು ಡಾ.‌ಅಜಯಸಿಂಗ್ ವಿವರಣೆ ನೀಡಿದರು.

ಟಾಪ್ ನ್ಯೂಸ್

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್

birboom

West Bengal: ಪ್ರವಾಹ ಪರಿಸ್ಥಿತಿ ಅವಲೋಕಿಸಲು ಹೋದ ಸಂಸದರು, ಶಾಸಕರಿದ್ದ ದೋಣಿ ಪಲ್ಟಿ

ಪ್ರತೀ ಪೇಜರ್‌ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್‌ನ ಮೊಸಾದ್‌?

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Mohana Singh: ತೇಜಸ್‌ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್‌ ಆಗಿ ಮೋಹನಾ ಸಿಂಗ್‌ ನೇಮಕ

TTD: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು: ನಾಯ್ಡು ಆರೋಪಕ್ಕೆ YSR ಕಾಂಗ್ರೆಸ್ ತಿರುಗೇಟು

Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewewqe

Cabinet meeting ತೃಪ್ತಿ ತಂದಿಲ್ಲ: ಬಿ.ಆರ್.ಪಾಟೀಲ ಮತ್ತೊಮ್ಮೆ ಅಸಮಧಾನ

CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ

Kalaburagi; ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ! ಸಿಎಂ ಸಿದ್ದರಾಮಯ್ಯ ಘೋಷಣೆ

ಸೆ.22ಕ್ಕೆ ತುಂಗಭದ್ರಾ ನದಿಗೆ ಸಿಎಂ ಸಿದ್ದರಾಮಯ್ಯ ಬಾಗಿನ: ಡಿಸಿಎಂ ಡಿ.ಕೆ.ಶಿವಕುಮಾರ್‌

SIddu-Phone

Kalaburagi: ಪತಿ ಕೊಲೆ ಪ್ರಕರಣ ತನಿಖೆಗಾಗಿ ಸಿಎಂಗೆ ಮನವಿ ಸಲ್ಲಿಸಿದ ಪತ್ನಿ; ಎಸ್‌ಪಿಗೆ ಕರೆ 

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್

Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್

birboom

West Bengal: ಪ್ರವಾಹ ಪರಿಸ್ಥಿತಿ ಅವಲೋಕಿಸಲು ಹೋದ ಸಂಸದರು, ಶಾಸಕರಿದ್ದ ದೋಣಿ ಪಲ್ಟಿ

ಪ್ರತೀ ಪೇಜರ್‌ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್‌ನ ಮೊಸಾದ್‌?

ಪ್ರತೀ ಪೇಜರ್‌ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್‌ನ ಮೊಸಾದ್‌?

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.