ಬಡ್ಡಿ ಮನ್ನಾಕ್ಕೆ ಆಗ್ರಹಿಸಿ ಬೆಂಗಳೂರಿಗೆ ನಿಯೋಗ
Team Udayavani, Dec 15, 2019, 2:27 PM IST
ಕಲಬುರಗಿ: ಕಲಬುರಗಿ ಮತ್ತು ಯಾದಗಿರಿ ಡಿಸಿಸಿ ಬ್ಯಾಂಕ್‌ನಲ್ಲಿ ಟ್ರಾಕ್ಟರ್, ಪೈಪ್‌ಲೈನ್ ಮತ್ತು ಪಾಲಿಹೌಸ್ ಹಾಗೂ ತೋಟಗಾರಿಕೆ ಬೆಳೆಗೆ ಪಡೆದ ದೀರ್ಘಾವಧಿ ಸಾಲದ ಒಟ್ಟಾರೆ 39 ಕೋಟಿ ರೂ. ಬಡ್ಡಿ ಮನ್ನಾಗೊಳಿಸುವಂತೆ ರವಿವಾರ ಬೆಂಗಳೂರಿಗೆ ನಿಯೋಗ ತೆರಳು ನಿರ್ಧರಿಸಲಾಗಿದೆ.
ಶನಿವಾರ ನಗರದ ಹಿಂದಿ ಪ್ರಚಾರ ಸಭೆಯಲ್ಲಿ ನಡೆದ ಸಾಲಗಾರರ ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಿ, ರವಿವಾರ ಬೆಂಗಳೂರಿಗೆ ಹೊರಟು ಸೋಮವಾರ ಬೆಂಗಳೂರಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಸಹಕಾರ ಸಚಿವ ಬಸವರಾಜ ಬೊಮ್ಮಾಯಿ ಹಾಗೂ ಸಂಬಂಧಪಟ್ಟ ಸಚಿವರಿಗೆ ಮನವಿ ಸಲ್ಲಿಸಿ, ಬಡ್ಡಿ ಮನ್ನಾಮಾಡುವಂತೆ ನಿಯೋಗ ತೆರಳಲು ನಿರ್ಧರಿಸಲಾಯಿತು. ಸತತ ಮೂರು ವರ್ಷಗಳಿಂದ ಬರಗಾಲದ ಪರಿಸ್ಥಿತಿ ಇದ್ದುದರಿಂದ ರೈತರು ಕಷ್ಟದಲ್ಲಿದ್ದಾರೆ. ರೈತರು ಬಡ್ಡಿ ಕಟ್ಟುವ ಸ್ಥಿತಿಯಲ್ಲಿಲ್ಲ. ಆದ್ದರಿಂದ ಬಡ್ಡಿ ಮನ್ನಾಮಾಡುವುದು ಅವಶ್ಯವಾಗಿದೆ ಎಂದು ಡಿಸಿಸಿ ಬ್ಯಾಂಕ್ ನಿರ್ದೇಶಕ ಶರಣಬಸವಪ್ಪ ಪಾಟೀಲ ಅಷ್ಠಗಾ ರೈತ ಮುಖಂಡರಾದ ಚಂದ್ರಶೇಖರ ಹರಸೂರ, ಬಸವರಾಜ ಇಂಗಿನ್ ಹೇಳಿದರು.
ಪ್ರಮುಖರಾದ ಅಶೋಕ ಗುರೂಜಿ, ರಾಜೇಂದ್ರ ಕರೆಕಲ್, ಎಂ.ಎಸ್. ಪಾಟೀಲ ನರಿಬೋಳ, ಜಂಡೆಕರ್ ಎಸ್.ಪಿ., ಸೇರಿಕಾರ, ಬಸವರಾಜ ಪಾಟೀಲ ಅಂಕಲಗಿ ಹಾಗೂ ಇನ್ನಿತರ ರೈತರು ಭಾಗವಹಿಸಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Protest: ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Council: ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಅಪಮಾನ: ಛಲವಾದಿ ನಾರಾಯಣಸ್ವಾಮಿ
Chandigarh: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಅಕ್ರಿ ಗ್ರಾ.ಪಂನಿಂದ ಹಣ ಸಹಾಯ
ಧಾರ್ಮಿಕ ವಿಚಾರ ನಮಗೆ ಬಿಟ್ಟುಬಿಡಿ: ಭಾಗವತ್ ವಿರುದ್ಧ ತಿರುಗಿ ಬಿದ್ದ ಸಂತರು
Ambedkar Row: ಕಾಂಗ್ರೆಸ್ ತಿಪ್ಪೆ ಇದ್ದಂತೆ, ಕೆದಕಿದಷ್ಟೂ ದುರ್ವಾಸನೆ ಬರುತ್ತೆ: ಛಲವಾದಿ
Congress: ಚುನಾವಣಾ ನಿಯಮ ತಿದ್ದುಪಡಿ ಪ್ರಶ್ನಿಸಿ ಕಾಂಗ್ರೆಸ್ ಸುಪ್ರೀಂ ಕೋರ್ಟ್ ಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.