ಗಣಿತ ಶಿಕ್ಷಕರ ನೇಮಕಕ್ಕೆ ಆಗ್ರಹ
Team Udayavani, Jan 9, 2019, 9:42 AM IST
ಅಫಜಲಪುರ: ಶಾಲೆಯಲ್ಲಿ ಮೂರು ತಿಂಗಳಿಂದ ಗಣಿತ ಶಿಕ್ಷಕರಿಲ್ಲ, ಬಿಸಿಯೂಟ ಸರಿಯಾಗಿ ನೀಡುತ್ತಿಲ್ಲ, ಶಾಲೆಯಲ್ಲಿ ಕುಡಿಯುವ ನೀರಿಲ್ಲ ಎಂದು ಚಿಂಚೋಳಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆ ವಿದ್ಯಾರ್ಥಿಗಳು ಬಿಇಒ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಈ ವೇಳೆ ವಿದ್ಯಾರ್ಥಿಗಳು ಪತ್ರಕರ್ತರೊಂದಿಗೆ ಮಾತನಾಡಿ, ಶಾಲೆಯಲ್ಲಿ ಮೂರು ತಿಂಗಳಿಂದ ಗಣಿತ ಶಿಕ್ಷಕರಿಲ್ಲ. ಬಿಸಿಯೂಟ ಸರಿಯಾಗಿ ನೀಡುತ್ತಿಲ್ಲ, ಊಟದಲ್ಲಿ ಕಲ್ಲು, ಕಸ ಬರುತ್ತಿವೆ, ಶಾಲೆಯಲ್ಲಿ ಪಾಠವು ಸರಿಯಾಗಿ ನಡೆಯುತ್ತಿಲ್ಲ, ಊಟವು ಸರಿಯಾಗಿ ಸಿಗುತ್ತಿಲ್ಲ. ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಯಾರೂ ಕ್ರಮ ಕೈಗೊಂಡಿಲ್ಲ. ಈ ಕುರಿತು ಹಲವಾರು ಬಾರಿ ಎಸ್‌ಡಿಎಂಸಿ ಹಾಗೂ ಮುಖ್ಯಶಿಕ್ಷಕರಿಗೆ ತಿಳಿಸಿದರೂ ಪ್ರಯೋಜನವಾಗಿಲ್ಲ. ಎಸ್‌ಡಿಎಂಸಿ ಆಡಳಿತ ಮಂಡಳಿ ಹಾಗೂ ಮುಖ್ಯಶಿಕ್ಷಕರನ್ನು ಬದಲಿಸಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
Team India: ವಿರಾಟ್ ಕೊಹ್ಲಿ ದಾಖಲೆ ಮುರಿದ ತಿಲಕ್ ವರ್ಮಾ
Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Re Release: ದರ್ಶನ್ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್‌ನತ್ತ ಸಂಗೊಳ್ಳಿ ರಾಯಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.