ಸಿಸಿ ರಸ್ತೆ ನಿರ್ಮಾಣಕ್ಕೆ ಆಗ್ರಹ

Team Udayavani, Aug 18, 2022, 4:16 PM IST

10-protest

ಜೇವರ್ಗಿ: ಪಟ್ಟಣದ ವಾರ್ಡ ನಂ.2ರ ನಿಜಶರಣ ಅಂಬಿಗರ ಚೌಡಯ್ಯ ಬಡಾವಣೆಯ ಮಹಿಳೆಯರಿಗೆ ಶೌಚಾಲಯಕ್ಕೆ ತೆರಳುವ ರಸ್ತೆ ತೀರಾ ಹದಗೆಟ್ಟು ಹೋಗಿದ್ದು, ಕೂಡಲೇ ಸಿಸಿ ರಸ್ತೆ ನಿರ್ಮಾಣ ಮಾಡುವಂತೆ ಒತ್ತಾಯಿಸಿ ಶ್ರೀ ನಿಜಶರಣ ಅಂಬಿಗರ ಚೌಡಯ್ಯ ನವ ತರುಣ ಸಂಘದ ವತಿಯಿಂದ ತಹಶೀಲ್ದಾರ್‌ಗೆ ಮನವಿ ಪತ್ರ ಸಲ್ಲಿಸಲಾಯಿತು.

ವಾರ್ಡ್‌ ನಂ.2 ರ ಚೌಡಯ್ಯ ನಗರದ ಮಹಿಳೆಯರಲ್ಲದೇ ಸುತ್ತಮುತ್ತಲಿನ ಬಡಾವಣೆ ಮಹಿಳೆಯರಿಗಾಗಿ ಅಂಚೆ ಕಚೇರಿ ಕಟ್ಟಡದ ಹಿಂಬದಿಯಲ್ಲಿ ಮಹಿಳಾ ಶೌಚಾಲಯ ನಿರ್ಮಿಸಲಾಗಿದೆ. ಆದರೆ ಸಮರ್ಪಕ ರಸ್ತೆ ವ್ಯವಸ್ಥೆ ಇಲ್ಲದ ಕಾರಣ ಮಳೆಗಾಲದಲ್ಲಿ ಮಹಿಳೆಯರು ತೊಂದರೆಪಡುವಂತಾಗಿದೆ. ಆದ್ದರಿಂದ ಕೂಡಲೇ ಸಿಸಿ ರಸ್ತೆ ನಿರ್ಮಾಣ ಮಾಡುವ ಮೂಲಕ ಮಹಿಳೆಯರಿಗೆ ಅನುಕೂಲ ಮಾಡಿಕೊಡಬೇಕು. ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ಮಳೆಗಾಲದಲ್ಲಿ ಮಳೆ ನೀರು ನಿಜಶರಣ ಅಂಬಿಗರ ಚೌಡಯ್ಯ ದೇವಸ್ಥಾನದ ಒಳಗೆ ಬರುತ್ತಿದ್ದು, ಸಂಬಂಧಪಟ್ಟವರು ಕೂಡಲೇ ಚರಂಡಿ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಸೂಕ್ರ ಕ್ರಮ ಕೈಗೊಳ್ಳದೇ ನಿರ್ಲಕ್ಷ್ಯ ವಹಿಸಿದ್ದೇ ಆದಲ್ಲಿ ತಹಶೀಲ್ದಾರ್‌ ಕಚೇರಿ ಎದುರು ಮಹಿಳೆಯರೊಂದಿಗೆ ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಮನವಿ ಪತ್ರದ ಮೂಲಕ ಎಚ್ಚರಿಸಿದರು.

ನವ ತರುಣ ಸಂಘದ ಅದ್ಯಕ್ಷ ಮರೆಪ್ಪ ಕೋಳಕೂರ, ಭೀಮಾಶಂಕರ ಬಸವಪಟ್ಟಣ, ಕರಣಪ್ಪ ಶಹಬಾದಿ, ಸಾಯಬಣ್ಣ ಗಸ್ತಗಾರ, ರಾಜು ತಳವಾರ, ಚಂದಪ್ಪ ಗಂವ್ಹಾರ, ಸಾಧು ನಾಟಿಕಾರ, ರಾಜು ಸರಗರ, ಸಿದ್ಧು ತಳವಾರ ಹಾಗೂ ಮತ್ತಿತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್‌ ಕ್ಯಾನ್ಸರ್‌ ಬಗ್ಗೆ ಎಚ್ಚರವಿರಲಿ: ವೈದ್ಯರು

Doctor: ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್‌ ಕ್ಯಾನ್ಸರ್‌ ಬಗ್ಗೆ ಎಚ್ಚರವಿರಲಿ

ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!

Panaji: ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!

Grhajyothi

Congress Gurantee: ಗೃಹಜ್ಯೋತಿ: 3 ತಿಂಗಳಲ್ಲಿ 85 ಸಾವಿರ ಗ್ರಾಹಕರಿಂದ “ರಿ-ಲಿಂಕ್‌’

High Court: ಮತದಾರರಿಗೆ ಅನುದಾನ ಆಮಿಷ; ನಡ್ಡಾ ವಿರುದ್ಧದ ಪ್ರಕರಣ ರದ್ದು

High Court: ಮತದಾರರಿಗೆ ಅನುದಾನ ಆಮಿಷ; ನಡ್ಡಾ ವಿರುದ್ಧದ ಪ್ರಕರಣ ರದ್ದು

Ashok-Mandya

Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್‌. ಅಶೋಕ್‌ ಆಗ್ರಹ

ಮುಡಾ ನಿವೇಶನ 50:50 ಹಂಚಿಕೆ ರದ್ದು ತೀರ್ಮಾನ

MUDA; 50:50 ಹಂಚಿಕೆ ರದ್ದು ತೀರ್ಮಾನ; ನ್ಯಾ| ದೇಸಾಯಿ ಆಯೋಗದ ವರದಿ ಬಳಿಕ ನಿವೇಶನ ವಾಪಸ್‌

ರಾಹುಲ್‌ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ

Nagpur: ರಾಹುಲ್‌ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyank

Waqf issue: ಬಿಜೆಪಿ ಅಧಿಕಾರದಲ್ಲಿದ್ದಾಗ ಕತ್ತೆ ಕಾಯಿತಿದ್ದರಾ?: ಪ್ರಿಯಾಂಕ್ ಖರ್ಗೆ

2-kalburgi

Kalaburagi: ಸೂಫಿ ಸಂತ ಸೈಯದ್ ಷಾ ಖುಸ್ರೋ ಹುಸೇನಿ ನಿಧನ

Waqf

Kalaburagi: ಆಳಂದದ ಬೀರದೇವರ ಆಸ್ತಿ ಪಹಣಿಯಲ್ಲಿ “ವಕ್ಫ್’ ರದ್ದು

Sedam-yathre

Waqf: ಮಠದ ಜಾಗದ ಪಹಣಿಯಲ್ಲಿ ವಕ್ಫ್‌ ನಮೂದು; ಸ್ವಾಮೀಜಿ ಪಾದಯಾತ್ರೆ ಬಳಿಕ ಹೆಸರು ಮಾಯ!

8-

Kalaburagi: ಕಾರು- ಪಿಕಪ್ ಡಿಕ್ಕಿ: ಇಬ್ಬರು ಸಾವು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್‌ ಕ್ಯಾನ್ಸರ್‌ ಬಗ್ಗೆ ಎಚ್ಚರವಿರಲಿ: ವೈದ್ಯರು

Doctor: ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್‌ ಕ್ಯಾನ್ಸರ್‌ ಬಗ್ಗೆ ಎಚ್ಚರವಿರಲಿ

ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!

Panaji: ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!

Grhajyothi

Congress Gurantee: ಗೃಹಜ್ಯೋತಿ: 3 ತಿಂಗಳಲ್ಲಿ 85 ಸಾವಿರ ಗ್ರಾಹಕರಿಂದ “ರಿ-ಲಿಂಕ್‌’

High Court: ಮತದಾರರಿಗೆ ಅನುದಾನ ಆಮಿಷ; ನಡ್ಡಾ ವಿರುದ್ಧದ ಪ್ರಕರಣ ರದ್ದು

High Court: ಮತದಾರರಿಗೆ ಅನುದಾನ ಆಮಿಷ; ನಡ್ಡಾ ವಿರುದ್ಧದ ಪ್ರಕರಣ ರದ್ದು

Ashok-Mandya

Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್‌. ಅಶೋಕ್‌ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.