ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಗ್ರಾಪಂ ಸದಸ್ಯೆಯರ ಪ್ರತಿಭಟನೆ

Team Udayavani, Feb 24, 2017, 3:01 PM IST

gul4.jpg

ಕಲಬುರಗಿ: ಗ್ರಾಪಂ ಮಹಿಳಾ ಸದಸ್ಯರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಸುಗ್ರಾಮ ಗ್ರಾಮ ಪಂಚಾಯಿತಿ ಚುನಾಯಿತ ಮಹಿಳಾ ಪ್ರತಿನಿಧಿಗಳ ಸಂಘ- ಕರ್ನಾಟಕ ಪ್ರತಿಭಟನಾ ಪ್ರದರ್ಶನ ಮಾಡಿತು. ಪ್ರತಿಭಟನೆ ಬಳಿಕ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿ, ಗ್ರಾಮ ಪಂಚಾಯಿತಿಯಲ್ಲಿ ಸಾಮಾನ್ಯ ಸಭೆಗಳು ಸರಿಯಾಗಿ ನಡೆಯುತ್ತಿಲ್ಲ.

ಸಕಾಲದಲ್ಲಿ ಸಭೆ ನಡೆಸಲು ಕ್ರಮ ಕೈಗೊಳ್ಳುವಂತೆ, ಸದಸ್ಯೆಯರಿಗೆ ವಿವಿಧ ಯೋಜನೆಗಳ ಕುರಿತು ಸಂಪೂರ್ಣ ಮಾಹಿತಿ ಒದಗಿಸುವಂತೆ, ಪಂಚಾಯಿತಿಗಳಲ್ಲಿ ಮಹಿಳಾ ಸದಸ್ಯೆಯರಿಗೆ ಪ್ರತ್ಯೇಕ ಶೌಚಾಲಯ ನಿರ್ಮಿಸುವಂತೆ, ಸ್ಥಾಯಿ ಸಮಿತಿಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಲು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಪಂಚಾಯಿತಿ ಸಭೆಯ ನಡಾವಳಿ, ಠರಾವು ಪ್ರತಿಗಳು ಎಲ್ಲ ಸದಸ್ಯರಿಗೂ ದೊರಕುವಂತೆ, ಭಂಕೂರ, ಲಾಡ್ಲಾಪುರ, ಮುಗುಳನಾಗಾವಿ, ಹರಸೂರ, ಕಿಣ್ಣಿಸಡಕ್‌, ಜೀವಣಗಿ, ನಾಗೂರ, ಬಬಲಾದ್‌ (ಐಕೆ), ಮರತೂರ, ಕಮರವಾಡಿ, ಭಾಗೋಡಿ, ರಾವೂರ, ಕರದಾಳ, ಹೊನಗುಂಟಾ ಸೇರಿ ಪಂಚಾಯಿತಿ ಸದಸ್ಯೆಯರಿಗೆ ಸಭಾ ಭತ್ಯೆ ದೊರೆಯುತ್ತಿಲ್ಲ. ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. 

ಉದ್ಯೋಗ ಖಾತ್ರಿ ಯೋಜನೆಯಡಿ ಯಾವುದೇ ಕಾಮಗಾರಿಗಳು ನಡೆಯುತ್ತಿಲ್ಲ. ಈಗಾಗಲೇ ಕೃಷಿ ಕಾರ್ಯ ಚಟುವಟಿಕೆಗಳು ಮುಗಿದಿವೆ. ಕೂಡಲೇ ಕಾಮಗಾರಿ ಆರಂಭಿಸುವಂತೆ, ಸದಸ್ಯರಿಗೆ ನೀಡುವ ಗೌರವಧನವನ್ನು 500ರೂ.ಗಳಿಂದ 10,000ರೂ.ಗಳಿಗೆ ಹೆಚ್ಚಿಸಲಾಗಿದ್ದರೂ ನೀಡುತ್ತಿಲ್ಲ.

ಸೂಕ್ತ ಕ್ರಮ ಕೈಗೊಳ್ಳುವಂತೆ, ಅವಧಿ ಪೂರ್ಣಗೊಳಿಸಿದ ಸದಸ್ಯರಿಗೆ ಪಿಂಚಣಿ ಸೌಲಭ್ಯ ಒದಗಿಸುವಂತೆ, ಸದಸ್ಯರಿಗೆ ಉಚಿತ ಬಸ್‌ ಪಾಸ್‌ ಕಲ್ಪಿಸುವಂತೆ, ಪ್ರತಿಯೊಂದು ಶಾಲೆಯಲ್ಲಿ ಬಾಲಕ ಮತ್ತು ಬಾಲಕಿಯರಿಗೆ ಪ್ರತ್ಯೇಕ ಶೌಚಾಲಯಗಳನ್ನು ನಿರ್ಮಿಸುವಂತೆ, ಗ್ರಾಪಂ ಅಧ್ಯಕ್ಷರಿಗೆ ವಾಹನದ ವ್ಯವಸ್ಥೆ ಕಲ್ಪಿಸುವಂತೆ, ಪಂಚಾಯಿತಿಗಳಲ್ಲಿ ಖಾತೆ ಬದಲಾವಣೆಗೆ ಸಾರ್ವಜನಿಕರು ಪರದಾಡುತ್ತಿದ್ದು, ಸರಳೀಕರಿಸುವಂತೆ, ಆರೋಗ್ಯ ಉಪ ಕೇಂದ್ರಗಳಲ್ಲಿ ಸಿಬ್ಬಂದಿಗಳು ಅಲ್ಲಿಯೇ ಇದ್ದು ಸಮರ್ಪಕ ಸೇವೆ ಒದಗಿಸಲು ಕ್ರಮ ಕೈಗೊಳ್ಳುವಂತೆ ಅವರು ಒತ್ತಾಯಿಸಿದರು. 

ಸುಗ್ರಾಮ ಸಂಘಟನೆ ಜಿಲ್ಲಾಧ್ಯಕ್ಷೆ ಶ್ರೀಮತಿ ಪರವೀನ್‌ ಬೇಗಂ, ಅಕ್ಕಮಹಾದೇವಿ ಹರಸೂರ, ಸಂತೋಷಿ ಅರಳಗುಂಡಗಿ, ಹೀರಾಬಾಯಿ ಪವಾರ, ವಿಜಯಲಕ್ಷಿ ಎಸ್‌. ವಗ್ಗನ್‌, ಸವಿತಾ ಪಾಟೀಲ, ಗೌರಮ್ಮ ಯಮನಪ್ಪ ರಾವೂರ್‌, ಮಂಜುಳಾ ಶಿವಲಿಂಗ ರಾವೂರ್‌, ಶಾಂತಾ ತುಕಾರಾಮ ಪವಾರ, ನೀಲಾ ಶರಣಬಸಪ್ಪ, ಮಹಾದೇವಿ ರಾಜೇಂದ್ರ, ಮಹಾದೇವಿ ಸಾಹೇಬಗೌಡ, ರುದ್ರಮ್ಮ ಕಾಶೀನಾಥ, ಸಂಪೂರ್ಣಬಾಯಿ ದತ್ತು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

ತನಿಖೆಗೆ ನನ್ನ ಸಹಕಾರವಿದೆ… ಈ ವಿಚಾರದಲ್ಲಿ ಪತ್ನಿ ಹೆಸರು ತರಬೇಡಿ: ರಾಜ್ ಕುಂದ್ರಾ

ತನಿಖೆಗೆ ನನ್ನ ಸಹಕಾರವಿದೆ… ಈ ವಿಚಾರದಲ್ಲಿ ಪತ್ನಿ ಹೆಸರು ತರಬೇಡಿ: ರಾಜ್ ಕುಂದ್ರಾ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

Former South Africa’s No. 1 bowler jailed in fixing case

S.Africa: ಫಿಕ್ಸಿಂಗ್‌ ಕೇಸ್‌ನಲ್ಲಿ ಜೈಲು ಪಾಲಾದ ದ. ಆಫ್ರಿಕಾದ ಮಾಜಿ ನಂಬರ್‌ 1 ಬೌಲರ್‌

7-wedding

Wedding Story: ಕಂಕಣ ಕಾಲ-3: ವಿವಾಹ ಭೋಜನವಿದು.. ನಾರ್ತ್‌ ಭಕ್ಷ್ಯಗಳಿವು…

ಸಂಬಂಧಗಳಲ್ಲಿ ಮಾಯವಾದ ಸಹಿಷ್ಣುತೆ : ಸಹಿಷ್ಣು ಗುಣದಿಂದಲೇ ಬಾಂಧವ್ಯದ ಪ್ರಗತಿ

Relationships: ಸಂಬಂಧಗಳಲ್ಲಿ ಮಾಯವಾದ ಸಹಿಷ್ಣುತೆ : ಸಹಿಷ್ಣು ಗುಣದಿಂದಲೇ ಬಾಂಧವ್ಯದ ಪ್ರಗತಿ

Sirsi: ಹೃದಯಾಘಾತದಿಂದ ಮಾರಿಕಾಂಬಾ ಸರಕಾರಿ ಪ್ರೌಢ ಶಾಲೆಯ ಉಪ ಪ್ರಾಂಶುಪಾಲ ನಿಧನ

Sirsi: ಹೃದಯಾಘಾತದಿಂದ ಮಾರಿಕಾಂಬಾ ಸರಕಾರಿ ಪ್ರೌಢ ಶಾಲೆಯ ಉಪ ಪ್ರಾಂಶುಪಾಲ ನಿಧನ

Fire Temple: ಅಜರ್ಬೈಜಾನ್‌ನಲ್ಲಿದೆ ಪುರಾತನ ಹಿಂದೂ ದೇವಾಲಯ-ಬೆಂಕಿಯುಗುಳುವ ಸಪ್ತರಂಧ್ರಗಳು

Fire Temple: ಅಜರ್ಬೈಜಾನ್‌ನಲ್ಲಿದೆ ಪುರಾತನ ಹಿಂದೂ ದೇವಾಲಯ-ಬೆಂಕಿಯುಗುಳುವ ಸಪ್ತರಂಧ್ರಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: 6 acres of sugarcane crop caught fire after being struck by an electric wire

Kalaburagi: ವಿದ್ಯುತ್​ ತಂತಿ ತಗುಲಿ 6 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ

ಜಮೀನು ವ್ಯಾಜ್ಯ: ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

1-kims

Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ತನಿಖೆಗೆ ನನ್ನ ಸಹಕಾರವಿದೆ… ಈ ವಿಚಾರದಲ್ಲಿ ಪತ್ನಿ ಹೆಸರು ತರಬೇಡಿ: ರಾಜ್ ಕುಂದ್ರಾ

ತನಿಖೆಗೆ ನನ್ನ ಸಹಕಾರವಿದೆ… ಈ ವಿಚಾರದಲ್ಲಿ ಪತ್ನಿ ಹೆಸರು ತರಬೇಡಿ: ರಾಜ್ ಕುಂದ್ರಾ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

8-cubbon-park-3

Bengaluru: ಕಬ್ಬನ್‌ ಪಾರ್ಕ್‌ನಲ್ಲಿ ಪುಷ್ಪ ಪ್ರದರ್ಶನ

Former South Africa’s No. 1 bowler jailed in fixing case

S.Africa: ಫಿಕ್ಸಿಂಗ್‌ ಕೇಸ್‌ನಲ್ಲಿ ಜೈಲು ಪಾಲಾದ ದ. ಆಫ್ರಿಕಾದ ಮಾಜಿ ನಂಬರ್‌ 1 ಬೌಲರ್‌

7-wedding

Wedding Story: ಕಂಕಣ ಕಾಲ-3: ವಿವಾಹ ಭೋಜನವಿದು.. ನಾರ್ತ್‌ ಭಕ್ಷ್ಯಗಳಿವು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.