ಪ್ರತ್ಯೇಕ ಕಲ್ಯಾಣ ಕರ್ನಾಟಕ ರಾಜ್ಯಕ್ಕೆ ಆಗ್ರಹ: ಪ್ರತಿಭಟನಾಕಾರರು ಪೊಲೀಸ್ ವಶಕ್ಕೆ
Team Udayavani, Nov 1, 2019, 11:40 AM IST
ಕಲಬುರಗಿ: ನಗರದಲ್ಲಿ ಪ್ರತ್ಯೇಕ ಕಲ್ಯಾಣ ಕರ್ನಾಟಕ ರಾಜ್ಯ ಘೋಷಿಸಲು ಆಗ್ರಹಿಸಿ ಪ್ರತ್ಯೇಕ ರಾಜ್ಯ ಧ್ವಜಾರೋಹಣ ಮಾಡಲು ಮುಂದಾದ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದರು.
ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಕಲ್ಯಾಣ ಕರ್ನಾಟಕ ರಾಜ್ಯ ಸ್ಥಾಪನೆಗೆ ಕೇಂದ್ರ ಸರ್ಕಾರಕ್ಕೆ, ರಾಜ್ಯ ಸರ್ಕಾರ ಶಿಫಾರಸ್ಸು ಮಾಡಬೇಕೆಂದು ಆಗ್ರಹಿಸಿ, ಪ್ರತ್ಯೇಕ ಕಲ್ಯಾಣ ಕರ್ನಾಟಕ ರಾಜ್ಯ ಹೋರಾಟ ಸಮಿತಿ ಕಾರ್ಯಕರ್ತರು, ಧ್ವಜಾರೋಹಣ ಮಾಡಲು ಮುಂದಾವರು. ಈ ವೇಳೆ ದಾರಿ ಮಧ್ಯೆ ತಡೆದ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು.
ಸ್ಟೇಷನ್ ಬಜಾರ್ ಠಾಣೆ ಪೊಲೀಸರು ಹದಿನೈದಕ್ಕೂ ಹೆಚ್ಚು ಕಾರ್ಯಕರ್ತರ ವಶಕ್ಕೆ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid: ಎನ್-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ
Belagavi: ಖಾನಾಪುರ ಪೊಲೀಸ್ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ
ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.