ಶಹಾಬಾದನ್ನು ತಾಲೂಕು ಕೇಂದ್ರವಾಗಿಸಲು ಆಗ್ರಹ


Team Udayavani, Mar 11, 2017, 3:13 PM IST

gul7.jpg

ಕಲಬುರಗಿ: ಶಹಾಬಾದ ನಗರವನ್ನು ತಾಲೂಕಾ ಕೇಂದ್ರವಾಗಿಸಬೇಕೆಂದು ಆಗ್ರಹಿಸಿ ಶಹಾಬಾದ ನಾಗರಿಕರ ಹೋರಾಟ ಸಮಿತಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನಾ ಧರಣಿ ನಡೆಸಿದರು.ಜಗದೀಶ ಶೆಟ್ಟರ್‌ ಅವರ ಅವಧಿಯಲ್ಲಿ 43 ಹೊಸ ತಾಲೂಕುಗಳನ್ನು ಘೋಷಿಸಲಾಗಿತ್ತು.

ಅದರಲ್ಲಿ ಚಿತ್ತಾಪುರ ತಾಲೂಕಿನ ಶಹಾಬಾದ ನಗರವು ಒಂದು.ಶಹಾಬಾದ ನಗರವು ಚಿತ್ತಾಪುರ ತಾಲೂಕಿನಿಂದ ಸುಮಾರು 25 ಕಿ.ಮೀ.ಅಂತರದಲ್ಲಿದ್ದು, ಸುಮಾರು ಒಂದು ಲಕ್ಷ ಜನಸಂಖ್ಯೆ ಹೊಂದಿದೆ. ಸೂಚಿತ ಶಹಾಬಾದ ತಾಲೂಕಿನ ವ್ಯಾಪ್ತಿಯಲ್ಲಿ ಬರುವ 43 ಗ್ರಾಮಗಳ ಜನಸಂಖ್ಯೆ ಸೇರಿದಂತೆ 2.5 ಲಕ್ಷ ಜನಸಂಖ್ಯೆ ಹೊಂದಿದೆ. 

ಶಹಾಬಾದ ನಗರದಲ್ಲಿ ಎರಡು ಬೃಹತ್‌ ಕಾರ್ಖಾನೆಗಳಿದ್ದು, ವಾಡಿಯಲ್ಲಿ ಏಷ್ಯಾದಲ್ಲಿಯೇ ದೊಡ್ಡದಾದ ಸಿಮೆಂಟ್‌ ಕಾರ್ಖಾನೆಯಿದೆ.ಶಹಾಬಾದ ಸುತ್ತಮುತ್ತ ಕಲ್ಲುಗಣಿಗಳಿವೆ. ಈ ನಗರಕ್ಕೆ ಬರಲು ಸುತ್ತಲಿನ ಗ್ರಾಮಸ್ಥರಿಗೆ ರೈಲು ಸಂಪರ್ಕ, ರಸ್ತೆ ಸಂಪರ್ಕವಿದೆ. ಸೂಚಿತ ಶಹಾಬಾದ ತಾಲೂಕಿನ ಅಡಿಯಲ್ಲಿಬರುವ 43 ಗ್ರಾಮಗಳು ನಗರದಿಂದ ಕೇವಲ 5 ಕಿ.ಮಿ.ನಿಂದ 15 ಕಿ.ಮೀ.ವ್ಯಾಪ್ತಿಯಲ್ಲಿವೆ.

ಶಹಾಬಾದನಲ್ಲಿ ಉಪತಹಶೀಲ್ದಾರ ಕಚೇರಿ, ಉಪ ಖಜಾಂಚಿ ಕಚೇರಿ, ಮಕ್ಕಳ ಮತ್ತು ಮಹಿಳಾ ಅಭಿವೃದ್ಧಿ ಕಚೇರಿ, ಸರ್ಕಾರಿ, ಅನುದಾನಿತ, ಅನುದಾನರಹಿತ 270 ಶಾಲಾ ಕಾಲೇಜುಗಳು ಇದ್ದು, ಉಪ ವಲಯ ಪೊಲೀಸ್‌ ಅಧೀಕ್ಷಕರಕಚೇರಿ ಹೊಂದಿದೆ. ಈಗಿರುವ ಚಿತ್ತಾಪುರ ತಾಲೂಕಾ ಕೇಂದ್ರ ಶಹಾಬಾದದಿಂದ 30 ಕಿ.ಮೀ.ಅಂತರದಲ್ಲಿದ್ದು, ಸಾರ್ವಜನಿಕರು ತಾಲೂಕಾ ಕಚೇರಿಗೆ ಹೋಗಿ ಬರಲು ತೊಂದರೆ ಅನುಭವಿಸುತ್ತಿದ್ದಾರೆ. 

ಈ ಎಲ್ಲಾ ಕಾರಣಗಳಿಂದ ಹಾಗೂ ಹಿಂದಿನ ಸರ್ಕಾರಗಳು ಹೊಸ ತಾಲೂಕಿನ ಶಿಫಾರಸ್ಸಿಗಾಗಿ ರಚಿಸಿದ ಸಮಿತಿಗಳು ಶಹಾಬಾದನ್ನು ತಾಲೂಕಾಕೇಂದ್ರವಾಗಿಸಲು ಶಿಫಾರಸ್ಸು ಮಾಡಿರುವುದರಿಂದ ಶಹಾಬಾದ ನಗರವನ್ನು ತಾಲೂಕಾ ಕೇಂದ್ರವಾಗಿಸಬೇಕು ಹಾಗೂ ಅವಶ್ಯಕವಾದ ತಾಲೂಕಾ ಕಚೇರಿಗಳನ್ನು ಆರಂಭಿಸಬೇಕೆಂದು ಧರಣಿ ನಿರತರು ಒತ್ತಾಯಿಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. 

ಪ್ರತಿಭಟನಾ ಧರಣಿಯಲ್ಲಿ ಶಹಾಬಾದ ನಾಗರೀಕರ ಹೋರಾಟ ಸಮಿತಿಯ ಅಧ್ಯಕ್ಷ ಮಹ್ಮದ ಅಲಿ ಖಾನ್‌ ಜಮಾದಾರ, ಕಾರ್ಯದರ್ಶಿ ಕೃಷ್ಣಪ್ಪ, ಇತರ ಪದಾಧಿಕಾರಿಗಳು ಭಾಗವಹಿಸಿದ್ದರು. 

ಟಾಪ್ ನ್ಯೂಸ್

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

Kalaburagi: Govt order to investigate KKRDB grant illegality: Complaint to election commission

Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

Kalaburagi: ರೌಡಿ ಶೀಟರ್ ಬರ್ಬರ ಹತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು

Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Mike Tyson: 58 ವರ್ಷದ ಬಾಕ್ಸಿಂಗ್‌ ದಂತಕಥೆ ಟೈಸನ್‌ಗೆ 27 ವರ್ಷದ ಪೌಲ್‌ ಎದುರು ಸೋಲು

Mike Tyson: 58 ವರ್ಷದ ಬಾಕ್ಸಿಂಗ್‌ ದಂತಕಥೆ ಟೈಸನ್‌ಗೆ 27 ವರ್ಷದ ಪೌಲ್‌ ಎದುರು ಸೋಲು

ACC U-19 Asia Cup: ರಾಜ್ಯದ ಮೂವರು

ACC U-19 Asia Cup: ರಾಜ್ಯದ ಮೂವರು

Ranji Trophy: ಕರ್ನಾಟಕಕ್ಕೆ ನಾಕೌಟ್‌ ಕಷ್ಟ

Ranji Trophy: ಕರ್ನಾಟಕಕ್ಕೆ ನಾಕೌಟ್‌ ಕಷ್ಟ

Udupi: ರೈಲು ಬಡಿದು ವ್ಯಕ್ತಿ ಸಾವು

Udupi: ರೈಲು ಬಡಿದು ವ್ಯಕ್ತಿ ಸಾವು

Puttur: ಮೃತದೇಹ ಪಿಕಪ್‌ನಲ್ಲಿ ತಂದು ಮನೆ ಮುಂಭಾಗ ಮಲಗಿಸಿ ಹೋದರು: ಮನೆ ಮಂದಿಯ ಆಕ್ರೋಶ

Puttur: ಮೃತದೇಹ ಪಿಕಪ್‌ನಲ್ಲಿ ತಂದು ಮನೆ ಮುಂಭಾಗ ಮಲಗಿಸಿ ಹೋದರು: ಮನೆ ಮಂದಿಯ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.