ಆಳಂದ: 306 ಕ್ವಿಂಟಲ್ಅಕ್ರಮ ಪಡಿತರ ಅಕ್ಕಿ ಪತ್ತೆ
Team Udayavani, Apr 1, 2019, 12:20 PM IST
ಆಳಂದ: ಸ್ಥಳೀಯ ಆಹಾರ ಇಲಾಖೆ ಅಧಿಕಾರಿಗಳು ಹಠಾತ್ ದಾಳಿ ನಡೆಸಿ ಅಕ್ರಮವಾಗಿ ದಾಸ್ತಾನು ಮಾಡಿದ್ದ 7.70ಲಕ್ಷ ರೂ. ಮೌಲ್ಯದ 306 ಕ್ವಿಂಟಲ್ ಪಡಿತರ ಅಕ್ಕಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಪಟ್ಟಣದ ಎಚ್ಕೆಇ ಪದವಿ ಕಾಲೇಜು ಬಳಿಯ ಪಾರ್ಶ್ವನಾಥ ಬಡಾವಣೆಯಲ್ಲಿ ಅಕ್ರಮವಾಗಿ ಪಡಿತರ ಧಾನ್ಯ ಸಂಗ್ರಹಿಸುತ್ತಿರುವ ಕುರಿತು ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಅಧಿಕಾರಿಗಳು ದಾಳಿ ನಡೆಸಿದರು.
ಬಡಾವಣೆಯ ಅಂಬಣ್ಣಾ ಕೋಣೆ, ಇಸ್ಲಾಯಿಲ್ ಇಬ್ರಾಹಿಂ ಸಾಬ ಎನ್ನುವರಿಗೆ ಸೇರಿದ ಮನೆಯ ಕೋಣೆ ಬಾಡಿಗೆ ಪಡೆದು ಪಡಿತರ ಅಕ್ಕಿ ಸಂಗ್ರಹಿಸುತ್ತಿದ್ದರು.
ಈ ಕುರಿತು ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ತಹಶೀಲ್ದಾರ್ ಎಂ.ಎನ್. ಚೋರಗಸ್ತಿ, ಆಹಾರ ಶಿರಸ್ತೇದಾರ ಪ್ರವೀಣ ಹಾಗೂ ಸಿಬ್ಬಂದಿ ಈ ಸಂದರ್ಭದಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.