ದೇವರ ವಿಗ್ರಹಗಳನ್ನು ಕದಿಯುತ್ತಿದ್ದ ಖತರ್ನಾಕ್ ಕಳ್ಳಿಯ ಬಂಧನ

Team Udayavani, Sep 29, 2019, 3:07 PM IST

kalla-belli

ಕಲಬುರಗಿ: ನಗರದಲ್ಲಿ ಬೆಳ್ಳಿಯ ದೇವರ ವಿಗ್ರಹಗಳನ್ನು ಕಳ್ಳತನ ಮಾಡುತ್ತಿದ್ದ ಮಹಿಳೆಯೊಬ್ಬಳನ್ನು ಎಂ.ಬಿ. ನಗರ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ತಾಲೂಕಿನ ಫರಹತಾಬಾದ್ ಗ್ರಾಮದ ಬಸಮ್ಮ ನಂದಿಕೂರ ಬಂಧಿತ ಮಹಿಳೆ. 2.62 ಲಕ್ಷ ರೂ. ಮೌಲ್ಯದ ಬೆಳ್ಳಿಯ ವಿಗ್ರಹಗಳನ್ನು ‌ಕಳ್ಳತನ ಮಾಡಿದ್ದಳು‌ ಎಂದು ನಗರ ಪೊಲೀಸ್ ಆಯುಕ್ತ ‌ಎಂ.ಎನ್.ನಾಗರಾಜ‌ ತಿಳಿಸಿದರು.

ಕಳೆದ ಒಂದು ತಿಂಗಳಿಂದ ನಾಲ್ಕು ಮನೆಗಳಲ್ಲಿ ಕಳ್ಳತನ ಮಾಡಿದ್ದಳು. ನೀರು ಕೇಳುವ ನೆಪದಲ್ಲಿ ಮನೆಗಳಿಗೆ ವಿಗ್ರಹಗಳನ್ನು ‌ಕಳ್ಳತನ ಮಾಡುತ್ತಿದ್ದಳು. ಮರುದಿನ ಪೂಜೆ ಮಾಡುವಾಗಲೇ ವಿಗ್ರಹಗಳು ಕಳ್ಳತನವಾಗಿದ್ದು ಮಾಲೀಕರ ಗಮನಕ್ಕೆ ಬರುತ್ತಿತ್ತು.

ದೇವರ ವಿಗ್ರಹಗಳನ್ನು ಕದ್ದರೆ ಸಿಕ್ಕಿ ಬೀಳುವುದಿಲ್ಲ ಎಂಬ ನಂಬಿಕೆಯಿಂದ ಕಳ್ಳತನದಲ್ಲಿ ತೊಡಗಿದ್ದಳು ಎಂದು ತನಿಖೆ ವೇಳೆ ತಿಳಿದು ಬಂದಿದೆ ಎಂದು ಹೇಳಿದರು.

ಕಳ್ಳತನ ಮಾಡುವ ದೃಶ್ಯ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಎಂ.ಬಿ.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

101

Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ

No support for liquor bandh: Tourism Hotel Owners Association

Liquor: ಮದ್ಯ ಬಂದ್‌ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Shimoga; Omini caught fire while filling with petrol

Shimoga; ಪೆಟ್ರೋಲ್ ಹಾಕುವಾಗ ಹೊತ್ತಿ ಉರಿದ ಓಮಿನಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

Kalaburagi: Govt order to investigate KKRDB grant illegality: Complaint to election commission

Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

101

Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ

No support for liquor bandh: Tourism Hotel Owners Association

Liquor: ಮದ್ಯ ಬಂದ್‌ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ

ರಿಲೀಸ್‌ ಅಖಾಡಕ್ಕೆ ಚಿಕ್ಕಣ್ಣನ ʼಫಾರೆಸ್ಟ್ʼ

Forest: ರಿಲೀಸ್‌ ಅಖಾಡಕ್ಕೆ ಚಿಕ್ಕಣ್ಣನ ʼಫಾರೆಸ್ಟ್ʼ

3(1)

Naturopathy: ಉತ್ತಮ ಆರೋಗ್ಯಕ್ಕಾಗಿ ಪ್ರಕೃತಿ ಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.