ಹದಗೆಟ್ಟ ಹೆದ್ದಾರಿ: ಸಂಚಾರಕ್ಕೆ ಸಂಚಕಾರ


Team Udayavani, Jan 3, 2020, 11:08 AM IST

gb-tdy-2

ಶಹಾಬಾದ: ನಗರದ ಬಸವೇಶ್ವರ ವೃತ್ತದಿಂದ ಜೇವರ್ಗಿ ವೃತ್ತದವರೆಗಿನ ಎರಡು ಕಿ.ಮೀ ರಾಜ್ಯ ಹೆದ್ದಾರಿ ಸಂಪೂರ್ಣ ಹದಗೆಟ್ಟಿದ್ದು, ಇಲ್ಲಿ ಸಂಚರಿಸುವ ಪ್ರಯಾಣಿಕರು ನಿತ್ಯ ನರಕಯಾತನೆ ಅನುಭವಿಸುವಂತಾಗಿದೆ.

ರಸ್ತೆಗಳ ಅಭಿವೃದ್ಧಿಗಾಗಿ ಸರ್ಕಾರದಿಂದ ನಗರೋತ್ಥಾನದ ಮೂರನೇ ಹಂತದಲ್ಲಿ ಸಾಕಷ್ಟು ಅನುದಾನ ಬಿಡುಗಡೆಯಾದರೂ ಕಾಮಗಾರಿ ಮಾತ್ರ ಕಳಪೆ ಆಗಿರುವುದಕ್ಕೆ ಬಸವೇಶ್ವರ ವೃತ್ತದಿಂದ ಜೇವರ್ಗಿ ವೃತ್ತದವರೆಗಿನ ರಾಜ್ಯ ಹೆದ್ದಾರಿ ಕಾಮಗಾರಿಯೇ ಸಾಕ್ಷಿ.

ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ರಾಜ್ಯ ಹೆದ್ದಾರಿ ರಸ್ತೆ ಅಗಲೀಕರಣ ಮತ್ತು ಡಿವೈಡರ್‌ ಕಾಮಗಾರಿಗೆ ನಗರೋತ್ಥಾನದ ಮೂರನೇ ಹಂತದಲ್ಲಿ ಕೋಟಿಗಟ್ಟಲೇ ಹಣ ಸುರಿದರೂ ರಸ್ತೆ ಹರಿದು ಚಿಂದಿಯಾಗಿದೆ. ಬಹುದಿನದ ಕನಸು ನಸಾಗುವುದೇನೋ ಎನ್ನುವ ಆಸೆಯಲ್ಲಿದ್ದ ಜನರಿಗೆ ಮತ್ತೆ ನಿರಾಸೆಯಾಗಿದೆ. ಹೆಜ್ಜೆ ಹೆಜ್ಜೆಗೂ ತೆಗ್ಗುಗಳು ಬಿದ್ದಿವೆ. ವಾಹನಗಳ ಹಿಂದೆ ಹಾರುವ ವಿಪರೀತ ಧೂಳಿನಿಂದ ರಕ್ಷಣೆ ಪಡೆದುಕೊಳ್ಳಲು ಪ್ರಯಾಣಿಕರು ಹರಸಾಹಸ ಪಡಬೇಕಾದ ಪರಿಸ್ಥಿತಿಯಿದೆ.

ಉಸಿರಾಟದೊಂದಿಗೆ ದೇಹ ಸೇರುವ ಧೂಳು ಅನೇಕ ರೋಗಳಿಗೆ ಕಾರಣವಾಗುತ್ತಿದೆ. ಮೂಗಿಗೆ ಬಟ್ಟೆ ಕಟ್ಟಿಕೊಂಡು ಉಸಿರುಗಟ್ಟುತ್ತಾ ಈ ಹೆದ್ದಾರಿ ಮೇಲೆ ಸಂಚರಿಸುವ ಜನರು ಜನಪ್ರತಿನಿ ಧಿಗಳನ್ನು ಹಾಗೂ ಅ ಧಿಕಾರಿಗಳನ್ನು ದೂರುತ್ತಲೇ ಸಾಗುತ್ತಿದ್ದಾರೆ. ಕಳಪೆ ಕಾಮಗಾರಿಯಿಂದ ರಸ್ತೆ ಎಲ್ಲೆಂದರಲ್ಲಿ ಬಿರುಕು ಬಿಟ್ಟಿದೆ. ಡಿವೈಡರ್‌ ಮೇಲಿನ ಪದರು ಕಳಚಿ ಹೋಗಿದೆ. ರಸ್ತೆ ಮಧ್ಯದಲ್ಲಿ ನಿರ್ಮಾಣವಾಗಬೇಕಾದ ಡಿವೈಡರ್‌ನ್ನು ಗುತ್ತಿಗೆದಾರರು ತಾವೇ ಮಾರ್ಕಿಂಗ್‌ ಮಾಡಿಕೊಂಡು ಮನಸ್ಸಿಗೆ ಬಂದಂತೆ ಮಾಡಿದ್ದಾರೆ. ಸಂಬಂಧಪಟ್ಟ ಜೆಇ, ಎಇಇ ಪರ್ಸೆಂಟೇಜ್‌ ಪಡೆದಿರುವುದರಿಂದ ಮಾರ್ಕಿಂಗ್‌ ಕೂಡ ಮಾಡಿಲ್ಲ ಎನ್ನುವ ಆರೋಪಗಳು ಕೇಳಿ ಬಂದಿವೆ.

ಸಾವಿರಾರು ಸಂಖ್ಯೆಯಲ್ಲಿ ಸಿಮೆಂಟ್‌, ಫರ್ಸಿ ಹೊತ್ತೂಯ್ಯುವ ಲಾರಿಗಳು, ಟ್ಯಾಂಕರ್‌ಗಳು ಇದೇ ರಸ್ತೆಯಿಂದ ಹೋಗುತ್ತವೆ. ತೆರಿಗೆ ಕಟ್ಟಿದ ಸಾರ್ವಜನಿಕರು ಉತ್ತಮ ರಸ್ತೆಯಿಲ್ಲದೇ ನಿತ್ಯ ಸಂಕಷ್ಟ ಪಡುವಂತಾಗಿದೆ.

 

-ಮಲ್ಲಿನಾಥ ಪಾಟೀಲ

ಟಾಪ್ ನ್ಯೂಸ್

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-motte

School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Contracters-Assoi

Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

ನಮ್ಮಲ್ಲಿಗೆ ಬಂದರೆ ಇಸ್ರೇಲ್‌ ಪ್ರಧಾನಿ ಬಂಧನ: ಬ್ರಿಟನ್‌!

ನಮ್ಮಲ್ಲಿಗೆ ಬಂದರೆ ಇಸ್ರೇಲ್‌ ಪ್ರಧಾನಿ ಬಂಧನ: ಬ್ರಿಟನ್‌!

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.