ಸಚಿವರ ಅಭಿವೃದ್ಧಿ ಕಾರ್ಯಕ್ಕೆ ಸಂದ ಜಯ

Team Udayavani, Apr 10, 2017, 3:23 PM IST

gul1.jpg

ಚಿತ್ತಾಪುರ: ತಾಲೂಕಿನ ವಾಡಿ ಪುರಸಭೆಯ 23 ವಾರ್ಡ್‌ಗಳಲ್ಲಿ ಕಾಂಗ್ರೆಸ್‌ನ 13 ಅಭ್ಯರ್ಥಿಗಳು ಗೆಲುವು ಸಾಧಿಧಿಸಿದ್ದಾರೆ. ಇದು 2000 ಕೋಟಿ ರೂ. ಅನುದಾನ ತಂದು ಅಭಿವೃದ್ಧಿ ಮಾಡಿರುವ ಸಚಿವ ಪ್ರಿಯಾಂಕ್‌ ಖರ್ಗೆ ಅವರಿಗೆ ಸಂದ ಜಯವಾಗಿದೆ ಎಂದು ಚಿತ್ತಾಪುರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಭೀಮಣ್ಣ ಸಾಲಿ, ವಾಡಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸೈಯದ್‌ ಮಹೇಮೂದ್‌ ಸಾಹೇಬ್‌ ತಿಳಿಸಿದರು. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಿತ್ತಾಪುರ ತಾಲೂಕಿನಲ್ಲಿ ಮೊದಲಿನಿಂದಲೂ ಮತದಾರರು ಕಾಂಗ್ರೆಸ್‌ ಪರ ಇದ್ದಾರೆ. ಚಿತ್ತಾಪುರ ಕ್ಷೇತ್ರ ಕಾಂಗ್ರೆಸ್‌ ಭದ್ರಕೋಟೆ ಎಂಬುದಕ್ಕೆ ವಾಡಿ ಪುರಸಭೆ ಚುನಾವಣೆ ಫಲಿತಾಂಶವೇ ಸಾಕ್ಷಿಯಾಗಿದೆ ಎಂದು ಸಂತಸ ವ್ಯಕ್ತ ಪಡಿಸಿದರು. 

ವಾಡಿ ಪುರಸಭೆ ಒಟ್ಟು 23 ವಾರ್ಡ್‌ಗಳಲ್ಲಿ 15 ಸ್ಥಾನಗಳನ್ನು ಗೆಲ್ಲುತ್ತಾರೆ ಎನ್ನುವ ವಿಶ್ವಾಸ ಇತ್ತು. ಆದರೆ ಕೆಲವು ವಾರ್ಡ್‌ಗಳಲ್ಲಿ ಸ್ವಲ್ಪ ಮತಗಳಿಂದ ನಮ್ಮ ಅಭ್ಯರ್ಥಿಗಳು ಸೋತಿದ್ದಾರೆ. ನೀರಿಕ್ಷೆಗೊ ಮೀರಿ  ಕಾಂಗ್ರೆಸ್‌ ಅಭ್ಯರ್ಥಿಗಳು ಗೆಲುವು ಸಾಧಿಸುವುದರ ಮೂಲಕ ಬಿಜೆಪಿಗೆ ತಕ್ಕ ಪಾಠ ಕಲಿಸಿರುವುದು ಸಂತಸ ತಂದಿದೆ ಎಂದು ತಿಳಿಸಿದರು. 

ಬಿಜೆಪಿಯವರು ಎಷ್ಟೇ ಆಮಿಷ ತೋರಿಸಿದರೂ ವಾರ್ಡ್‌ ಮತದಾರರು ಮಾತ್ರ ಅದನ್ನ ಲೇಕ್ಕಿಸದೇ ಅಭಿವೃದ್ಧಿಗೆ ಮೆಚ್ಚಿ ಮತ ನೀಡಿದ್ದಾರೆ. ಹೀಗಾಗಿ ಬಿಜೆಪಿ ಪರ ಅಭ್ಯರ್ಥಿಗಳು ಹೀನಾಯ ಸೋಲು ಅನುಭವಿಸುವುದರ ಮೂಲಕ ವಾಡಿ ಸರ್ವಾಂಗೀಣ ಅಭಿವೃದ್ಧಿ ಮಾಡಲು ಸಚಿವರ ಕೈ ಹಿಡಿದಿದ್ದಾರೆ ಎಂಬುದಕ್ಕೆ ಪುರಸಭೆ ಚುನಾವಣೆ ಫಲಿತಾಂಶವೇ ಸಾಕ್ಷಿಯಾಗಿದೆ ಎಂದು ತಿಳಿಸಿದರು. 

ಜಿಪಂ ಸದಸ್ಯರಾದ ಶಿವಾನಂದ ಪಾಟೀಲ, ಶಿವರುದ್ರ ಭೀಣಿ, ಪುರಸಭೆ ಅಧ್ಯಕ್ಷೆ ಅನ್ನಪೂರ್ಣ ಹೋತಿನಮಡಿ, ಮುಖಂಡರಾದ ಶಂಕ್ರಯ್ಯಸ್ವಾಮಿ ಮದ್ರಕಿ, ಹಣಮಂತ ಸಂಕನೂರ, ಭೀಮಣ್ಣ ಹೋತಿನಮಡಿ, ಮಲ್ಲಿಕಾರ್ಜುನ ಮುಡಬೂಳ, ಇಸ್ಮಾಯಿಲ್‌ಸಾಬ ಕಮರವಾಡಿ,  ರವಿ ಚವ್ಹಾಣ, ನಾಗಯ್ಯ ಗುತ್ತೇದಾರ, ಶರಣು ಡೋಣಗಾಂವ, ರಾಜು ಹಿರೇಮಠ ಇದ್ದರು.

ಟಾಪ್ ನ್ಯೂಸ್

Yogi (2)

Maha Kumbh; ಜಾಗ ಕೇಳಿದರೆ ಹುಷಾರ್‌: ವಕ್ಫ್ ಬೋರ್ಡ್‌ಗೆ ಎಚ್ಚರಿಕೆ ನೀಡಿದ ಯೋಗಿ

1-indd

Republic Day; ಇಂಡೋನೇಷ್ಯ ಅಧ್ಯಕ್ಷ ಸುಬೈಂತೊ ಅತಿಥಿ?

PCB

Champions Trophy ಸ್ಥಳಾಂತರ ಸುದ್ದಿಯನ್ನು ತಳ್ಳಿಹಾಕಿದ ಪಿಸಿಬಿ

High-Court

ಪಿಲಿಕುಳದಲ್ಲಿ ಕಂಬಳ: ವಿಚಾರಣೆ ಜನವರಿ 21ಕ್ಕೆ ಮುಂದೂಡಿಕೆ

VInaya-gurji

ಇದೇ ಅವಧಿಯಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ವಿನಯ ಗುರೂಜಿ ಭವಿಷ್ಯ

Siddaramaiah

MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ

Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

Siddaramaiah is the outgoing CM: R Ashok

Kalaburagi; ಸಿದ್ದರಾಮಯ್ಯ ಔಟ್‌ ಗೋಯಿಂಗ್ ಸಿಎಂ: ಆರ್ ಅಶೋಕ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Yogi (2)

Maha Kumbh; ಜಾಗ ಕೇಳಿದರೆ ಹುಷಾರ್‌: ವಕ್ಫ್ ಬೋರ್ಡ್‌ಗೆ ಎಚ್ಚರಿಕೆ ನೀಡಿದ ಯೋಗಿ

1-indd

Republic Day; ಇಂಡೋನೇಷ್ಯ ಅಧ್ಯಕ್ಷ ಸುಬೈಂತೊ ಅತಿಥಿ?

PCB

Champions Trophy ಸ್ಥಳಾಂತರ ಸುದ್ದಿಯನ್ನು ತಳ್ಳಿಹಾಕಿದ ಪಿಸಿಬಿ

High-Court

ಪಿಲಿಕುಳದಲ್ಲಿ ಕಂಬಳ: ವಿಚಾರಣೆ ಜನವರಿ 21ಕ್ಕೆ ಮುಂದೂಡಿಕೆ

VInaya-gurji

ಇದೇ ಅವಧಿಯಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ವಿನಯ ಗುರೂಜಿ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.