ಕೊಳಸಾ ಫೈಲ್‌ ಬಡಾವಣೆ ದುಸ್ಥಿತಿ ಕೇಳ್ಳೋರಿಲ್ಲ


Team Udayavani, Apr 18, 2021, 6:52 PM IST

development situation is not good

ಶಹಾಬಾದ: ನನೆಗುದಿಗೆ ಬಿದ್ದ ರಸ್ತೆ, ಚರಂಡಿ, ಎಲ್ಲೆಂದರಲ್ಲಿಬೆಳೆದು ನಿಂತ ಕಂಟಿ, ರಸ್ತೆ ಮೇಲೆ ಹರಿಯುವ ಕೊಳಚೆ ನೀರು,ಉದ್ಯಾನವನದಲ್ಲಿ ಹಂದಿಗಳ ವಾಸಸ್ಥಾನ. ಇದು ನಗರದ ಕೊಳಸಾಫೈಲ್‌ ಬಡಾವಣೆ ದುಸ್ಥಿತಿ.ಕಳೆದ ಮೂರು ದಶಕಗಳಿಂದ ಇಲ್ಲಿನ ಜನರು ಮೂಲಭೂತಸೌಕರ್ಯಗಳಿಲ್ಲದೇ ಪರದಾಡುತ್ತಿದ್ದಾರೆ.

ಹಲವಾರು ಬಾರಿ ವಿವಿಧಯೋಜನೆಗಳಲ್ಲಿ ಸಾಕಷ್ಟು ಅನುದಾನ ಬಂದರೂ, ಗುತ್ತಿಗೆದಾರರುಕಳಪೆ ಕಾಮಗಾರಿ ಮಾಡಿ, ಕೈಚೆಲ್ಲಿ ಹೋಗಿದ್ದಾರೆ. ಹೀಗಿದ್ದರೂನಗರಸಭೆ ಅ ಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ.ಬಡಾವಣೆಯಲ್ಲಿ ಯಾರಿಗಾದರೂ ಆರೋಗ್ಯದಲ್ಲಿ ಏರುಪೇರುಆದರೆ ಆಸ್ಪತ್ರೆಗೆ ಹೋಗಲು ಸಮರ್ಪಕ ಸಂಪರ್ಕ ರಸ್ತೆಯಿಲ್ಲ.

ಹೀಗಾಗಿಇಲ್ಲಿನ ಜನರು ಅನೇಕ ಬಾರಿ ಅ ಧಿಕಾರಿಗಳಿಗೆ, ಶಾಸಕರಿಗೆ ಮನವಿಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಇಲ್ಲಿನ ಜನರುಆಸ್ಪತ್ರೆಗೆ ರೋಗಿಗಳನ್ನು ತೆಗೆದುಕೊಂಡು ಹೋಗಬೇಕಾದರೆ ರೈಲ್ವೆ ಹಳಿದಾಟಿಕೊಂಡು ಹೋಗಬೇಕಾದ ಪರಿಸ್ಥಿತಿಯಿದೆ. ಅಲ್ಲದೇ ಸಂಪರ್ಕಕಲ್ಪಿಸುವ ರಸ್ತೆ ನಿರ್ಮಾಣ ಮಾಡುವ ಗುತ್ತಿಗೆದಾರ ಕಾಮಗಾರಿಮಾಡದೇ ಹಾಗೆ ಬಿಟ್ಟಿದ್ದಾರೆ. ಈ ಕುರಿತು ದೂರು ನೀಡಿದರೂನಗರಸಭೆ ಪೌರಾಯುಕ್ತರು ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲಎಂದು ಬಡಾವಣೆ ಜನರು ಆರೋಪಿಸಿದ್ದಾರೆ.

ನಗರೋತ್ಥಾನ ಮೂರನೇ ಹಂತದ ಯೋಜನೆಯಡಿ ಸುಮಾರುಲಕ್ಷಾಂತರ ರೂ. ಅನುದಾನದಲ್ಲಿ ರಸ್ತೆ ನಿರ್ಮಿಸಲು ಗುತ್ತಿಗೆನೀಡಲಾಗಿದೆ. ಕಳೆದ ಎರಡು ವರ್ಷಗಳಿಂದ ಆರಂಭವಾದಕಾಮಗಾರಿ ಮುಕ್ತಾಯವೇ ಆಗುತ್ತಿಲ್ಲ. ಎರಡು ವರ್ಷಗಳ ಹಿಂದೆಬಡಾವಣೆಯಲ್ಲಿ ರಸ್ತೆ ನಿರ್ಮಾಣವಾಗುತ್ತಿದೆ ಎನ್ನುವ ಸುದ್ದಿ ಕೇಳಿಜನರು ಬಹಳ ಸಂತೋಷಪಟ್ಟಿದ್ದರು.

ಆದರೆ ರಸ್ತೆ ಸಮತಟ್ಟುಮಾಡದೇ ಕೇವಲ ಕಂಕರ್‌ ಹಾಕಿ ಹೋದ ಗುತ್ತಿಗೆದಾರರು ಮತ್ತೆಈ ಕಡೆ ತಲೆ ಹಾಕಿಲ್ಲ. ಇದರಿಂದ ರಸ್ತೆ ಸಂಚಾರಕ್ಕೆ ಸಂಚಕಾರವಾಗಿಪರಿಣಮಿಸಿದೆ.ಎರಡು ವರ್ಷದಿಂದ ಕೆಲಸ ಮಾಡದ ಗುತ್ತಿಗೆದಾರನ ವಿರುದ್ಧವೂಕ್ರಮಕೈಗೊಳ್ಳುತ್ತಿಲ್ಲ. ರಸ್ತೆ ನಿರ್ಮಾಣ ಮಾಡಲು ತಾಕೀತು ಮಾಡುತ್ತಿಲ್ಲ.ಗುತ್ತಿಗೆದಾರನಿಗೆ ಕರೆ ಮಾಡಿದರೂ ಸ್ವೀಕರಿಸುತ್ತಿಲ್ಲ. ಬಡಾವಣೆಯಲ್ಲಿಎಲ್ಲೆಂದರಲ್ಲಿ ಕಂಟಿಗಳು ಬೆಳೆದಿವೆ. ಹಂದಿಗಳ ಕಾಟ ಹೆಚ್ಚಾಗಿದೆ.

ಕೊಳಚೆನೀರು ರಸ್ತೆಯ ಮೇಲೆ ಹರಿದು ಉದ್ಯಾನವನದ ಜಾಗದೊಳಗೆಸೇರುತ್ತಿದೆ. ಈ ಬಗ್ಗೆ ದೂರು ಸಲ್ಲಿಸಿದರೂ ಪ್ರಯೋಜನವಾಗಿಲ್ಲ.ಇದರಿಂದ ಇಲ್ಲಿನ ಜನರು ರೋಸಿ ಹೋಗಿದ್ದಾರೆ. ಈಗಲಾದರೂಅ ಧಿಕಾರಿಗಳು ಜನರ ಸಮಸ್ಯೆಗೆ ಸ್ಪಂದಿಸಿ ಕಾಮಗಾರಿ ನಿರ್ಮಾಣಕ್ಕೆಮುಂದಾಗುವರೇ ಎಂದು ಕಾಯ್ದು ನೋಡಬೇಕಿದೆ.

ಟಾಪ್ ನ್ಯೂಸ್

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

Siddaramaiah is the outgoing CM: R Ashok

Kalaburagi; ಸಿದ್ದರಾಮಯ್ಯ ಔಟ್‌ ಗೋಯಿಂಗ್ ಸಿಎಂ: ಆರ್ ಅಶೋಕ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

1-loka

Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ

2-kalburgi

Kalaburagi: ಭೀಮಾ ನದಿಗೆ ಬಿದ್ದ ಕಬ್ಬಿನ ಲಾರಿ: ಲಾರಿ ಚಾಲಕ ನಾಪತ್ತೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ

1

Kasaragod: ಬಟ್ಟಿಪದವು; ಪ್ಲೈವುಡ್‌ ಮಿಲ್ಲಿಗೆ ಬೆಂಕಿ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.