ಲಾಕ್ ಡೌನ್ ಆದೇಶ ಉಲ್ಲಂಘನೆ: ನಿನ್ನೆ ಬಸ್ಕಿ, ಇವತ್ತು ಕಸ ಗುಡಿಸುವ ಶಿಕ್ಷೆ
Team Udayavani, Mar 26, 2020, 2:59 PM IST
ಕಲಬುರಗಿ: ಲಾಕ್ ಡೌನ್ ಹಾಗೂ ನಿಷೇಧಾಜ್ಞೆ ಆದೇಶ ಉಲ್ಲಂಘಿಸಿ ರಸ್ತೆಗಿಳಿದವರಿಗೆ ಬುಧವಾರ ಬಸ್ಕಿ ಮತ್ತು ‘ಕೋಳಿ’ ಕೂಡುವ ಶಿಕ್ಷೆ ನೀಡಿದ್ದ ಕಲಬುರಗಿ ಪೊಲೀಸರು ಇವತ್ತು ಕೈಗಳಿಗೆ ಪೊರಕೆ ಕೊಟ್ಟು ರಸ್ತೆಗಳನ್ನು ಸ್ವಚ್ಛ ಮಾಡಿಸಿದ್ದಾರೆ.
ಕೋವಿಡ್-19 ಸೋಂಕು ಹರಡುವ ಭೀತಿ ಹಿನ್ನೆಲೆಯಲ್ಲಿ ದೇಶವನ್ನೇ ಲಾಕ್ ಡೌನ್ ಮಾಡಲಾಗಿದೆ. ಆದರೂ ಅನಗತ್ಯವಾಗಿ ಮನೆಯಿಂದ ಹೊರಗಡೆ ಬಂದವವರಿಗೆ ಎರಡು ಮೂರು ದಿನಗಳಿಂದ ಪೊಲೀಸರು ಲಾಠಿ ರುಚಿ ತೋರಿಸಿದ್ದರು.
ಲಾಠಿ ತಿಂದ ಮೇಲೂ ಬುಧವಾರ ರಸ್ತೆಗಿಳಿದವರನದನ್ನು ಹಿಡಿದು ರಸ್ತೆಯಲ್ಲೇ ಬಸ್ಕಿ ಹೊಡೆಸಿದ್ದರು. ಇದಕ್ಕೂ ಬಗ್ಗದೇ ಗುರುವಾರ ಸಹ ಲಾಕ್ ಡೌನ್ ಆದೇಶ ಉಲ್ಲಂಘಿಸಿ ರಸ್ತೆಗೆ ಬಂದವರನ್ನು ಹಿಡಿದು ಗಲ್ಲಿ-ಗಲ್ಲಿಗಳಲ್ಲಿ ಕಸ ಗೂಡಿಸುವ ಶಿಕ್ಷೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
Wadi: ಡಾ.ಅಂಬೇಡ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ; ಬೃಹತ್ ಪ್ರತಿಭಟನೆ, ವಾಡಿ ಬಂದ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.