ಪೌರ ಕಾರ್ಮಿಕರಿಗೆ ಸೌಲಭ್ಯ ವಿತರಣೆ

Team Udayavani, Jan 27, 2017, 12:05 PM IST

gul1.jpg

ವಾಡಿ: ಪೌರ ಕಾರ್ಮಿಕರಿಗೆ ವಿವಿಧ ಸೌಲಭ್ಯ ಒದಗಿಸುವ ಜತೆಗೆ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡುವ ಮೂಲಕ ಪಟ್ಟಣದ ಪುರಸಭೆ ಆಡಳಿತ 68ನೇ ಗಣರಾಜ್ಯೋತ್ಸವ ಆಚರಿಸಲಾಯಿತು. ಪಟ್ಟಣದಾದ್ಯಂತ ವಿವಿಧೆಡೆಸಭೆ ಸಮಾರಂಭಗಳು ನಡೆದು ಗಣರಾಜ್ಯೋತ್ಸವದ ಗುಣಗಾನ ನಡೆದರೆ, ಪುರಸಭೆಯಲ್ಲಿ ಗಣರಾಜ್ಯೋತ್ಸವ ಕುರಿತ  ಗಣ್ಯರ ಮಾತುಗಳಿಗೆ ಬರವಿತ್ತು. 

ರಾಷ್ಟ್ರಧ್ವಜಾರೋಹಣ ನೆರವೇರಿಸಿದಪುರಸಭೆ ಅಧ್ಯಕ್ಷ ಭಾಗವತ ಸುಳೆ, ಮಹಾತ್ಮಾಗಾಂಧೀಜಿ ಹಾಗೂ ಡಾ| ಅಂಬೇಡ್ಕರ್‌ ಭಾವಚಿತ್ರಕ್ಕೆ ಪೂಜೆ ನೆರವೇರಿಸಿದ ಮುಖ್ಯಾಧಿಕಾರಿಶಂಕರ ಡಿ.ಕಾಳೆ ಸೇರಿದಂತೆ ಪುರಸಭೆ ಸದಸ್ಯರಾಗಲಿ ಗಣರಾಜ್ಯೋತ್ಸವದ ಉದ್ದೇಶ  ಮೆಲಕು ಹಾಕದಿರುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಯಿತು.

ಕಾರ್ಯಕ್ರಮದಲ್ಲಿ 50 ಪೌರಕಾರ್ಮಿಕರಿಗೆ ಉಚಿತ ಗ್ಯಾಸ್‌ ಸಿಲಿಂಡರ್‌ ವಿತರಣೆ ಹಾಗೂ ವಿವಿಧ  ಸುರûಾ ಸಲಕರಣೆ ವಿತರಿಸಲಾಯಿತು. ಅಲ್ಲದೇ ಉನ್ನತ ವ್ಯಾಸಾಂಗದ 85 ಜನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೇ. 24.10ರ ಎಸ್‌ಎಫ್‌ಸಿ ಯೋಜನೆಯಡಿ 6ಲಕ್ಷ ರೂ.  ಶೈಕ್ಷಣಿಕ ಪ್ರೋತ್ಸಾಹ ಧನ ನೀಡಲಾಯಿತು.

ಕಳೆದಸಾಲಿನ ಹಾಗೂ ಪ್ರಸಕ್ತ ಸಾಲಿನ ಶೇ.  24.10ರ ಅನುದಾನದಡಿ ಸೌಲಭ್ಯನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಇನ್ನೂ  ಹಲವು ಸೌಲಭ್ಯಗಳು ಸ್ಥಳೀಯರಿಗಾಗಿ ಕಾದಿವೆ ಎಂದು ಮುಖ್ಯಾಧಿಕಾರಿ ಶಂಕರ ಡಿ. ಕಾಳೆ ಹೇಳಿದರು. ಸಮುದಾಯ ಸಂಘಟನಾಧಿಕಾರಿ ಕಾಶೀನಾಥ ಧನ್ನಿ, ಕಂದಾಯ  ಅಧಿಕಾರಿ ಪಂಕಜಾ, ಕಿರಿಯ ಅಭಿಯಂತರ ಅಶೋಕ ಪುಟ್‌ಪಾಕ್‌, ಆರೋಗ್ಯ ನಿರೀಕ್ಷಕ ಶರಣಪ್ಪ ಮಡಿವಾಳ,

ಮನೋಜ ಹಿರೋಳಿ, ಪುರಸಭೆ ಸದಸ್ಯರಾದ ಗಿರಿಮಲ್ಲಪ್ಪ  ಕಟ್ಟಿಮನಿ, ಮಲ್ಲೇಶಪ್ಪ ಚುಕ್ಕೇರ, ಅಂಬಾದಾಸ ಜಾಧವ, ಪ್ರಕಾಶ ನಾಯಕ, ಅಶೋಕ ಪವಾರ, ಮುಖಂಡರಾದ ಇಂದ್ರಜೀತ ಸಿಂಗೆ, ಹರಿ ಗಲಾಂಡೆ, ಶರಣಪ್ಪ ವಾಡೇಕರ,  ಹಣಮಂತ ಹೇರೂರ, ಸಿದ್ದು ಪಂಚಾಳ, ದೇವಿಂದ್ರ ಕರದಳ್ಳಿ, ಭಶೀರ ಖುರೇಶಿ, ಶಿವಶಂಕರ ಕಾಶೆಟ್ಟಿ, ಹಾಜಪ್ಪ ಲಾಡ್ಲಾಪುರ, ಸುಧಾಕರ ಗಾಯಕವಾಡ, ಕೆ.ವಿರೂಪಾಕ್ಷಿ ಪಾಲ್ಗೊಂಡಿದ್ದರು.  

ಟಾಪ್ ನ್ಯೂಸ್

Syed Mushtaq Ali Trophy: ಮುಂಬಯಿಗೆ ಅಯ್ಯರ್‌ ನಾಯಕ

Syed Mushtaq Ali Trophy: ಮುಂಬಯಿಗೆ ಅಯ್ಯರ್‌ ನಾಯಕ

rai

BBK11: ಇಷ್ಟು ಬೇಗ ಬರುತ್ತೇನೆ ಅನ್ಕೊಂಡಿರಲಿಲ್ಲ- ಬಿಗ್ ಬಾಸ್ ಜರ್ನಿ ಮುಗಿಸಿದ ಅನುಷಾ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

WI vs ENG: 219 ರನ್‌ ಬೆನ್ನಟ್ಟಿ ಗೆದ್ದ ವಿಂಡೀಸ್‌

WI vs ENG: 219 ರನ್‌ ಬೆನ್ನಟ್ಟಿ ಗೆದ್ದ ವಿಂಡೀಸ್‌

yadiyurappa

40 percent commission ಸುಳ್ಳು ಸಾಬೀತು : ಕಾಂಗ್ರೆಸಿಗರಿಗೆ ತಾಕೀತು ಮಾಡಿದ ಯಡಿಯೂರಪ್ಪ

ಮುಂದಿನ ವಿಮಾನದಲ್ಲೇ ಶಮಿ ಆಸ್ಟ್ರೇಲಿಯಕ್ಕೆ ತೆರಳಲಿ: ಗಂಗೂಲಿ

Sourav Ganguly: ಮುಂದಿನ ವಿಮಾನದಲ್ಲೇ ಶಮಿ ಆಸ್ಟ್ರೇಲಿಯಕ್ಕೆ ತೆರಳಲಿ

Sahakara-saptha

Cooperation: ನಬಾರ್ಡ್‌ ನೆರವು ಕಡಿತದಿಂದ ರಾಜ್ಯದ ರೈತರಿಗೆ ದೊಡ್ಡ ಅನ್ಯಾಯ: ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

Kalaburagi: Govt order to investigate KKRDB grant illegality: Complaint to election commission

Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Syed Mushtaq Ali Trophy: ಮುಂಬಯಿಗೆ ಅಯ್ಯರ್‌ ನಾಯಕ

Syed Mushtaq Ali Trophy: ಮುಂಬಯಿಗೆ ಅಯ್ಯರ್‌ ನಾಯಕ

rai

BBK11: ಇಷ್ಟು ಬೇಗ ಬರುತ್ತೇನೆ ಅನ್ಕೊಂಡಿರಲಿಲ್ಲ- ಬಿಗ್ ಬಾಸ್ ಜರ್ನಿ ಮುಗಿಸಿದ ಅನುಷಾ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

WI vs ENG: 219 ರನ್‌ ಬೆನ್ನಟ್ಟಿ ಗೆದ್ದ ವಿಂಡೀಸ್‌

WI vs ENG: 219 ರನ್‌ ಬೆನ್ನಟ್ಟಿ ಗೆದ್ದ ವಿಂಡೀಸ್‌

yadiyurappa

40 percent commission ಸುಳ್ಳು ಸಾಬೀತು : ಕಾಂಗ್ರೆಸಿಗರಿಗೆ ತಾಕೀತು ಮಾಡಿದ ಯಡಿಯೂರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.