ಬಿಎಸ್ವೈ ಸರ್ಕಾರ ಮುಂದುವರಿಕೆ ಅನುಮಾನ ಬೇಡ: ಮತ್ತಿಮೂಡ
Team Udayavani, May 19, 2018, 10:51 AM IST
ಶಹಾಬಾದ: ಕಲಬುರಗಿ ಗ್ರಾಮೀಣ ಮತಕ್ಷೇತ್ರದ ನೂತನ ಶಾಸಕ ಬಸವರಾಜ ಮತ್ತಿಮೂಡ ಶುಕ್ರವಾರ ಬೆಳಗ್ಗೆ ಬೆಂಗಳೂರಿನ ಮೂಲಕ ಕಲಬುರಗಿಗೆ ಬರುವ ವೇಳೆ ಶಹಾಬಾದ ನಿಲ್ದಾಣದಲ್ಲಿ ಅವರನ್ನು ಬಿಜೆಪಿ ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ನಾಗಣ್ಣ ರಾಂಪೂರೆ ಹಾಗೂ ಅಶೋಕ ಜಿಂಗಾಡೆ ನೇತೃತ್ವದಲ್ಲಿ ಸನ್ಮಾನಿಸಲಾಯಿತು.
ನಂತರ ಮಾತನಾಡಿದ ಬಸವರಾಜ ಮತ್ತಿಮೂಡ, ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇನ್ನೇನು ಶನಿವಾರ ಬಹುಮತವನ್ನು ನಾವು ಸಾಬೀತು ಪಡಿಸುತ್ತೇವೆ. ನಮ್ಮದೇ ಸರ್ಕಾರ ಅಸ್ತಿತ್ವಕ್ಕೆ ಬರುತ್ತದೆ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ ಎಂದರು.
ಕಾಂಗ್ರೆಸ್ ಹಾಗೂ ಜನತಾದಳದ ದುರಾಡಳಿತವನ್ನು ರಾಜ್ಯದ ಜನರು ನೋಡಿದ್ದಾರೆ. ಈಗಾಗಲೇ ಕಾಂಗ್ರೆಸ್ ದುರಾಡಳಿತಕ್ಕೆ ಬೇಸತ್ತು ಜನತೆ ಬಿಜೆಪಿಗೆ ಹೆಚ್ಚಿನ ಸ್ಥಾನ ನೀಡಿದ್ದಾರೆ. ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ,ಯಾವುದೇ ಅನುಮಾನ ಬೇಡ ಎಂದರು.
ಬಿಜೆಪಿ ಮುಖಂಡ ಕನಕಪ್ಪ ದಂಡಗುಲಕರ್, ವಿರೇಶ ಬಂದೆಳ್ಳಿ, ತಿಪ್ಪಣ್ಣ ನಾಟೇಕಾರ, ವಿಶ್ವರಾದ್ಯಸ್ವಾಮಿ, ಸುರೇಶ ಹಳ್ಳಿ, ಶ್ರೀಧರ್ ಜೋಷಿ,ಚೇತನ ವಳಸಂಗ,ಶರಣು ಕೌಲಗಿ, ಸುನೀಲ ಮೆಂಗನ್, ದತ್ತಾತ್ರೇಯ ಘಂಟಿ, ಶರಣು ವಸ್ತ್ರದ್, ಮಹಾದೇವ ಗೊಬ್ಬೂರಕರ್, ಬಸವರಾಜ ಪಾಟೀಲ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ
ಪ್ರಯಾಣಿಕರಿಗೆ ಟಿಕೆಟ್ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?
Renukaswamy Case:ಬೆನ್ನು ನೋವು ಬಳಿಕ ದರ್ಶನ್ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?
Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.