ಸಂಶೋಧನೆಗೆ ವಿಷಯ ಕದಿಯಬೇಡಿ

Team Udayavani, Feb 10, 2017, 2:42 PM IST

gul2.jpg

ಕಲಬುರಗಿ: ಇಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ಸಂಶೋಧನೆ ಎಂದರೆ ಕದ್ದ ವಿಷಯವನ್ನು ಅಂಟಿಸಿ ಕೈ ತೊಳೆದುಕೊಳ್ಳುತ್ತಿದ್ದಾರೆ. ಇದು ತುಂಬಾ ಅಪಾಯ, ಆದ್ದರಿಂದ ವಿದ್ಯಾರ್ಥಿಗಳು ಸಂಶೋಧನೆ ಮಾಡುವ ಸ್ಥಳಗಳಿಗೆ, ವ್ಯಕ್ತಿಗಳಿಗೆ ಭೇಟಿ ಮಾಡಿ ವರದಿ ಮಾಡಿ ಎಂದು ಸೊಲ್ಲಾಪುರ ವಿವಿಯ ಕುಲಪತಿ ಪ್ರೋ| ಎನ್‌.ಮಾಲ್ದಾರ್‌ ಸಲಹೆ ನೀಡಿದರು.

ಗುಲಬರ್ಗಾ ವಿಶ್ವ ವಿದ್ಯಾಲಯದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಸಂಶೋಧನಾ ವಿದ್ಯಾರ್ಥಿಗಳಿಗಾಗಿ ವಿಜ್ಞಾನ ಮತ್ತು ತಂತ್ರಜ್ಞಾನ ವಿಷಯದ ಕುರಿತು ಏರ್ಪಡಿಸಿದ್ದ ವಿಶೇಷ ಉಪನ್ಯಾಸ ಮಾಲೆ ಉದ್ಘಾಟಿಸಿ ಅವರು ಮಾತನಾಡಿದರು. ಸಂಶೋಧನೆ ನಕಲು ಮಾಡುವುದು ಸಂಶೋಧನೆ ಎನ್ನಿಸಿಕೊಳ್ಳುವುದಿಲ್ಲ. ಅದು ನಿಷ್ಪಯೋಜಕ ವರದಿಯಾಗುತ್ತದೆ. 

ಇಂದು ಸಂಶೋಧನಾ ವಿದ್ಯಾರ್ಥಿಗಳು ಮಂಡಿಸುತ್ತಿರುವ ಸಂಶೋಧನಾ ಪ್ರಬಂಧಗಳನ್ನು ಅಂತಾರಾಷ್ಟ್ರೀಯ ಜರ್ನಲ್‌ ಗಳಲ್ಲಿ ಪ್ರಕಟಿಸಿ ಇಲ್ಲವೇ ನಾಶವಾಗಿ ಎಂಬಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಸಂಶೋಧನಾ ವಿದ್ಯಾರ್ಥಿಗಳು ನೈಜ ಮತ್ತು ಸತ್ಯ ಸಂಶೋಧನೆಗೆ ಹೆಚ್ಚಿನ ಒತ್ತು ನೀಡಬೇಕಾಗಿದೆ. ಸಂಶೋಧನೆ ಎನ್ನುವುದು ಕಾಪಿ ಪೇಸ್ಟ್‌ ಆದರೆ ಯಾವುದೇ ಪ್ರಯೋಜನವಿಲ್ಲ ಎಂದರು. 

ಯುವ ಪೀಳಿಗೆ ಉದ್ಯೋಗ ಶೀಲರಾಗಬೇಕೆ ಹೊರತು, ಉದ್ಯೋಗದ ಆಕಾಂಕ್ಷಿಗಳಾಗಬಾರದು. ನೌಕರಿ ನೀಡುವವರಾಗಿ ಹೊರತು ನೌಕರಿ ಬೇಡುವವರಾಗಬೇಡಿ. ಒಂದು ಕಡೆ  ಗುಣಮಟ್ಟದ ಶಿಕ್ಷಣ ನೀಡುವ ಚರ್ಚೆ ನಡೆದಿದ್ದರೆ, ಇನ್ನೊಂದೆಡೆ ಸಿಬ್ಬಂದಿ ಕೊರತೆ ಇದೆ. ಈ ಎರಡರ ನಡುವೆ ಗುಣಮಟ್ಟದ ಸಂಶೋಧನೆ ಹಾಗೂ ಶಿಕ್ಷಣ ನೀಡುವುದು ಹೇಗೆ ಎಂದು ಪ್ರಶ್ನಿಸಿದರು. 

ಈಚೆಗೆ ನ್ಯಾಕ್‌ ಕಮೀಟಿ ಸಂಶೋಧನೆ ಪ್ರಕಾರ ಸಂಶೋಧನಾ ಕ್ಷೇತ್ರದಲ್ಲಿ ಸೌತ್‌ ಕೋರಿಯಾದಲ್ಲಿ ಪ್ರತಿ ಹತ್ತು ಸಾವಿರಕ್ಕೆ ನಾಲ್ಕು ಸಾವಿರ, ಅಮೆರಿಕಾ, ಕೆನಡಾದಲ್ಲಿ ಪ್ರತಿ ಹತ್ತು ಸಾವಿರಕ್ಕೆ 900, ರಷ್ಯಾದಲ್ಲಿ 500 ಮತ್ತು ಚೀನಾದಲ್ಲಿ 300 ಜನ, ಭಾರತದಲ್ಲಿ ಮಾತ್ರ 10 ಸಾವಿರಕ್ಕೆ ಕೇವಲ 17 ಜನ ಪೇಟೆಂಟ್‌ ಪಡೆಯುತ್ತಿದ್ದಾರೆ ಎಂದು ವಿಷಾದ ವ್ಯಕ್ತಪಡಿಸಿದರು. 

ಮೌಲ್ಯಮಾಪನ ಕುಲಸಚಿವ ಪ್ರೊ| ಸಿ.ಎಸ್‌. ಪಾಟೀಲ, ರಾಯಭಾರಿ ಆರ್‌.ಎಲ್‌, ಡಾ| ಕೆ.ವಿಜಯಕುಮಾರ, ಡಾ| ಪ್ರತಿಮಾ ಮಠದ, ಡಾ| ವೆಂಕಟರಾಮನ್‌ ಇದ್ದರು. ಸೂಕ್ಷ್ಮಜೀವಶಾಸ್ತ್ರ, ಸಸ್ಯಶಾಸ್ತ್ರ, ಪ್ರಾಣಿಶಾಸ್ತ್ರ ಮತ್ತು ರಸಾಯನಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. 

ಟಾಪ್ ನ್ಯೂಸ್

IPL 2025: My preference is a team that gives freedom: KL Rahul

IPL 2025: ಸಾತಂತ್ರ್ಯ ನೀಡುವ ತಂಡವೇ ನನ್ನ ಆದ್ಯತೆ: ಕೆ.ಎಲ್‌.ರಾಹುಲ್‌

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

Shimoga: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ

Shimoga: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ

ಬಾಬಾ ಸಿದ್ದೀಕಿ ಸಾವು ದೃಢೀಕರಿಸಲು ಆಸ್ಪತ್ರೆ ಬಳಿ 30 ನಿಮಿಷ ಕಾದು ಕುಳಿತಿದ್ದ ಶೂಟರ್

Mumbai: ಬಾಬಾ ಸಿದ್ದೀಕಿ ಸಾವು ದೃಢೀಕರಿಸಲು ಆಸ್ಪತ್ರೆ ಬಳಿ 30 ನಿಮಿಷ ಕಾದು ಕುಳಿತಿದ್ದ ಹಂತಕ

INDvsSA: Arshadeep Singh breaks Bhuvneshwar Kumar’s T20I record

INDvsSA: ಭುವನೇಶ್ವರ್‌ ಕುಮಾರ್‌ ರ ಟಿ20ಐ ದಾಖಲೆ ಮುರಿದ ವೇಗಿ ಅರ್ಶದೀಪ್‌ ಸಿಂಗ್

Ambulance ಇಂಜಿನ್ ಗೆ ಬೆಂಕಿ-ಆಕ್ಸಿಜನ್‌ ಸಿಲಿಂಡರ್‌ ಸ್ಫೋಟ;ಗರ್ಭಿಣಿ ಪ್ರಾಣಾಪಾಯದಿಂದ ಪಾರು!

Ambulance ಇಂಜಿನ್ ಗೆ ಬೆಂಕಿ-ಆಕ್ಸಿಜನ್‌ ಸಿಲಿಂಡರ್‌ ಸ್ಫೋಟ;ಗರ್ಭಿಣಿ ಪ್ರಾಣಾಪಾಯದಿಂದ ಪಾರು!

Udupi: ಕಾರ್ಕಳದ ಅಭಿವೃದ್ಧಿಗೆ ಕಾಂಗ್ರೆಸ್‌ ಅಡ್ಡಗಾಲು… ಸುನಿಲ್‌ ಆರೋಪ

Udupi: ಕಾರ್ಕಳದ ಅಭಿವೃದ್ಧಿಗೆ ಕಾಂಗ್ರೆಸ್‌ ಅಡ್ಡಗಾಲು… ಸುನಿಲ್‌ ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

Kalaburagi: Govt order to investigate KKRDB grant illegality: Complaint to election commission

Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

Kalaburagi: ರೌಡಿ ಶೀಟರ್ ಬರ್ಬರ ಹತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು

Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು

4

Hunasagi: ನಕಲಿ ಕ್ಲಿನಿಕ್ ಮೇಲೆ ತಾಲೂಕು ವೈದ್ಯಾಧಿಕಾರಿಗಳಿಂದ ದಾಳಿ

MUST WATCH

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

ಹೊಸ ಸೇರ್ಪಡೆ

IPL 2025: My preference is a team that gives freedom: KL Rahul

IPL 2025: ಸಾತಂತ್ರ್ಯ ನೀಡುವ ತಂಡವೇ ನನ್ನ ಆದ್ಯತೆ: ಕೆ.ಎಲ್‌.ರಾಹುಲ್‌

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

Shimoga: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ

Shimoga: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ

5

Sandalwood: ಮುಹೂರ್ತದಲ್ಲಿ ‘ದಿ ಟಾಸ್ಕ್’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.