ಚಿಂಚೋಳಿ ತಾಲೂಕಿನಲ್ಲಿ ಭೂಕಂಪನ
Team Udayavani, Aug 20, 2021, 8:29 PM IST
ಕಲಬುರಗಿ:ಚಿಂಚೋಳಿ ತಾಲೂಕಿನ ಗಡಿಕೇಶ್ವರ, ತೇಗಲತಿಪ್ಪಿ,ರಾಯಕೊಡ, ಹೊಸಳ್ಳಿ, ಬೆನಕನಹಳ್ಳಿ, ಕೆರೋಳ್ಳಿ ಭಂಟನಳ್ಳಿ ರುದನೂರ ಚಿಂತಪಳ್ಳಿ ಭೂತಪುರ ಭಂಟನಳ್ಳಿ ಗ್ರಾಮಗಳಲ್ಲಿ ಇಂದು ಸಂಜೆ ಭೂಮಿ ಕಂಪಿಸಿದ್ದು ಜನರು ಭಯಗೊಂಡು ಮನೆ ಬಿಟ್ಟು ಹೊರಗೆ ಓಡಿ ಬಂದು ನಿಂತಿರುವ ಬಗ್ಗೆ ವರದಿಯಾಗಿದೆ.
ಮೊಹರಂ ಸಂಭ್ರಮದಲ್ಲಿದ್ದ ಗ್ರಾಮಸ್ಥರಿಗೆ ಭೂಮಿಯಿಂದ ಭಾರಿ ಶಬ್ದ ಉಂಟಾಗಿ ಭೂಮಿ ಕಂಪಿಸಿದ್ದರಿಂದ ಮನೆಯಲ್ಲಿದ್ದ ಸಾಮಾನುಗಳು ಟಿವಿ ಅಲೆಮಾರಿ ಫ್ಯಾನ್ ಫ್ರಿಜ್ ಅಡುಗೆ ಸಾಮಾನುಗಳು ಪಾತ್ರೆಗಳು ಅಲುಗಾಡಿರುವ ಅನುಭವವಾಗಿದೆ.
ಇದರಿಂದ ಮನೆಯಲ್ಲಿ ಟಿವಿ ನೋಡುತ್ತ ಕುಳಿತಿದ್ದ ಮಹಿಳೆಯರು ಚಿಕ್ಕಮಕ್ಕಳು ಜೀವದ ಭಯದಿಂದ ಹೊರಗೋಡಿ ಬಂದು ನಿಂತಿದ್ದಾರೆ ಎಂದು ಗ್ರಾಮಸ್ಥರಾದ ಬಸವರಾಜ್ ಕೆರಳ್ಳಿ ವಿಜಯಕುಮಾರ್ ಮಲ್ಲಿಕಾರ್ಜುನ್ ಗಿರೀಶ್ ಗಡಿಕೇಶ್ವರ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ
Kalaburagi: ಭೀಮಾ ನದಿಗೆ ಬಿದ್ದ ಕಬ್ಬಿನ ಲಾರಿ: ಲಾರಿ ಚಾಲಕ ನಾಪತ್ತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.