ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ: ವೆಂಕಟಾಪುರ ಗ್ರಾಪಂಗೆ ರೇಣುಕಾ 4ನೇ ಬಾರಿ ಅಧ್ಯಕ್ಷೆ
Team Udayavani, Aug 2, 2023, 8:25 PM IST
ಚಿಂಚೋಳಿ: ತಾಲೂಕಿನ ವೆಂಕಟಾಪುರ ಗ್ರಾಪಂನ ಎರಡನೇ ಅವಧಿ ಬುಧವಾರ ನಡೆದ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಪೆದ್ದಾತಾಂಡಾದ ರೇಣುಕಾ ರಾಜು ರಾಠೊಡ ಸತತವಾಗಿ ನಾಲ್ಕನೇ ಸಲ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಗೋಪಾಲ ರಾಮಚಂದ್ರ ಜಾಧವ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗುವ ಮೂಲಕ ಭರ್ಜರಿ ಗೆಲುವು ಸಾಧಿಸಿ ತಮ್ಮ ಬೆಂಬಲಿಗರೊಂದಿಗೆ ವಿಜಯದ ನಗೆ ಬೀರಿದರು.
ವೆಂಕಟಾಪುರ ಗ್ರಾಪಂ ಅಧ್ಯಕ್ಷ ಪರಿಶಿಷ್ಟ ಜಾತಿ ಮಹಿಳೆ ಮತ್ತು ಉಪಾಧ್ಯಕ್ಷ ಸಾಮಾನ್ಯ ಸ್ಥಾನಕ್ಕೆ ಒಂದೊಂದೇ ನಾಮಪತ್ರ ಸಲ್ಲಿಸಿದರು. ಚುನಾವಣೆಯಲ್ಲಿ ಹೆಚ್ಚು ನಾಮ ಪತ್ರ ಸಲ್ಲಿಕೆ ಆಗದಿರುವ ಕಾರಣ ಇಬ್ಬರಿಗೂ ಅವಿರೋಧವಾಗಿ ಆಯ್ಕೆಯಾದರು ಎಂದು ಚುನಾವಣಾಧಿಕಾರಿ ಸುಧಾರಾಣಿ ನಾಯಕ ಫಲಿತಾಂಶ ಘೋಷಿಸಿದರು.
ಪಿಡಿಓ ರಾಮಕೃಷ್ಣ ಕೊರಡಂಪಳ್ಳಿ, ಸಂಗಮೇಶ,ಕಾರ್ಯದರ್ಶಿ ಭಾಗವಹಿಸಿದರು. ಚುನಾವಣೆಯಲ್ಲಿ ಸತತವಾಗಿ ನಾಲ್ಕು ಸಲ ಅವಿರೋಧವಾಗಿ ಆಯ್ಕೆಯಾದ ರೇಣುಕಾ ರಾಜು ರಾಠೋಡ ಅವರನ್ನು ಬಿಜೆಪಿ ಮುಖಂಡರು ಹೂಮಾಲೆ ಹಾಕಿ ಅಭಿನಂದಿಸಿದರು.
ರಾಜು ರಾಠೋಡ, ದಿವಾಕರ,ಗೋಪಾಲ ಭಜಂತ್ರಿ, ಚಂದ್ರಶೆಟ್ಟಿ,ಕೆಎಮ ಬಾರಿ,ಶ್ರೀಮಂತ ಕಟ್ಟಿಮನಿ,ಭೀಮಶೆಟ್ಟಿ ಮುರುಡಾ,ರವಿಕುಮಾರ್ ರಾಠೋಡ ಇತರರು ಭಾಗವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!
MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Protest: ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ
Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು
Udupi; ಕ್ಯಾನ್ಸರ್‌ನಿಂದ ಬಳಲುತ್ತಿದ್ದ ರೋಗಿಯ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.