ಚಿಂಚೋಳಿ: ವಿದ್ಯುತ್ ತಂತಿ ದುರಸ್ತಿ ವೇಳೆ ಹರಿದ ವಿದ್ಯುತ್ ; ಇಬ್ಬರು ಲೈನ್ ಮೆನ್ ಗಂಭೀರ
Team Udayavani, Apr 16, 2022, 11:52 AM IST
ಚಿಂಚೋಳಿ (ಕಲಬುರಗಿ): ಲೈನ್ ಮೆನ್ ಗಳಿಬ್ಬರು ವಿದ್ಯುತ್ ತಂತಿ ದುರಸ್ತಿ ಕಾರ್ಯದಲ್ಲಿದ್ದಾಗ ವಿದ್ಯುತ್ ಸ್ಪರ್ಶದಿಂದ ಗಂಭೀರ ಗಾಯಗೊಂಡಿರುವ ತಾಲ್ಲೂಕಿನ ಐನೋಳ್ಳಿ ಗ್ರಾಮದಲ್ಲಿ ಘಟನೆ ಇಂದು (ಶನಿವಾರ) ನಡೆದಿದೆ.
ಐನೋಳ್ಳಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಹತ್ತಿರ ವಿದ್ಯುತ್ ತಂತಿ ಸರಿಪಡಿಸುವ ವೇಳೆ ಒಮ್ಮೆಲೆ ವಿದ್ಯುತ್ ಶಾಕ್ ನಿಂದ ಲೈನ್ ಮೆನ್ ಗಳಾದ ಸದ್ದಾಂ, ಹೆಲ್ಪರ್ ಹಾರುನ್ ಖಾನ್ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ತಕ್ಷಣ ಇಬ್ಬರನ್ನು ಚಿಂಚೋಳಿ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕಲಬುರಗಿ ಆಸ್ಪತ್ರೆಗೆ ಸಾಗಿಸಲಾಗಿದೆ.
ಲೈನ್ ಮೆನ್ ಗಂಭೀರ ಗಾಯಗೊಂಡಿರುವ ಘಟನೆ ಖಂಡಿಸಿ ಐನೋಳ್ಳಿ ಗ್ರಾಮಸ್ಥರು, ಚಂದಾಪುರ ರಸ್ತೆ ಸಂಪೂರ್ಣ ಬಂದ್ ಮಾಡಿ ಜೆಸ್ಕಾಂ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಕೆಕೆಆರ್ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು
Hunasagi: ನಕಲಿ ಕ್ಲಿನಿಕ್ ಮೇಲೆ ತಾಲೂಕು ವೈದ್ಯಾಧಿಕಾರಿಗಳಿಂದ ದಾಳಿ
Kalaburagi: ವಕ್ಫ್ ರದ್ದುಗೊಳಿಸಿ ಸನಾತನ ಮಂಡಳಿ ರಚಿಸುವಂತೆ ಆಗ್ರಹಿಸಿ ಬೀದಿಗಿಳಿದ ಮಠಾಧೀಶರು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.