ಬಾಕಿ ವೇತನಕ್ಕೆ ಆಗ್ರಹಿಸಿ ನೌಕರರ ಧರಣಿ

Team Udayavani, May 20, 2017, 4:40 PM IST

gul5.jpg

ಕಲಬುರಗಿ: ತಮ್ಮ ಐದು ತಿಂಗಳ ಬಾಕಿ ವೇತನ ಕೂಡಲೇ ಪಾವತಿ ಮಾಡಬೇಕು ಎಂದು ಒತ್ತಾಯಿಸಿ ಶುಕ್ರವಾರ ಗುಲಬರ್ಗಾ ವಿಶ್ವವಿದ್ಯಾಲಯದ ಗುತ್ತಿಗೆ ನೌಕರರ ಸಂಘದ ನೇತೃತ್ವದಲ್ಲಿ ಧರಣಿ ಸತ್ಯಾಗ್ರಹ ನಡೆಸಲಾಯಿತು. 

ವಿಶ್ವವಿದ್ಯಾಲಯದ ಕುಲಸಚಿವರಿಗೆ ಮನವಿ ಸಲ್ಲಿಸಿದ ಪ್ರತಿಭಟನಾಕಾರರು, ವಿಶ್ವವಿದ್ಯಾಲಯ ಕಳೆದ ಐದು ತಿಂಗಳ ಗುತ್ತಿಗೆ ಆಧಾರದ ನೌಕರರಿಗೆ ವೇತನ ಪಾವತಿ ಮಾಡಿಲ್ಲ. 2016ರ ಸೆಪ್ಟೆಂಬರ್‌ ಮತ್ತು ಅಕ್ಟೋಬರ್‌ ಬಾಕಿ ವೇತನ ಹಾಗೂ 2017ರ ಫೆಬ್ರವರಿ, ಮಾರ್ಚ್‌ ಹಾಗೂ ಏಪ್ರಿಲ್‌ ತಿಂಗಳು ಸೇರಿ ಒಟ್ಟು ಐದು ತಿಂಗಳುಗಳ ವೇತನ ಪಾವತಿಯಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. 

ನೌಕರರಿಗೆ ಕನಿಷ್ಠ ವೇತನ ಸಹ ನೀಡಿಲ್ಲ. ಈಗಾಗಲೇ ಪರಿಸ್ಥಿತಿ ಕೈಮೀರಿ ಹೋಗಿದ್ದು, ಬೇಡಿಕೆಗಳಿಗೆ ತ್ವರಿತವಾಗಿ ಸ್ಪಂದಿಸಬೇಕು ಎಂದು ಅವರು ಒತ್ತಾಯಿಸಿದರು. ಸರ್ಕಾರ ನಿಗದಿಪಡಿಸಿದ ಕನಿಷ್ಠ ವೇತನ ಜಾರಿಗೆ ತರಬೇಕು. ಹೊರಗುತ್ತಿಗೆ ಪದ್ಧತಿ ರದ್ದುಪಡಿಸಿ ಗುತ್ತಿಗೆ ಆಧಾರದಲ್ಲಿ ನೌಕರರನ್ನು ನೇಮಿಸಬೇಕು.

ವೈಲ್ಡ್‌ ಬರ್ಡ್‌ ಸೆಕ್ಯೂರಿಟಿ ಮತ್ತು ಮೆಂಟೆನನ್ಸ್‌ ಸಂಸ್ಥೆಯನ್ನು ಕಪ್ಪುಪಟ್ಟಿಗೆ ಸೇರಿಸಿ ಟೆಂಡರ್‌ ಪ್ರಕ್ರಿಯೆಯಿಂದ ಹೊರಗಿಡಬೇಕು. ಪ್ರೊ| ರಾಜನಾಳಕರ್‌ ಲಕ್ಷಣ ಅವರ ಏಕಸದಸ್ಯ ಸತ್ಯ ಶೋಧನಾ ಸಮಿತಿಯಿಂದ ವೈಲ್ಡ್‌ ಬರ್ಡ್‌ ಸೆಕ್ಯೂರಿಟಿ ಮತ್ತು ಮೆಂಟೆನನ್ಸ್‌ ಸಂಸ್ಥೆಯ  ಅವ್ಯವಹಾರಗಳ ವಿಚಾರಣೆ ನಡೆಸಿ ಸಮಿತಿ ವರದಿ ಜಾರಿಗೊಳಿಸಬೇಕು. 

ನೌಕರರಿಗೆ ಸೇರಬೇಕಾದ ಕನಿಷ್ಠ ಕೂಲಿ ವ್ಯತ್ಯಾಸ 98 ಲಕ್ಷ ರೂ.ಗಳನ್ನು ಪುನಃ ನೌಕರರ ಬ್ಯಾಂಕ್‌  ಖಾತೆಗೆ ಜಮಾ ಮಾಡುವಂತೆ ಅವರು ಆಗ್ರಹಿಸಿದರು. ಸಂಘದ ಅಧ್ಯಕ್ಷ ಎಂ.ಬಿ. ಸಜ್ಜನ, ಪ್ರಧಾನ ಕಾರ್ಯದರ್ಶಿ ಗಿರೀಶ ಮಠಪತಿ ಸೇರಿದಂತೆ ವಿಶ್ವವಿದ್ಯಾಲಯದ ಗುತ್ತಿಗೆ ನೌಕರರು ಧರಣಿಯಲ್ಲಿ ಪಾಲ್ಗೊಂಡಿದ್ದರು. 

ಟಾಪ್ ನ್ಯೂಸ್

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

ವಿರೋಧಿಗಳಿಗೆ ಏಡ್ಸ್‌ ಸೋಂಕು ಹರಡುವ ಜಾಲ: ಮುನಿರತ್ನ ವಿರುದ್ಧ ಡಿಕೆಸು ಆರೋಪ

ವಿರೋಧಿಗಳಿಗೆ ಏಡ್ಸ್‌ ಸೋಂಕು ಹರಡುವ ಜಾಲ: ಮುನಿರತ್ನ ವಿರುದ್ಧ ಡಿಕೆಸು ಆರೋಪ

BJPBJP MLA Munirathna: ನನಗೇ ಹನಿಟ್ರ್ಯಾಪ್ ಮಾಡಲು ಮುಂದಾಗಿದ್ದರು

BJP MLA Munirathna: ನನಗೇ ಹನಿಟ್ರ್ಯಾಪ್ ಮಾಡಲು ಮುಂದಾಗಿದ್ದರು

R. Ashok: “ಮುಸ್ಲಿಂ ಭಯೋತ್ಪಾದಕರಿಗೆ ಸರಕಾರದಿಂದಲೇ ಕುಮ್ಮಕ್ಕು’

R. Ashok: “ಮುಸ್ಲಿಂ ಭಯೋತ್ಪಾದಕರಿಗೆ ಸರಕಾರದಿಂದಲೇ ಕುಮ್ಮಕ್ಕು’

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಸಿಎಂ ಸಿದ್ಧರಾಮಯ್ಯ ರಾಜೀನಾಮೆ ಕೊಡದಂತೆ ನಿಡುಮಾಮಿಡಿ ಶ್ರೀಗಳ ಆಗ್ರಹ

Kalaburagi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡದಂತೆ ನಿಡುಮಾಮಿಡಿ ಶ್ರೀಗಳ ಆಗ್ರಹ

1-qwewewqe

Cabinet meeting ತೃಪ್ತಿ ತಂದಿಲ್ಲ: ಬಿ.ಆರ್.ಪಾಟೀಲ ಮತ್ತೊಮ್ಮೆ ಅಸಮಧಾನ

CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ

CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ

Kalaburagi; ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ! ಸಿಎಂ ಸಿದ್ದರಾಮಯ್ಯ ಘೋಷಣೆ

Kalaburagi; ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ! ಸಿಎಂ ಸಿದ್ದರಾಮಯ್ಯ ಘೋಷಣೆ

ಸೆ.22ಕ್ಕೆ ತುಂಗಭದ್ರಾ ನದಿಗೆ ಸಿಎಂ ಸಿದ್ದರಾಮಯ್ಯ ಬಾಗಿನ: ಡಿಸಿಎಂ ಡಿ.ಕೆ.ಶಿವಕುಮಾರ್‌

ಸೆ.22ಕ್ಕೆ ತುಂಗಭದ್ರಾ ನದಿಗೆ ಸಿಎಂ ಸಿದ್ದರಾಮಯ್ಯ ಬಾಗಿನ: ಡಿಸಿಎಂ ಡಿ.ಕೆ.ಶಿವಕುಮಾರ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

ವಿರೋಧಿಗಳಿಗೆ ಏಡ್ಸ್‌ ಸೋಂಕು ಹರಡುವ ಜಾಲ: ಮುನಿರತ್ನ ವಿರುದ್ಧ ಡಿಕೆಸು ಆರೋಪ

ವಿರೋಧಿಗಳಿಗೆ ಏಡ್ಸ್‌ ಸೋಂಕು ಹರಡುವ ಜಾಲ: ಮುನಿರತ್ನ ವಿರುದ್ಧ ಡಿಕೆಸು ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.