ಉದ್ಯೋಗ ಖಾತ್ರಿ ಕಾಮಗಾರಿ ಸಮರ್ಪಕ ಜಾರಿಗೆ ಆಗ್ರಹ

Team Udayavani, Apr 23, 2017, 3:45 PM IST

gul5.jpg

ಆಳಂದ: ಉದ್ಯೋಗ ಖಾತ್ರಿ ಕಾಮಗಾರಿ ಸಮಪರ್ಕವಾಗಿ ಜಾರಿಗೊಳಿಸಬೇಕು. ಬರ ಪರಿಹಾರ ಕ್ರಮ ಕೈಗೊಳ್ಳುವುದು ಸೇರಿ ಪ್ರಮುಖ 10 ಬೇಡಿಕೆಗೆ ಒತ್ತಾಯಿಸಿ ಪ್ರಚಾರಾಂದೋಲನವನ್ನು ಪಟ್ಟಣದಲ್ಲಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ತಾಲೂಕು ಸಮಿತಿಯ ಕಾರ್ಯಕರ್ತರು ಶನಿವಾರ ಪಟ್ಟಣದಲ್ಲಿ ಪ್ರಮುಖ ರಸ್ತೆಯ ಮೂಲಕ ಸಾಗಿ ತಾಪಂ ಕಚೇರಿ ಎದುರು ಪ್ರಭಟನೆ ನಡೆಸಿದರು. 

ಸಂಘದ ಅಧ್ಯಕ್ಷ ಮಲ್ಲಪ್ಪ ಪೂಜಾರಿ, ಕಾರ್ಯದರ್ಶಿ ಮೋಹನ ಎಂ. ಕಟ್ಟಿಮನಿ ನೇತೃತ್ವದಲ್ಲಿ ತಹಶೀಲ್ದಾರ ಕಚೇರಿಯಿಂದ ಸಿದ್ಧಾರ್ಥ ಚೌಕ್‌ ಮೂಲಕ ತಾಪಂ ಕಚೇರಿ ವರೆಗೆ ಮೆರವಣಿಗೆ ಕೈಗೊಂಡು ಪ್ರತಿಭಟನೆ ಮೂಲಕ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿದರು. 

ಸಂಕಷ್ಟದಲ್ಲಿರುವ ಬಡ ಕುಟುಂಬಗಳಿಗೆ ಉಚಿತ ರೇಷನ್‌ ಮತ್ತು ಶುದ್ಧ ಕುಡಿಯುವ ನೀರು ಒದಗಿಸಲು ಕ್ರಮ ಜರುಗಿಸಬೇಕು. ಉದ್ಯೋಗ ಖಾತ್ರಿಯಲ್ಲಿ ಶ್ರಮಭಾರವನ್ನು ಶೇ. 50ರಷ್ಟು ಕಡಿತಮಾಡಬೇಕು. 100 ದಿನಗಳ ಬದಲು ಕುಟುಂಬವೊಂದಕ್ಕೆ 250 ದಿನಗಳ ಕೆಲಸ ಕೊಡಬೇಕು.

ದಿನಕ್ಕೆ 350 ರೂ. ಸಂದಾಯ ಮಾಡಬೇಕು ಎಂದು ಒತ್ತಾಯಿಸಿದರು. ಬರ ಪೀಡಿತ ಪ್ರದೇಶದ ರೈತ ಮತ್ತು ಕೃಷಿ ಕೂಲಿಕಾರರ ಸಾಲಮನ್ನಾ ಮಾಡಿ ಹೊಸ ಸಾಲ ನೀಡಬೇಕು. ಅಲ್ಲದೆ, ತಿಂಗಳಿಗೆ 3 ಸಾವಿರ ರೂ. ಪರಿಹಾರ ನೆರವು ನೀಡಬೇಕು. ಈ ಪ್ರದೇಶದ ಜನರ ಆರೋಗ್ಯ ತಪಾಸಣೆ ಮತ್ತು ಅಗತ್ಯ ಚಿಕಿತ್ಸೆ ಕೈಗೊಳ್ಳಬೇಕು.

ಶಿಕ್ಷಣ ಮತ್ತು ಪರೀûಾ ಶುಲ್ಕ ಮನ್ನಾಮಾಡಬೇಕು. ವಸೂಲಿ ಮಾಡಿದ ಶುಲ್ಕ  ವಾಪಸ್ಸು ಕೊಡಬೇಕು. ಜಾನುವಾರುಗಳಿಗೆ ಬೇಕಾಗುವ ಮೇವು ಹಾಗೂ ಆಹಾರವನ್ನು ಉಚಿತವಾಗಿ ಒದಗಿಸಬೇಕು. ಪಡಿತರ ವ್ಯವಸ್ಥೆಯಲ್ಲಿ ಕೂಪನ್‌ ಪದ್ಧತಿ ಕೈಬಿಡಬೇಕು. 

ಟಾರ್ಗೆಟ್‌ ಪದ್ಧತಿಯನ್ನು ಕೈಬಿಟ್ಟು ರೇಷನ್‌ ವ್ಯವಸ್ಥೆ ಸಾರ್ವತ್ರಿಕಗೊಳಿಸಿ ಎಲ್ಲ ಕೂಲಿಕಾರರಿಗೆ ಮತ್ತು ಬಡ ರೈತ ಕುಟುಂಬಗಳಿಗೆ ಬಿಪಿಎಲ್‌ ರೇಷನ್‌ ಕಾರ್ಡ್‌ಗಳನ್ನು ಅವರ ಮನೆಗಳಿಗೆ ತಲುಪಿಸಬೇಕು ಎಂದು ಆಗ್ರಹಿಸಿದರು. ಸ್ವಂತ ಮನೆಯಿಲ್ಲದ ಎಲ್ಲ ಕೂಲಿಕಾರರ ಮತ್ತು ಬಡ ರೈತ ಕುಟುಂಬಗಳಿಗೆ ಸರ್ಕಾರ ಉಚಿತವಾಗಿ ಮನೆ, ನಿವೇಶನ ಒದಗಿಸಿ ಮನೆ ಕಟ್ಟಲು ಅಗತ್ಯ ಸಹಾಯಧನ ನೀಡಬೇಕು ಎಂದು ಮನವಿ ಮಾಡಿದದರು. 

ಬೇಡಿಕೆಗಳ ಮನವಿಪತ್ರವನ್ನು ತಾಪಂ ಅಧಿಕಾರಿಗಳಿಗೆ ಸಲ್ಲಿಸಿದರು. ರಾಜ್ಯ ಸಮಿತಿ ಸದಸ್ಯೆ ಜಯಶ್ರೀ ಎಂ. ಕಟ್ಟಿಮನಿ, ಶ್ರೀಪತಿ ಹೊಡಲ್‌, ಸಾವಿತ್ರಿ ಎಲ್‌. ಹೊಡಲ್‌, ಬಾಬು ಮುರಡಿ, ಶರಣಮ್ಮ ಬೋಧನವಾಡಿ, ಮಾಯವ್ವ ಮಾದನ ಹಿಪ್ಪರಗಾ ಹಾಗೂ ಮತ್ತಿತರರು ಭಾಗವಹಿಸಿದ್ದರು.  

ಟಾಪ್ ನ್ಯೂಸ್

Raichuru-hospi

ರಾಯಚೂರಲ್ಲಿ ಮತ್ತೋರ್ವ ಬಾಣಂತಿ, ಹಸುಗೂಸು ಸಾವು

Borewell Tragedy: 10 ದಿನದ ಕಾರ್ಯಾಚರಣೆ ಬಳಿಕ ಬದುಕಿ ಬಂದ ಬಾಲೆ, ಇದು ಪವಾಡ ಎಂದ ಪೋಷಕರು

Borewell Tragedy: 10 ದಿನದ ಕಾರ್ಯಾಚರಣೆ ಬಳಿಕ ಬದುಕಿ ಬಂದ ಬಾಲೆ, ಇದು ಪವಾಡ ಎಂದ ಪೋಷಕರು

yoga-nara

Mysuru: ಯೋಗಾನರಸಿಂಹಸ್ವಾಮಿ ದೇಗುಲದಲ್ಲಿ ಭಕ್ತರಿಗೆ 2 ಲಕ್ಷ ಲಡ್ಡು ವಿತರಣೆ

Untitled-1

Mysuru: ಕೆಆರ್‌ಎಸ್‌ ರಸ್ತೆಗೆ “ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ನಿಶ್ಚಿತ: ಲಕ್ಷ್ಮಣ್‌

Dali-dhanajaya

Sandalwood: ಪ್ರತಿಭೆ ಪ್ರದರ್ಶಿಸಲು ಕಲಾವಿದರಿಗೆ ಸೂಕ್ತ ವೇದಿಕೆ ಅಗತ್ಯ: ನಟ ಡಾಲಿ ಧನಂಜಯ

Navy-Submarin

Navy: ಜ.15ಕ್ಕೆ ನೌಕಾಪಡೆಗೆ 2 ಯುದ್ಧ ನೌಕೆ, 1 ಸಬ್‌ಮರೀನ್‌ ಸೇರ್ಪಡೆ

Sensex-High

Share Market: ಹೊಸ ವರ್ಷದ ಮೊದಲ ದಿನ 368 ಅಂಕ ಏರಿದ ಸೆನ್ಸೆಕ್ಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-kalburgi

Kalaburagi: ಭೀಮಾ ನದಿಗೆ ಬಿದ್ದ ಕಬ್ಬಿನ ಲಾರಿ: ಲಾರಿ ಚಾಲಕ ನಾಪತ್ತೆ

ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಖರ್ಗೆ ಹೆಸರು ಅನಗತ್ಯವಾಗಿ ತರಲಾಗಿದೆ; ಚೆನ್ನಾರೆಡ್ಡಿ

ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಖರ್ಗೆ ಹೆಸರು ಅನಗತ್ಯವಾಗಿ ತರಲಾಗಿದೆ; ಚೆನ್ನಾರೆಡ್ಡಿ

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ

MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Raichuru-hospi

ರಾಯಚೂರಲ್ಲಿ ಮತ್ತೋರ್ವ ಬಾಣಂತಿ, ಹಸುಗೂಸು ಸಾವು

Borewell Tragedy: 10 ದಿನದ ಕಾರ್ಯಾಚರಣೆ ಬಳಿಕ ಬದುಕಿ ಬಂದ ಬಾಲೆ, ಇದು ಪವಾಡ ಎಂದ ಪೋಷಕರು

Borewell Tragedy: 10 ದಿನದ ಕಾರ್ಯಾಚರಣೆ ಬಳಿಕ ಬದುಕಿ ಬಂದ ಬಾಲೆ, ಇದು ಪವಾಡ ಎಂದ ಪೋಷಕರು

yoga-nara

Mysuru: ಯೋಗಾನರಸಿಂಹಸ್ವಾಮಿ ದೇಗುಲದಲ್ಲಿ ಭಕ್ತರಿಗೆ 2 ಲಕ್ಷ ಲಡ್ಡು ವಿತರಣೆ

Untitled-1

Mysuru: ಕೆಆರ್‌ಎಸ್‌ ರಸ್ತೆಗೆ “ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ನಿಶ್ಚಿತ: ಲಕ್ಷ್ಮಣ್‌

Dali-dhanajaya

Sandalwood: ಪ್ರತಿಭೆ ಪ್ರದರ್ಶಿಸಲು ಕಲಾವಿದರಿಗೆ ಸೂಕ್ತ ವೇದಿಕೆ ಅಗತ್ಯ: ನಟ ಡಾಲಿ ಧನಂಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.