ಗುರುವಂದನೆ-ಪರಿಸರ ಜಾಗೃತಿ ಅಭಿಯಾನ
Team Udayavani, Sep 25, 2022, 9:25 AM IST
ಸೇಡಂ: ತಾಲೂಕಿನ ಕೋಡ್ಲಾದಲ್ಲಿ ಜಯ ಕರ್ನಾಟಕ ಸಂಘಟನೆಯ ವತಿಯಿಂದ ಸರಕಾರಿ ಪ್ರಾಥಮಿಕ ಶಾಲೆ ಆವರಣದಲ್ಲಿ ಗುರುವಂದನಾ ಕಾರ್ಯಕ್ರಮ ಹಾಗೂ ವಿಜ್ಞಾನ-ಪರಿಸರ ಜಾಗೃತಿ ಅಭಿಯಾನ ಆಯೋಜಿಸಲಾಗಿತ್ತು. ಇದೆ ವೇಳೆ 800 ಮೀಟರ್ ಓಟದ ಸ್ಪರ್ಧೆಗೆ ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿನಿ ಕಾವೇರಿಯನ್ನು ವಿಶೇಷವಾಗಿ ಸತ್ಕರಿಸಲಾಯಿತು.
ಕಂಚಾಳಕುಂಟಿ ನಂದೀಶ್ವರ ಮಠದ ಪೂಜ್ಯ ಕರುಣೇಶ್ವರ ಸ್ವಾಮೀಜಿ, ಶ್ರೀ ಶಂಭುಲಿಗೆಶ್ವರ ದೇವಸ್ಥಾನದ ಪೂಜ್ಯ ರವಿಕುಮಾರ ಸ್ವಾಮೀಜಿ, ಬೆನಕನಹಳ್ಳಿಯ ಪೂಜ್ಯ ಅಭಿನವ ಕೇದಾರಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.
ಜಯ ಕರ್ನಾಟಕ ಸಂಘಟನೆ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಸಾರವಾಡ, ತಾಲೂಕಾಧ್ಯಕ್ಷ ಮಲ್ಲಿಕಾರ್ಜುನ ಅವಂಟಿ, ಬಿಜೆಪಿ ತಾಲೂಕಾಧ್ಯಕ್ಷ ಪರ್ವತರೆಡ್ಡಿ ಪಾಟೀಲ ನಾಮವಾರ, ಸಾಹಿತಿ ಮುಡಬಿ ಗುಂಡೇರಾವ್, ಉರಗ ತಜ್ಞರಾದ ನಾಗರಾಜ, ಜಗದಿಶ ಸ್ವಾಮಿ, ಸಿಆರ್‌ಪಿ ರಾಧಾಕೃಷ್ಣ, ಕೃಷಿಕ ಸೋಮನಾಥರೆಡ್ಡಿ ಪೂರ್ಮಾ, ನಾಗರೆಡ್ಡಿ ಧರ್ಮನೂರ, ಪ್ರಭುಸಾಹು ತಂಬಾಕೆ, ಗುರುನಾಥ, ಅಮಿನರೆಡ್ಡಿ ಮದ್ನಿ, ಚಂದ್ರಶೇಖರ ಗಚ್ಚಿನಮಠ, ಅನಪೂರ್ಣ ಬಾನರ, ದೇವದಾಸರೆಡ್ಡಿ, ಜ್ಯೋತಿ, ಉಮಾದೇವಿ ಬಾಸೂತ್ಕರ್ ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಪುನರ್ ವಿಂಗಡನೆ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುವ ಸಂಚು: ಪ್ರಿಯಾಂಕ್ ಖರ್ಗೆ
Waqf Notice Issue: ಬಿಜೆಪಿ- ಕಾಂಗ್ರೆಸ್ ನಾಯಕರಿಂದ ರಾಜಕೀಯ ವಾಕ್ಸಮರ
Kalaburagi: ಮಸೀದಿಗಳು ರಾಜ್ಯ ಸರ್ಕಾರವನ್ನು ಆಳುತ್ತಿವೆ: ಛಲವಾದಿ ನಾರಾಯಣಸ್ವಾಮಿ ಆಕ್ರೋಶ
Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ
ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ
MUST WATCH
ಹೊಸ ಸೇರ್ಪಡೆ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
Shivaji Satam: ಕ್ಯಾಷಿಯರ್ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.