ಮಾಹಿತಿ ಆಯೋಗ ಪೀಠ ಸ್ಥಾಪಿಸಿ
Team Udayavani, Jul 8, 2020, 9:18 AM IST
ಕಲಬುರಗಿ: ಕಲಬುರಗಿ ಕೇಂದ್ರ ಸ್ಥಾನದಲ್ಲಿ ಮಾಹಿತಿ ಆಯೋಗದ ಪೀಠ ಸ್ಥಾಪಿಸುವಂತೆ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ಸಂಘದ ಅಧ್ಯಕ್ಷ ಭೀಮನಗೌಡ ಪರಗೊಂಡ ಹಾಗೂ ಕಾರ್ಯದರ್ಶಿ ರಮೇಶ ಭೀಮಸಿಂಗ್ ಮನವಿ ಸಲ್ಲಿಸಿದರು.
ಬೆಳಗಾವಿ ಹಾಗೂ ಕಲಬುರಗಿಯಲ್ಲಿ ಮಾಹಿತಿ ಆಯೋಗ ಪೀಠ ಸ್ಥಾಪಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿತ್ತು. ಆದರೆ ಬೆಳಗಾವಿ ವಿಭಾಗೀಯಕೇಂದ್ರದಲ್ಲಿ ಮಾಹಿತಿ ಆಯೋಗದ ಪೀಠಕ್ಕೆ ಎಸ್ಎಂಟಿ ಬಿ.ಬಿ. ಗೀತಾ ಅವರನ್ನು ಮಾಹಿತಿ ಆಯುಕ್ತರೆಂದು ನಿಯುಕ್ತಿ ಮಾಡಿ ಸುವರ್ಣಸೌಧದಲ್ಲಿ ಕಾರ್ಯಾರಂಭ ಮಾಡಿ ತಿಂಗಳಾಗಿದೆ. ಆದರೆ ಕಲಬುರಗಿಯಲ್ಲಿ ಆರಂಭ ಕುರಿತಾಗಿ ಯಾವುದೇ ಸಿದ್ಧತೆಗಳಿಲ್ಲ. ಈಗಲಾದರೂ ಪೀಠ ಕಾರ್ಯಾರಂಭಕ್ಕೆ ಮುಂದಾಗುವಂತೆ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಈಗಲಾದರೂ ಎಚ್ಚೆತ್ತುಕೊಂಡು ಕಲಬುರಗಿ ನಗರದಲ್ಲಿ ಮಾಹಿತಿ ಆಯೋಗದ ನ್ಯಾಯ ಪೀಠ ರಚಿಸಬೇಕು. ಇಲ್ಲವಾದಲ್ಲಿ ವಿರೋಧಿ ಧೋರಣೆ ವಿರುದ್ದ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ
Kalaburagi: ಭೀಮಾ ನದಿಗೆ ಬಿದ್ದ ಕಬ್ಬಿನ ಲಾರಿ: ಲಾರಿ ಚಾಲಕ ನಾಪತ್ತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.