22500 ಮೂಲ ಸಾಕ್ಷರರ ಮೌಲ್ಯಮಾಪನ


Team Udayavani, Feb 25, 2017, 3:14 PM IST

gul6.jpg

ಆಳಂದ: ಸಾಕ್ಷರ ಭಾರತ ಕಾರ್ಯಕ್ರಮದ 3ನೇ ಹಂತದಲ್ಲಿ 22500 ಮೂಲ ಸಾಕ್ಷರರ ಮೌಲ್ಯ ಮಾಪನ ಮಾರ್ಚ್‌ 19ರಂದು ನಡೆಯಲಿದೆ ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಡಾ| ಸಂಜಯ ರಡ್ಡಿ ಹೇಳಿದರು. ಪಟ್ಟಣದ ತಾ.ಪಂ ಸಭಾಂಗಣದಲ್ಲಿ ಮಾ. 19 ರಂದು ನಡೆಯುವ ಮೂಲ ಸಾಕ್ಷರತೆಯ ಮೌಲ್ಯ ಮಾಪನದ ಪೂರ್ವ ತಯಾರಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

2011ರಲ್ಲಿ ಪ್ರಾರಂಭಗೊಂಡ ಸಾಕ್ಷರ ಭಾರತ ಕಾರ್ಯಕ್ರಮದಲ್ಲಿ 2011 ರ ಜನಗಣತಿ ಆಧಾರದಂತೆ 88358 ಅನಕ್ಷರಸ್ಥರನ್ನು ಸರ್ವೇ ಮಾಡಲಾಗಿತ್ತು ಎಂದು ವಿವರಿಸಿದರು. ಈ ಕಾರ್ಯಕ್ರಮದ ಮೊದಲು ಮತ್ತು ಎರಡನೇ ಹಂತದ ಮೂಲ ಸಾಕ್ಷರರ ಮೌಲ್ಯ ಮಾಪನದಲ್ಲಿ 62142 ನವ ಸಾಕ್ಷರಾಗಿ ಗುರುತಿಸಿಕೊಂಡಿದ್ದಾರೆ.

ಇದು 3ನೇ ಹಂತದ ಮೂಲ ಸಾಕ್ಷರರ ಮೌಲ್ಯ ಮಾಪನದಲ್ಲಿ 22500 ಗುರಿ ಹೊಂದಲಾಗಿದೆ. ಪ್ರೇರಕರು ಹಾಗೂ ಸ್ವಯಂ ಸೇವಕರು ಕ್ರೀಯಾಶೀಲರಾಗಿ ಕಾರ್ಯನಿರ್ವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಹೇಳಿದರು.

ಜಿಲ್ಲಾ ವಯಸ್ಕರ ಶಿಕ್ಷಣ ಅಧಿಕಾರಿ ಅರ್ಚನಾ ಮಾಡಿಯಾಳಕರ ಮಾತನಾಡಿ, ಕಾರ್ಯಕ್ರಮ ಕೊನೆಯ ಹಂತದಲ್ಲಿ ಎಫ್‌.ಎ.ಎಂ.ಎಸ್‌ ಹಾಗೂ ಸ್ವಯಂ ಸೇವಕರ ವಿವರವಾದ ಯಾದಿ ಕೂಡಲೇ ಸಲ್ಲಿಸಬೇಕು. ಮಾರ್ಚ್‌ನಲ್ಲಿ ನಡೆಯುವ ಮೂಲ ಸಾಕ್ಷರರ ಮೌಲ್ಯ ಮಾಪನ ಪಾರದರ್ಶಕತೆಯಿಂದ ನಡೆಯಬೇಕು.

ಇದರಲ್ಲಿ ಪ್ರೇರಕರ ಸ್ವಯಂ ಸೇವಕರ ಪಾತ್ರ ಬಹಳ ಮುಖ್ಯವಾಗಿದೆ ಎಂದರು. ಜಿಲ್ಲಾ ಸಾಕ್ಷರ ಸಮಿತಿಯ ಲೆಕ್ಕ ಪರಿಶೋಧಕ ಬಂಡಯ್ಯ ಹಿರೇಮಠ, ತಾಪಂ ಲೋಕ ಶಿಕ್ಷಣ ಸಮಿತಿ ಸಂಯೋಜಕ ಗಣಪತಿ ಪ್ರಚಂಡೆ, ಪ್ರೇರಕರ ಒಕ್ಕೂಟ ಅಧ್ಯಕ್ಷ ಶಿವಲಿಂಗ್‌ ತೇಲ್ಕರ, ಪ್ರಧಾನ ಕಾರ್ಯದರ್ಶಿ ಗುಂಡಪ್ಪ ರಾಮನ್‌, ಉಪಾಧ್ಯಕ್ಷ ಚಂದ್ರಕಾಂತ ನರೋಣೆ ಹಾಗೂ ಪ್ರೇರಕರು ಸೇರಿದಂತೆ 39 ಗ್ರಾ.ಪಂ ಲೋಕ  ಶಿಕ್ಷಣ ಸಮಿತಿಯ ಪ್ರೇರಕರು ಹಾಜರಿದ್ದರು.

ಟಾಪ್ ನ್ಯೂಸ್

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

Kalaburagi: Shigavi result unexpected; We do not agree: C.T. Ravi

Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ

1-motte

School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Contracters-Assoi

Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Shiva-sene-Shinde

Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ಶಿವಸೇನೆಗೆ

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.