ಕಣ್ಣುಗಳ ಕಾಳಜಿ ಅತ್ಯಗತ್ಯ
Team Udayavani, Jan 14, 2019, 6:54 AM IST
ಕಲಬುರಗಿ: ಪ್ರತಿಯೊಬ್ಬರು ಕಣ್ಣುಗಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವ ಮೂಲಕ ಕಣ್ಣಿನ ತಪಾಸಣೆ ಮತ್ತು ಕಣ್ಣಿನ ಪೊರೆ ಚಿಕಿತ್ಸೆ ಅಗತ್ಯವಾಗಿ ಮಾಡಿಸಿಕೊಳ್ಳಬೇಕೆಂದು ಕಮಲಾಪೂರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಡಾ| ನಿವೇದಿತಾ ಸ್ವಾಮಿ ಹೇಳಿದರು.
ನಗರದ ಬಿದ್ದಾಪೂರ ಕಾಲೋನಿಯ ಅಕ್ಕಮಹಾದೇವಿ ಆಶ್ರಮದಲ್ಲಿ ಭರುಖಾ ನೇತ್ರಾಲಯ, ಅನುಗ್ರಹ ಕಣ್ಣಿನ ಅಸ್ಪತ್ರೆ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಉಚಿತ ಕಣ್ಣಿನ ತಪಾಸಣೆ ಮತ್ತು ಕಣ್ಣಿನ ಪೊರೆ ಚಿಕಿತ್ಸಾ ಶಿಬಿರದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಮುಖ್ಯ ಅತಿಥಿಯಾಗಿದ್ದ ಜಯಶ್ರೀ ಬಸವರಾಜ ಮತ್ತಿಮಡು ತೆಂಗಿನ ಸಸಿಗೆ ನೀರುಣಿಸುವ ಮೂಲಕ ಶಿಬಿರಕ್ಕೆ ಚಾಲನೆ ನೀಡಿದರು. ಆಶ್ರಮದ ಪೂಜ್ಯ ಪ್ರಭುಶ್ರೀ ತಾಯಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. 75ಕ್ಕೂ ಹೆಚ್ಚು ವಯೋವೃದ್ಧರು ಪಾಲ್ಗೊಂಡು ಶಿಬಿರದ ಪ್ರಯೋಜನ ಪಡೆದರು. ಬಿದನೂರು ಗ್ರಾಪಂ ಸದಸ್ಯ ಬಸವರಾಜ ವಿ. ಪಾಟೀಲ, ಅಂಬಾರಾಯ ಎನ್.ಕೆ. ಚಲಗೇರಾ, ಬಿ.ಎಂ.ರಾವೂರ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Dense Fog: ದೆಹಲಿ-ಲಖನೌ ಹೆದ್ದಾರಿಯಲ್ಲಿ ಸರಣಿ ಅಪಘಾತ, ವಿಮಾನ, ರೈಲು ಸಂಚಾರದಲ್ಲಿ ವ್ಯತ್ಯಯ
ಕೊಹ್ಲಿ-ರೋಹಿತ್ ಬಳಿಕ ಜಡೇಜಾ ಸ್ಥಾನಕ್ಕೂ ಕುತ್ತು: ಕಠಿಣ ನಿರ್ಧಾರ ಕೈಗೊಂಡ ಬಿಸಿಸಿಐ
Alnavar: ಬೈಕ್- ಓಮಿನಿ ಅಪಘಾತ; ಬೈಕ್ ಸವಾರ ಸಾವು
Mangaluru: ಕರಾವಳಿ ಖಗೋಳ ಉತ್ಸವ; ಉಲ್ಕಾ ತುಣುಕು, ನಕ್ಷತ್ರ ವೀಕ್ಷಣೆ ಅವಕಾಶ
Bajpe: ಇನ್ಮುಂದೆ ದೀಪಗಳಿಂದ ಬೆಳಗಲಿದೆ ವಿಮಾನ ನಿಲ್ದಾಣ ರಸ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.