FDA Exam Scam: ಇನ್ನೂ ಹಲವರು ವಶಕ್ಕೆ ಸಾಧ್ಯತೆ
Team Udayavani, Oct 31, 2023, 12:06 AM IST
ಕಲಬುರಗಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ವಿವಿಧ ಪ್ರಥಮ ದರ್ಜೆ ಸಹಾಯಕ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ಬ್ಲೂಟೂತ್ ಬಳಸಿ ಅಕ್ರಮ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿ ಇನ್ನೂ ಹಲವರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸುವ ಸಾಧ್ಯತೆಗಳಿವೆ. ಬಂಧನವಾಗಿರುವ ಅಭ್ಯರ್ಥಿಗಳನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದ್ದು, ವಿಚಾರಣೆಗಾಗಿ ಪೊಲೀಸ್ ತನಿಖೆ ನಡೆದ ಬಳಿಕ ಮತ್ತಷ್ಟು ಅಭ್ಯರ್ಥಿಗಳನ್ನು ವಶಕ್ಕೆ ಪಡೆದುಕೊಳ್ಳುವ ಸಾಧ್ಯತೆಗಳಿಗೆ ಎಂದು ಮೂಲಗಳು ಖಚಿತಪಡಿಸಿದೆ.
ಈಗಾಗಲೇ ಜಿಲ್ಲೆಯಲ್ಲಿ ಮೂರು ಎಫ್ಐಆರ್ ದಾಖಲಾಗಿ, ಐವರು ಅಭ್ಯರ್ಥಿಗಳು ಸಹಿತ 12 ಮಂದಿಯನ್ನು ಬಂಧಿಸಲಾಗಿದೆ. ಅಕ್ರಮದ ಕಿಂಗ್‌ಪಿನ್ ಆರ್.ಡಿ.ಪಾಟೀಲ್ ಶೋಧ ಕಾರ್ಯ ಮುಂದುವರಿದಿದ್ದು, ಬಂಧನಕ್ಕಾಗಿ ರಚಿಸಲಾದ ವಿಶೇಷ ತಂಡವು ಆರ್.ಡಿ. ಪಾಟೀಲ್ ಇರುವ ಸ್ಥಳಗಳ ಬಗ್ಗೆ ಮಾಹಿತಿ ಕಲೆ ಹಾಕುತ್ತಿದೆ. ಪ್ರಮುಖವಾಗಿ ಮುಂಬಯಿಯಲ್ಲಿರುವ ಬಗ್ಗೆ ಒಂದು ಮೂಲಗಳು ತಿಳಿಸಿದರೆ, ಮತ್ತೂಂದು ಮೂಲಗಳು ನೆರೆಯ ಹೈದರಾಬಾದ್‌ನಲ್ಲಿ ಇದ್ದಾನೆ ಎನ್ನಲಾಗುತ್ತಿದೆ. ಹೀಗಾಗಿ ಎರಡೂ¾ರು ದಿನದೊಳಗೆ ಈ ಸ್ಥಳಗಳಿಗೆ ತಂಡ ತೆರಳಲಿವೆ ಎನ್ನಲಾಗಿದೆ.
ಮತ್ತೆ 7 ಮಂದಿಗೆ ನ್ಯಾಯಾಂಗ ಬಂಧನ
ಯಾದಗಿರಿ: ಕೆಇಎ ಪರೀಕ್ಷೆ ಅಕ್ರಮಕ್ಕೆ ಸಂಬಂಧಿಸಿ ಜಿಲ್ಲೆಯಲ್ಲಿ ಬಂಧಿತ ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ ಯಾಗಿದೆ. ರವಿವಾರ 9 ಮಂದಿ ಆರೋಪಿಗಳನ್ನು ಬಂ ಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದ ಪೊಲೀಸರು, ಸೋಮವಾರ ಮತ್ತೆ 7 ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Protest: ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.