ದುಷ್ಕರ್ಮಿಗಳಿಂದ ಮತ್ತೆ ಎಂಟು ಕಾರಿಗೆ ಬೆಂಕಿ
Team Udayavani, Jan 15, 2018, 6:30 AM IST
ಕಲಬುರಗಿ: ನಗರದ ಬನಶಂಕರಿ ಕಾಲೋನಿ, ವಿಶ್ವೇಶ್ವರಯ್ಯ ಕಾಲೋನಿ, ಜಯನಗರ, ಯುನೈಟೆಡ್ ಆಸ್ಪತ್ರೆ ಹಾಗೂ ಲಾಲಗೇರಿ ಕ್ರಾಸ್ನಲ್ಲಿ ನಿಲ್ಲಿಸಿದ್ದ ಕಾರುಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ.
ನೇತ್ರಜ್ಯೋತಿ ಕಣ್ಣಿನ ಆಸ್ಪತ್ರೆಯ ವೈದ್ಯ ಡಾ. ಅಜಯ್ ಅವರ ಕಾರಿಗೆ ಬೆಂಕಿ ಇಟ್ಟು ಕಿಡಿಗೇಡಿಗಳು ಹೋಗುವ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಚಿತ್ರಿತವಾಗಿವೆ. ಇದರಿಂದ ಇವುಗಳನ್ನುಯಾರು ಮಾಡುತ್ತಿದ್ದಾರೆ. ಯಾಕೆ ಮಾಡಲಾಗುತ್ತಿದೆ ಎನ್ನುವುದು ಬಯಲಾಗುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸೇಡಂ ರಸ್ತೆಯ ಬನಶಂಕರಿ ಕಾಲೋನಿಯಲ್ಲಿ, ವಿಶ್ವೇಶ್ವರಯ್ಯ ಕಾಲೋನಿಯಲ್ಲಿ 1, ಜಯನಗರದಲ್ಲಿ 2,ಯುನೈಟೆಡ್ ಆಸ್ಪತ್ರೆಯ ಬಳಿ 1, ಲಾಲಗೇರಿ ಕ್ರಾಸ್ನಲ್ಲಿ 1 ಕಾರು ಸೇರಿ ಸುಮಾರು 8ಕ್ಕೂ ಹೆಚ್ಚು ಕಾರುಗಳಿಗೆ ಬೆಂಕಿ ಹಚ್ಚಿದ್ದಾರೆ. ಕೆಲವು ಕಾರುಗಳಿಗೆ ಹಾನಿಯನ್ನು ಮಾಡಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿ ಎನ್. ಶಶಿಕುಮಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಎಂ.ಬಿ.ನಗರ, ರಾಘವೇಂದ್ರ ನಗರ ಹಾಗೂ ಸ್ಟೇಷನ್ ಬಜಾರ ಠಾಣೆಗಳಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು
Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್ ಸಿಇಒ ಸುಂದರ್ ಪಿಚೈ
Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್; ಜೈಲು ಪಾಲಾಗ್ತಾರಾ ಕ್ರಿಕೆಟಿಗ
Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ
M. Chinnaswamy ಸ್ಟಾಂಡ್ಗೆ ಶಾಂತಾ ರಂಗಸ್ವಾಮಿ ಹೆಸರಿಡಲು ಯಾಕೆ ಹಿಂದೇಟು? ಏನಿದು ವಿವಾದ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.