ಕಲಬುರಗಿಯಿಂದ ಬೆಂಗಳೂರು ಮಾರ್ಗವಾಗಿ ಬೆಳಗಾವಿ, ಮುಂಬೈಗೆ ವಿಮಾನ
Team Udayavani, Jun 11, 2020, 1:04 PM IST
ಕಲಬುರಗಿ: ಕಲಬುರಗಿ ವಿಮಾನ ನಿಲ್ದಾಣದಿಂದ ಕಲಬುರಗಿ-ಮುಂಬೈ (ವಯಾ: ಬೆಂಗಳೂರು ಮತ್ತು ಬೆಳಗಾವಿ) ಮಾರ್ಗವಾಗಿ ಪ್ರಾಯೋಗಿಕ ವಿಮಾನ ಹಾರಾಟಕ್ಕೆ ಸ್ಟಾರ್ ಏರ್ ಸಂಸ್ಥೆ ಮುಂದಾಗಿದೆ.
ಪ್ರಸ್ತುತ ಸ್ಟಾರ್ ಏರ್ ಸಂಸ್ಥೆ ಪ್ರತಿ ಶನಿವಾರದಂದು ಮಾತ್ರ ಈ ಮಾರ್ಗದಲ್ಲಿ ವಿಮಾನ ಹಾರಾಟ ನಡೆಸಲು ಉದ್ದೇಶಿಸಿದ್ದು, ಜೂ. 13 ರಂದು ಬೆಂಗಳೂರು ಮತ್ತು ಬೆಳಗಾವಿ ಮಾರ್ಗವಾಗಿ ಕಲಬುರಗಿ-ಮುಂಬೈ ನಡುವೆ ಸಂಸ್ಥೆಯ ವಿಮಾನ ಸಂಚರಿಸಲಿದೆ. ಈಗಾಗಲೇ ಟಿಕೆಟ್ ಬುಕ್ಕಿಂಗ್ ಆರಂಭಗೊಂಡಿದೆ.
OG-118 ಸಂಖ್ಯೆಯ ವಿಮಾನ ಕಲಬುರಗಿಯಿಂದ ಬೆಳಿಗ್ಗೆ 10.20 ಗಂಟೆಗೆ ಹೊರಟು 11.25ಕ್ಕೆ ಬೆಂಗಳೂರು ತಲುಪಲಿದೆ. ಇದೇ ವಿಮಾನ OG-105 ಸಂಖ್ಯೆಯೊಂದಿಗೆ 1 ಗಂಟೆಗೆ ಬೆಳಗಾವಿಗೆ ಹಾಗೂ OG-111 ಸಂಖ್ಯೆಯಲ್ಲಿ ಮುಂಬೈ ವಿಮಾನ ನಿಲ್ದಾಣಕ್ಕೆ ಮಧ್ಯಾಹ್ನ 2.40 ಗಂಟೆಗೆ ಲ್ಯಾಂಡ್ ಆಗಲಿದೆ ಎಂದು ವಿಮಾನ ಜಿಲ್ದಾಣದ ನಿರ್ದೇಶಕ ಜ್ಣಾನೇಶ್ವರರಾವ್ ತಿಳಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
Wadi: ಡಾ.ಅಂಬೇಡ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ; ಬೃಹತ್ ಪ್ರತಿಭಟನೆ, ವಾಡಿ ಬಂದ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.