ಆಹಾರ ಧಾನ್ಯ, ಸೀಮೆಎಣ್ಣೆ ಬಿಡುಗಡೆ


Team Udayavani, Feb 18, 2017, 3:23 PM IST

gul2.jpg

ಕಲಬುರಗಿ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಜಿಲ್ಲೆಯಲ್ಲಿ ಫೆಬ್ರವರಿ ತಿಂಗಳಲ್ಲಿ ಪಡಿತರ ಚೀಟಿದಾರರಿಗೆ ವಿತರಣೆ ಮಾಡಲು ಆಹಾರ ಧಾನ್ಯ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಉಜ್ವಲಕುಮಾರ ಘೋಷ್‌ ತಿಳಿಸಿದ್ದಾರೆ. ಪ್ರತಿ ಕಾರ್ಡಿಗೆ ನಿಗದಿಪಡಿಸಿದ ಆಹಾರಧಾನ್ಯ ಪ್ರಮಾಣದ ವಿವರ ಇಂತಿದೆ.

ಅಂತ್ಯೋದಯ ಅನ್ನ (ಎಎವೈ): ಪಡಿತರ ಚೀಟಿದಾರರಿಗೆ ಪ್ರತಿ ಕಾರ್ಡಿಗೆ 35 ಕೆ.ಜಿ. ಅಕ್ಕಿ ಉಚಿತವಾಗಿ ವಿತರಿಸಲಾಗುತ್ತದೆ. ಇದಲ್ಲದೇ 1 ಕೆ.ಜಿ. ಸಕ್ಕರೆಯನ್ನು ಕೆ.ಜಿಗೆ 15ರೂ. ದರದಂತೆ, 1ಲೀಟರ್‌ ತಾಳೆಎಣ್ಣೆಯನ್ನು 25ರೂ.ದರದಂತೆ, 1ಕೆ.ಜಿ. ಉಪ್ಪನ್ನು ಕೆ.ಜಿಗೆ 2 ರೂ. ದರದಂತೆ ಹಾಗೂ 1 ಕೆ.ಜಿ. ಹೆಸರುಕಾಳು  ಕೆ.ಜಿ.ಗೆ ರೂ. 33 ದರದಂತೆ ವಿತರಿಸಲಾಗುತ್ತಿದೆ. 

ಬಿಪಿಎಲ್‌ ಏಕಸದಸ್ಯ ಪಡಿತರ ಚೀಟಿದಾರರಿಗೆ 5 ಕೆ.ಜಿ. ಅಕ್ಕಿ ಉಚಿತವಾಗಿ ವಿತರಿಸಲಾಗುತ್ತದೆ. ಇದಲ್ಲದೇ 1 ಕೆ.ಜಿ. ಸಕ್ಕರೆಯನ್ನು ಕೆ.ಜಿ.ಗೆ 15ರೂ. ದರದಂತೆ, 1ಲೀಟರ್‌ ತಾಳೆಎಣ್ಣೆಯನ್ನು 25ರೂ. ದರದಂತೆ, 1ಕೆ.ಜಿ. ಉಪ್ಪನ್ನು ಕೆ.ಜಿಗೆ 2 ರೂ. ದರದಂತೆ ಹಾಗೂ 1 ಕೆ.ಜಿ. ಹೆಸರುಕಾಳು  ಕೆ.ಜಿ.ಗೆ 33ರೂ. ದರದಂತೆ ವಿತರಿಸಲಾಗುತ್ತಿದೆ.

ಒಂದನೇ ತಾರೀಖೀನಿಂದ ತಿಂಗಳ ಕೊನೆಯ ದಿನದವರೆಗೆ ಮಂಗಳವಾರ ಮತ್ತು ಸಾರ್ವತ್ರಿಕ ರಜಾದಿನ ಹೊರತುಪಡಿಸಿ  ಪ್ರತಿದಿನ ಬೆಳಗ್ಗೆ 8:00 ರಿಂದ ಮಧ್ಯಾಹ್ನ 12:00 ಗಂಟೆ ವರೆಗೆ ಮತ್ತು ಸಂಜೆ 4:00 ರಿಂದ ರಾತ್ರಿ 8:00 ಗಂಟೆವರೆಗೆ ಪಡಿತರ ಆಹಾರ ಧಾನ್ಯ ವಿತರಣೆ ಮಾಡಲಾಗುವುದು  ಎಂದು ತಿಳಿಸಿದ್ದಾರೆ.

ಕೂಪನ್‌ ವ್ಯವಸ್ಥೆ ಜಾರಿಯಲ್ಲಿರುವ ಅಂಗಡಿಗಳಲ್ಲಿ ಪಡಿತರ ಚೀಟಿದಾರರು ಕೂಪನ್‌ ಇರುವ ಪ್ರಮಾಣದಲ್ಲಿ ಆಹಾರಧಾನ್ಯ ಪಡೆಯಬೇಕು. ಒಂದು ವೇಳೆ ಅಂಗಡಿಯವರು ನಿರಾಕರಿಸಿದಲ್ಲಿ ಆಯಾ ತಾಲೂಕಿನ ತಹಶೀಲ್ದಾರರಿಗೆ, ಪಡಿತರ ಪ್ರದೇಶಕ್ಕೆ ಸಂಬಂಧಿಧಿ ಸಿದಂತೆ ಕಲಬುರಗಿ ಪಡಿತರ ಸಹಾಯಕ ನಿರ್ದೇಶಕರಿಗೆ ದೂರು ಸಲ್ಲಿಸಬಹುದಾಗಿದೆ ಎಂದು ತಿಳಿಸಿದ್ದಾರೆ. 

ಟಾಪ್ ನ್ಯೂಸ್

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

bjp-congress

Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ

BJP FLAG

Maharashtra ರಾಜ್ಯಸಭೆ ಬಹುಮತದತ್ತ ಬಿಜೆಪಿ ಚಿತ್ತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: Shigavi result unexpected; We do not agree: C.T. Ravi

Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ

1-motte

School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Contracters-Assoi

Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

puttige-5

Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ

Police

Manya: ಭಜನ ಮಂದಿರದಿಂದ ಕಳವು ಆರೋಪಿಗಳಿಂದ ಮಾಹಿತಿ ಸಂಗ್ರಹ

Suside-Boy

Putturu: ಬಡಗನ್ನೂರು: ನೇಣು ಬಿಗಿದು ಆತ್ಮಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.