ಕಲಬುರಗಿಗೆ ವೈಜನಾಥ ಪಾಟೀಲರ ಪಾರ್ಥಿವ ಶರೀರ ಆಗಮನ
Team Udayavani, Nov 2, 2019, 6:39 PM IST
ಕಲಬುರಗಿ: ಮಾಜಿ ಸಚಿವ ವೈಜನಾಥ ಪಾಟೀಲರ ಪಾರ್ಥಿವ ಶರೀರವು ಬೆಂಗಳೂರಿಂದ ನಗರದ ಪೊಲೀಸ್ ಮೈದಾನದ ಹಲಿಪ್ಯಾಡ್ ಗೆ ಶನಿವಾರ ಸಂಜೆ ಆಗಮಿಸಿತು.
ಪಾರ್ಥಿವ ಶರೀರ ಬರುತ್ತಿದ್ದಂತೆ ಅಭಿಮಾನಿಗಳು, ಕುಟುಂಬ ವರ್ಗದವರ ಆಕ್ರಂದನ ಮುಗಿಲು ಮುಟ್ಟಿತು. ಕಣ್ಣೀರು ಸುರಿಸುತ್ತಾ ವೈಜನಾಥ ಪಾಟೀಲ ಅಮರ್ ಹೇ, ಅಮರ್ ಹೇ ಎಂದು ಘೋಷಣೆ ಕೂಗಿದರು.
ಜಿಲ್ಲಾಡಳಿತ ವತಿಯಿಂದ ಮತ್ತು ಗಣ್ಯರು ಗೌರವ ಸಲ್ಲಿಸಿದರು. ಜಿಲ್ಲಾಧಿಕಾರಿ ಶರತ್ ಬಿ.,ನಗರ ಪೊಲೀಸ್ ಆಯುಕ್ತ ಎಂ.ಎನ್.ನಾಗರಾಜ, ಎಸ್ಪಿ ವಿನಾಯಕ ಪಾಟೀಲ
ಜಿಲ್ಲಾಡಳಿತದ ಪರವಾಗಿ ಅಗಲಿದ ನಾಯಕನಿಗೆ ಹೂಗುಚ್ಛ ಅರ್ಪಿಸಿ ನಮನ ಸಲ್ಲಿಸಿದರು.
ಶಾಸಕ ಡಾ.ಅಜಯ ಸಿಂಗ್, ಮಾಜಿ ಶಾಸಕರಾದ ವಿಶ್ವನಾಥ ಹೆಬ್ಬಾಳ, ದೊಡ್ಡಪ್ಪ ಗೌಡ ಪಾಟೀಲರು ಸೇರಿದಂತೆ ಹಲವು ಗಣ್ಯರು ಗೌರವ ಸಲ್ಲಿಸಿದರು.
ಮುಖಂಡರಾದ ಬಸವರಾಜ ಇಂಗಿನ್, ಸುಭಾಷ್ ರಾಠೋಡ, ಶರಣುಮೋದಿ, ರವೀಂದ್ರ ಶಾಬಾದಿ, ಜಿಪಂ ಸದಸ್ಯರಾದ ಶಿವಾನಂದ ಪಾಟೀಲ, ಸಂತೋಷ ಪಾಟೀಲ ದಣ್ಣೂರ್, ಉಮಕಾಂತ ನಿಗ್ಗುಡಗಿ ಅನೇಕರು ಗೌರವ ಅರ್ಪಿಸಿದರು.
ಹಲಿಕ್ಯಾಪ್ಟರ್ ನಲ್ಲಿ ವೈಜನಾಥರ ಪತ್ನಿ ಜ್ಞಾನೇಶ್ವರಿ, ಪುತ್ರರಾದ ಡಾ.ವಿಕ್ರಮ ಪಾಟೀಲ, ಜಿಪಂ ಸದಸ್ಯ ಗೌತಮ ಪಾಟೀಲ ಬಂದರು. ಮತ್ತೊಬ್ಬ ಡಾ.ಬಸವೇಶ ಹಾಗೂ ಬಂಧುಗಳು ತಾಯಿಯನ್ನು ಅಪ್ಪಿಕೊಂಡು ಆಳುತ್ತಿದ್ದ ದೃಶ್ಯ ಪ್ರತಿಯೊಬ್ಬರ ಮನ ಕಲಕುತ್ತಿತ್ತು.
ನಂತರ ಹಲಿಪ್ಯಾಡ್ ನಿಂದ ನಂತರ ಶಾಂತಿನಗರದ ಗೃಹಕ್ಕೆ ಪಾರ್ಥಿವ ಶರೀರ ತೆಗೆದುಕೊಂದು ಹೋಗಲಾಯಿತು. ಆ ಮನೆಯು ವೈಜನಾಥ ಪಾಟೀಲರು ಭಾವನಾತ್ಮ ಸಂಬಂಧ ಹೊಂದಿದ್ದರು. ಹೀಗಾಗಿ ಅಲ್ಲಿ ಕೆಲ ಕಾಲ ಇಟ್ಟು ಧಾರ್ಮಿಕ ವಿಧಿ ವಿಧಾನಗಳು ಸಲ್ಲಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ
Sanju Weds Geetha 2: ಸಂಜು-ಗೀತಾಗೆ ಕಿಚ್ಚ ಸಾಥ್
Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್ ಮಾದರಿಯ ಎಚ್ ಎಂಪಿವಿ ವೈರಸ್?
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.