ಪುರುಷರಿಗೂ ಉಚಿತ ಬಸ್ ಸೌಲಭ್ಯ ನೀಡಿ: ವಾಟಾಳ್ ನಾಗರಾಜ
Team Udayavani, Jun 19, 2023, 6:42 AM IST
ಕಲಬುರಗಿ: ಕಾಂಗ್ರೆಸ್ ಚುನಾವಣೆ ಪ್ರಚಾರದ ಭರಾಟೆಯಲ್ಲಿ ಐದು ಗ್ಯಾರಂಟಿಗಳನ್ನು ಘೋಷಿಸಿದೆ. ಆದರೆ ಅವುಗಳನ್ನು ಅನುಷ್ಠಾನಕ್ಕೆ ತರಲು ಸರ್ಕಸ್ ಮಾಡುತ್ತಿದೆ. ಮಹಿಳೆಯರಂತೆ ಪುರುಷರೂ ಮತದಾನ ಮಾಡಿದ್ದಾರೆ.
ಹಾಗಿರುವಾಗ ಮಹಿಳೆಯರಿಗೆ ಮಾತ್ರ ಉಚಿತ ಬಸ್ ಸೌಲಭ್ಯ ನೀಡುವುದು ಸರಿಯಲ್ಲ. ಪುರುಷರಿಗೂ ಉಚಿತ ಬಸ್ ಸೌಲಭ್ಯ ಕಲ್ಪಿಸಬೇಕು ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪುರುಷರಿಗೂ ಉಚಿತ ಬಸ್ ಸೌಲಭ್ಯ ಯೋಜನೆ ಜಾರಿಗೆ ತರುವಂತೆ ಶೀಘ್ರವೇ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಮಾಡುತ್ತೇನೆ.
ನಿರುದ್ಯೋಗಿಗಳಿಗೆ ಭತ್ತೆ ಕೊಡುವ ಬದಲು ಉದ್ಯೋಗ ಸೃಷ್ಟಿಸುವ ಕೆಲಸವಾಗಬೇಕು. ರಾಜ್ಯದಲ್ಲಿ ಸುಮಾರು ಎರಡೂವರೆ ಲಕ್ಷ ಉದ್ಯೋಗ ಖಾಲಿ ಇದ್ದು, ಅವುಗಳನ್ನು ಭರ್ತಿ ಮಾಡಬೇಕು. ರಾಜ್ಯದಲ್ಲಿರುವ ಐಟಿ, ಬಿಟಿ ಕಂಪೆನಿಗಳಿಗೆ ಸಾವಿರಾರು ಎಕ್ರೆ ನಿವೇಶನ ನೀಡುವ ಸರಕಾರಗಳು ಅಲ್ಲಿ ಕನ್ನಡಿಗರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ವಹಿಸಿಲ್ಲ. ಪ್ರಸ್ತುತ ಕಾಂಗ್ರೆಸ್ ಐಟಿ, ಬಿಟಿ ಕಂಪೆನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಕೊಡಿಸುವ ಕೆಲಸ ಮಾಡಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Protest: ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Kundapura: “ಅವರು ಪ್ರತೀ ದಿನ ಫೋನ್ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.