ಉತ್ತಮ ಮಳೆ: ಕಂಗೊಳಿಸುತ್ತಿದೆ ತೊಗರಿ ಬೆಳೆ

Team Udayavani, Oct 10, 2017, 10:17 AM IST

gul-3.jpg

ಚಿಂಚೋಳಿ: ತಾಲೂಕಿನಲ್ಲಿ ಸೆಪ್ಟೆಂಬರ್‌ ತಿಂಗಳಲ್ಲಿ ಮಳೆ ಆಗಿರುವುದರಿಂದ ಅನೇಕ ಗ್ರಾಮಗಳಲ್ಲಿ ತೊಗರಿ ಬೆಳೆ ಉತ್ತಮವಾಗಿ ಬೆಳೆಯುತ್ತಿದೆ.

ತಾಲೂಕು ಕೃಷಿ ಇಲಾಖೆ ಮಾಹಿತಿ ಪ್ರಕಾರ ಪ್ರಸಕ್ತ ಸಾಲಿನಲ್ಲಿ ತಾಲೂಕಿನಲ್ಲಿ 46,125 ಹೆಕ್ಟೇರ್‌ ಪ್ರದೇಶ ಬಿತ್ತನೆ ಗುರಿ ಇದ್ದು, ಬಹುತೇಕ ರೈತರು ತೊಗರಿ ಬೆಳೆಯನ್ನೇ ಬಿತ್ತನೆ ಮಾಡಿದ್ದು, ಮೊಗ್ಗು ಹೂವು ಬಿಡುವ ಹಂತದಲ್ಲಿದೆ. ತೊಗರಿ ಬೆಳೆ ಉತ್ತಮ ಫಸಲು ಆಗಿ ಬೆಳೆದಿರುವುದರಿಂದ ಖುಷಿಯಾಗಿರುವ ರೈತರು ತೊಗರಿ ಬೆಳೆಗಳ ಮಧ್ಯೆ ಕಾಣಿಸಿಕೊಂಡ ಕಳೆ ತೆಗೆಯುವಲ್ಲಿ ಮತ್ತು ಕೀಟನಾಶಕ ಸಿಂಪರಣೆಯಲ್ಲಿ ತೊಡಗಿದ್ದಾರೆ.

ತಾಲೂಕಿನ ಚಿಮ್ಮನಚೋಡ, ತಾಜಲಾಪುರ, ಕನಕಪುರ, ಚಿಮ್ಮಾಇದಲಾಯಿ, ಸುಲೇಪೇಟ, ಐನಾಪುರ, ಮಿರಿಯಾಣ, ದೇಗಲಮಡಿ, ಸಾಲೇಬೀರನಳ್ಳಿ, ನಿಡಗುಂದಾ, ಶಿರೋಳಿ,
ಕರಚಖೇಡ, ಜಟ್ಟೂರ, ಹಲಕೋಡ, ರುದನೂರ, ಚಿಂತಪಳ್ಳಿ, ಗಡಿಕೇಶ್ವಾರ, ಚಂದನಕೇರಾ, ಭೂಯ್ನಾರ, ಸಲಗರ ಬಸಂತಪುರ, ರಟಕಲ್‌, ಕೋಡ್ಲಿ, ಹಲಚೇರಾ, ಕೊರವಿ ಗ್ರಾಮಗಳಲ್ಲಿ ತೊಗರಿ ಬೆಳೆಗಳಲ್ಲಿ ಹೂವು ಕಾಣಿಸಿಕೊಂಡಿರುವುದರಿಂದ ರೈತರಲ್ಲಿ ಸಂತಸ ಮೂಡಿದೆ.

ತಾಲೂಕಿನಲ್ಲಿ ಎರಡು ದಿನಗಳಿಂದ ಮಳೆ ಇಲ್ಲದ ಕಾರಣ ತೊಗರಿ ಬೆಳೆ ಹಚ್ಚ ಹಸಿರಿನಿಂದ ಕಂಗೊಳಿಸುತ್ತಿವೆ. ಕೆಲವು ಗ್ರಾಮಗಳಲ್ಲಿ ತೊಗರಿ ಬೆಳೆ ಮೊಗ್ಗಿನಿಂದ ಕೂಡಿದ್ದು, ಇನ್ನೆರಡು ದಿನಗಳಲ್ಲಿ ಹೂವು ಕಾಣಿಸಿಕೊಳ್ಳಲಿದೆ. ತೊಗರಿ ಬೆಳೆಗೆ ಯಾವುದೇ ಕೀಟ ನಾಶಕ ಸಿಂಪರಣೆ ಮತ್ತು ಕೃಷಿವಿಜ್ಞಾನಿಗಳ ಸಲಹೆ ಬೇಕಾದರೆ ತಾಲೂಕಿನ ಸುಲೇಪೇಟ, ನಿಡಗುಂದಾ, ಕೋಡ್ಲಿ, ಚಿಮ್ಮನಚೋಡ, ಐನಾಪುರ, ಕುಂಚಾವರಂ, ಚಿಂಚೋಳಿ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳನ್ನು ಸಂಪರ್ಕಿಸಿ ಅಗತ್ಯ ಸಲಹೆ ಪಡೆದುಕೊಳ್ಳಬೇಕು ಎಂದು ತಾಲೂಕು ಕೃಷಿ ಇಲಾಖೆ ಸಹಾಯಕ ಕೃಷಿ ನಿರ್ದೇಶಕ ಎಸ್‌.ಎಚ್‌. ಗಡಿಗಿಮನಿ ಸಲಹೆ ನೀಡಿದ್ದಾರೆ.

ಕಲಬುರಗಿ ಕೃಷಿ ವಿಜ್ಞಾನ ಕೇಂದ್ರದ ತಳಿ ಅಭಿವೃದ್ಧಿ ವಿಜ್ಞಾನಿ ಡಾ| ಗಿರೀಶ, ಭೂಮಿಯಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಇದರಿಂದ ತೊಗರಿ ಬೆಳೆ ನೆಟೆರೋಗ ತಡೆಯಬಹುದು. ನೀರು ಜಾಸ್ತಿ ಇದ್ದರೆ ತೊಗರಿ ಬೆಳೆಗಳಲ್ಲಿ ಮಚ್ಚೆರೋಗ ಕಾಣಿಸುತ್ತದೆ. ಆದ್ದರಿಂದ ಸಮಗ್ರ ಸಸಿಗಳನ್ನು
ಆರೋಗ್ಯಯುತವಾಗಿ ಬೆಳೆಸಬೇಕು.ಅಂದರೆ ಉತ್ತಮ ಹೆಚ್ಚುವರಿ ಪಡೆಯಲು ಸಾಧ್ಯವಿದೆ ಎಂದು ತಿಳಿಸಿದ್ದಾರೆ.

ಕೆಲವು ಸಲ ನುಸಿ ಹಾವಳಿಯಿಂದ ಹೂವು ಕಾಯಿ ಬಿಡದಂತೆ ಹಾಗೆ ಬೆಳೆದರೆ ಮುಂದೆ ಗೊಡ್ಡು ರೋಗ ಕಾಣಿಸುತ್ತದೆ. ಆದ್ದರಿಂದ ರೈತರು ಕೃಷಿ ವಿಜ್ಞಾನಿಗಳೊಂದಿಗೆ ಸಂಪರ್ಕಿಸಿ ಸಲಹೆ ಪಡೆಯಬಹುದು ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ

ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ

Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ

Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ

7-surathkal

Surathkal: ಈಜಾಡಲು ತೆರಳಿದ್ದ ನಾಲ್ವರ ಪೈಕಿ ಮೂವರು ಸಮುದ್ರಪಾಲು

Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ

Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

1-delhi

Delhi Election; ಅಧಿಕಾರ ಉಳಿಸಿಕೊಳ್ಳುವರೋ? ಪಡೆದುಕೊಳ್ಳುವರೋ?

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ

Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

Siddaramaiah is the outgoing CM: R Ashok

Kalaburagi; ಸಿದ್ದರಾಮಯ್ಯ ಔಟ್‌ ಗೋಯಿಂಗ್ ಸಿಎಂ: ಆರ್ ಅಶೋಕ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ

ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ

Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ

Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ

7-surathkal

Surathkal: ಈಜಾಡಲು ತೆರಳಿದ್ದ ನಾಲ್ವರ ಪೈಕಿ ಮೂವರು ಸಮುದ್ರಪಾಲು

Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ

Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ

11(1

Manipal: ಮಣ್ಣಪಳ್ಳ ಕೆರೆಯಲ್ಲಿ ಹೇಳ್ಳೋರಿಲ್ಲ, ಕೇಳ್ಳೋರಿಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.