ಡಿ.28 ರಿಂದ ಗುವಿವಿ ಯುವ ಜನೋತ್ಸವ
Team Udayavani, Dec 26, 2022, 11:20 AM IST
ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯವು ಪ್ರಸಕ್ತ ಶೈಕ್ಷಣಿಕ ಸಾಲಿನ ಮಹಾವಿದ್ಯಾಲಯ ಯುವಜನೋತ್ಸವ-2012 ಕಾರ್ಯಕ್ರಮವನ್ನು ಇದೇ ಡಿಸೆಂಬರ್ 28, 29 ಮತ್ತು 30 ರಂದು ಮೂರು ದಿನಗಳ ಕಾಲ ಗುಲಬರ್ಗಾ ವಿಶ್ವವಿದ್ಯಾಲಯದ ಜ್ಞಾನ ಗಂಗಾ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕುಲಸಚಿವ ಡಾ.ಬಿ.ಶರಣಪ್ಪ ತಿಳಿಸಿದರು.
ಕಾರ್ಯಕ್ರಮಕ್ಕೆ ಗಾನಕೋಗಿಲೆ ಬಿ.ಆರ್.ಛಾಯಾ ಉದ್ಘಾಟಿಸುವರು. ಈ ಕಾರ್ಯಕ್ರಮದ ಅಂಗವಾಗಿ ವಿಶ್ವವಿದ್ಯಾಲಯದಲ್ಲಿ ಸಾಂಸ್ಕೃತಿಕ ವಾತವರಣವನ್ನು ನಿರ್ಮಿಸಲು ಕಾರ್ಯಸೌಧದಿಂದ ಡಾ| ಬಿ. ಆರ್. ಅಂಬೇಡ್ಕರ್ ಭವನದವರೆಗೆ ಬೆಳಿಗ್ಗೆ 9 ಗಂಟೆಗೆ ಜಾನಪದ ಕಲಾ ತಂಡಗಳ ನೃತ್ಯ ಮತ್ತು ವಾದ್ಯ ಮೇಳಗಳೊಂದಿಗೆ ಯುವಜನೋತ್ಸವದ ಮೆರವಣಿಗೆ ಆರಂಭಗೊಳ್ಳಲಿದೆ. . ಗುಲಬರ್ಗಾ ವಿಶ್ವವಿದ್ಯಾಲಯದ ಗೌರವಾನ್ವಿತ ಕುಲಪತಿ ಪ್ರೊ ದಯಾನಂದ ಅಗಸರ ಅಧ್ಯಕ್ಷತೆ ವಹಿಸುವರು. ಗುಲಬರ್ಗಾ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾದ ಶ್ರೀಮತಿ ಪ್ರತಿಭಾ ಭಾಮಾ, ವಿದ್ಯಾವಿಜೇಯಕ ಪರಿಷತ್, ಸದಸ್ಯ . ನಿಂಗಯ್ಯ, ಎಸ್ ಹಿರೇಮಠ, ಮೌಲ್ಯಮಾಪನ ಕುಲಸಚಿವ ಪ್ರೊ. ಜ್ಯೋತಿ ಧಮ್ಮ ಪ್ರಕಾಶ’, ಹಣಕಾಸು ಅಧಿಕಾರಿ ಪ್ರೊ ಎನ್. ಬಿ. ನಡುವಿನಮನಿ ಗೌರವ ಉಪಸ್ಥಿತರಿರುವರು ಎಂದರು.
ವಿದ್ಯಾರ್ಥಿಗಳ ಕಲಾ ಪ್ರತಿಭೆ ಮತ್ತು ಕೌಶಲ್ಯಗಳನ್ನು ಪ್ರೋತ್ಸಾಹಿಸುವುದರ ಜೊತೆಗೆ ಸಾಂಸ್ಕೃತಿಕ ಚಟುವಟಿಕೆಗಳಾದ ವೃತ್ತಿ ಕಲೆ, ದೃಶ್ಯಕಲಾ ಪರಂಪರೆ ಮತ್ತು ಸಂಸ್ಕೃತಿಯನ್ನು ಬಿಂಬಿಸುವ ನಿಟ್ಟಿನಲ್ಲಿ ಯುವ ಜನೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Protest: ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.